ಕರ್ನಾಟಕದಲ್ಲಿ ಏಪ್ರಿಲ್ 23 ರಿಂದ ಮೇ 8ರವರೆಗೆ ದ್ವಿತೀಯ ಪಿಯು ಪರೀಕ್ಷೆ-2 ನಡೆಸಲಾಗಿತ್ತು. ಸದರಿ ಪರೀಕ್ಷೆಯ ಫಲಿತಾಂಶ(Karnataka 2nd PUC Exam 2 Result 2025)ವನ್ನು ಮಂಡಳಿಯು ಮೇ 16ರಂದು ಪ್ರಕಟಿಸಿದೆ.
ಒಟ್ಟು 2.5 ಲಕ್ಷ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆ-2 ಬರೆಯಲು ಉಚಿತ ನೋಂದಣಿಯಾಗಿದ್ದರು. ಮಂಡಳಿಯು ಪರೀಕ್ಷೆ-2ರ ಫಲಿತಾಂಶವನ್ನು ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಿದೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.
How to Check Karnataka 2nd PUC Exam 2 Result 2025
ಫಲಿತಾಂಶವನ್ನು ಪರಿಶೀಲಿಸುವುದು ಹೇಗೆ ?;
- ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಅಧಿಕೃತ ವೆಬ್ ಸೈಟ್ https://karresults.nic.in/ ಗೆ ಭೇಟಿ ನೀಡಿ.
- 2025 ರ ದ್ವಿತೀಯ ಪಿಯುಸಿ ಪರೀಕ್ಷೆ – 2 ರ ಫಲಿತಾಂಶ / ಪ್ರಕಟಣೆ II PUC EXAM-2 RESULT 2025 ಅನ್ನು 16/05/2025 ರಂದು ಪ್ರಕಟಿಸಲಾಗಿದೆ ಲಿಂಕ್ ಮೇಲೆ ಕ್ಲಿಕ್ ಮಾಡಿ.

- ನಿಮ್ಮ ನೋಂದಣಿ ಸಂಖ್ಯೆಯನ್ನು ಭರ್ತಿ ಮಾಡಿ.
- ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ -2 ರ ಫಲಿತಾಂಶ 2025 ಅನ್ನು ಸಲ್ಲಿಸಿ ಮತ್ತು ಫಲಿತಾಂಶವನ್ನು ಡೌನ್‌ಲೋಡ್ ಮಾಡಿ/ಮುದ್ರಿಸಿ.
Important Direct Links:
Karnataka 2nd PUC Exam 2 Result 2025 Direct Link | Check Now |
Official Website | kseab.karnataka.gov.in |
More Updates | Karnataka Help.in |