2nd PUC Exam 2 Hall Ticket 2024: ದ್ವಿತೀಯ ಪಿಯುಸಿ ಪರೀಕ್ಷೆ-2 ಪ್ರವೇಶ ಪತ್ರ ಬಿಡುಗಡೆ!

Published on:

ಫಾಲೋ ಮಾಡಿ
2nd PUC Exam 2 Hall Ticket 2024
2nd PUC Exam 2 Hall Ticket 2024

2nd PUC Exam 2 Hall Ticket 2024: ದ್ವಿತೀಯ ಪಿಯುಸಿ ಪರೀಕ್ಷೆ-2 ಸಂಬಂಧಿಸಿದ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದ್ದು, ಈ ಪರೀಕ್ಷೆಗೆ ಒಟ್ಟು 1.49 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಕೆಎಸ್‌ಇಎಬಿ 2 ನೇ ಪಿಯುಸಿ ಪರೀಕ್ಷೆ 2 ಏಪ್ರಿಲ್ 29 ರಿಂದ ಮೇ ವರೆಗೆ. 16, 2024. ಕರ್ನಾಟಕ 2ನೇ ಪಿಯುಸಿ ಪೂರಕ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು 2ನೇ ಪಿಯುಸಿ ಪರೀಕ್ಷೆ 2 ಹಾಲ್ ಟಿಕೆಟ್ 2024 ರಿಂದ ಅಧಿಕೃತ ವೆಬ್‌ಸೈಟ್ ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದು.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಲಿಯು ಕಳೆದ ಏಪ್ರಿಲ್ 10 ರಂದು 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ 1ರ ಫಲಿತಾಂಶವನ್ನು ಪ್ರಕಟಿಸಿತ್ತು. ಈ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು ಹಾಗೂ ಪುನರಾವರ್ತಿತ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ-2 ಬರೆಯಲು ಅವಕಾಶ ನೀಡಿದ್ದು, ಸದರಿ ಪರೀಕ್ಷೆಗೆ ಹಾಜರಾಗಲು ವಿದ್ಯಾರ್ಥಿಗಳ ಪ್ರವೇಶ ಪತ್ರವನ್ನು ಮಂಡಲಿ ಬಿಡುಗಡೆ ಮಾಡಿದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment