2nd PUC Exam 3 Time Table 2024: 2024 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ 2 ಫಲಿತಾಂಶ ಈಗಾಗಲೇ ಪ್ರಕಟಗೊಂಡಿದ್ದು, ಇದರಲ್ಲಿ ಅನುತ್ತೀರ್ಣ ಅದ ವಿದ್ಯಾರ್ಥಿಗಳು ಮತ್ತು ಪರೀಕ್ಷಗೆ ಪುನರಾವರ್ತಿತ, ತಮ್ಮ ಫಲಿತಾಂಶವನ್ನು ಮತ್ತಷ್ಟು ಉತ್ತಮ ಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ 3 ನಡೆಸಲಾಗುತ್ತದೆ. ಇದರ ಸಂಬಂಧಿಸಿದಂತೆ ಪರೀಕ್ಷೆಯ ವೇಳಾಪಟ್ಟಿಯನ್ನು ಪರೀಕ್ಷಾ ಮಂಡಲಿಯು ತನ್ನ ಅಧಿಕೃತ ವೈಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.
ಅಧಿಸೂಚನೆಯ ಪ್ರಕಾರ ಪರೀಕ್ಷೆಯನ್ನು ಜೂನ್ 24 ರಿಂದ ಜುಲೈ 5, 2024 ರವರೆಗೆ ನಡೆಸಲಾಗುತ್ತದೆ. ಪರೀಕ್ಷೆ 1 ಮತ್ತು 2 ರಲ್ಲಿ ಉತ್ತೀರ್ಣರಾಗಿ ಫಲಿತಾಂಶವನ್ನು ಉತ್ತಮಪಡಿಸಿಕೊಳ್ಳಲು ದ್ವಿತೀಯ ಪಿಯುಸಿ ಪರೀಕ್ಷೆ 3ಕ್ಕೆ ಪರೀಕ್ಷಾ ಶುಲ್ಕವನ್ನು ಪಾವತಿ ಮಾಡಿ ನೊಂದಯಿಸಿಕೂಳ್ಳಬಹುದಾಗಿದೆ.