2nd PUC Examination 2 Registration 2024: 2nd PUC ನೇ ಪರೀಕ್ಷೆಗೆ ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

Published on:

ಫಾಲೋ ಮಾಡಿ
2nd PUC Examination 2 Registration 2024
2nd PUC Examination 2 Registration 2024

2nd PUC Examination 2 Registration 2024: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಏಪ್ರಿಲ್ ‌10 ರಂದು ಪ್ರಕಟಗೊಂಡಿದ್ದು ಸಾಕಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿ ತಮ್ಮ ಮುಂದಿನ ಭವಿಷ್ಯದ ಬಗ್ಗೆ ಚಿಂತಿಸುತ್ತಿದ್ದಾರೆ. ಫಲಿತಾಂಶದಲ್ಲಿ ಅನುತ್ತೀರ್ಣ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕರ್ನಾಟಕ ಸರ್ಕಾರವು ದ್ವಿತೀಯ ಪಿಯುಸಿ 2ನೇ ಪರೀಕ್ಷೆಯನ್ನು ನಡೆಸುತ್ತಿತ್ತು ವಿದ್ಯಾರ್ಥಿಗಳು ಫಲಿತಾಂಶದಲ್ಲಿ ತೃಪ್ತಿ ಕಾಣದ ಇರುವವನು ಹಾಗೂ ಪ್ರಥಮ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಮತ್ತೆ ಪರೀಕ್ಷೆಯನ್ನು ಬರೆಯಬಹುದು. ಹಾಗಾದರೆ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಅನುತ್ತೀರ್ಣರಾಗಿದ್ದರೆ ಅರ್ಜಿಯನ್ನು ಹೇಗೆ ಸಲ್ಲಿಸಬೇಕು ಪರೀಕ್ಷಾ ಶುಲ್ಕ ಎಷ್ಟು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದ್ದು ಗಮನವಿಟ್ಟು ಓದಿರಿ.

2nd PUC Examination 2 Registration 2024 – Shortview

Department NameKarnataka School Examination and Assessment Board
Board NamePUC
Exam DateApril 29 to May 16, 2024
2Nd Puc Examination 2 Registration 2024
2Nd Puc Examination 2 Registration 2024

ಇದೇ ಏಪ್ರಿಲ್ 29 ರಿಂದ ಮೇ 16ರವರೆಗೆ ದ್ವಿತೀಯ ಪಿಯುಸಿ ಎರಡನೇ ಪರೀಕ್ಷೆಯು ನಡೆಯಲಿದ್ದು ಈ ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ಏಪ್ರಿಲ್ 16 ಕೊನೆ ದಿನಾಂಕವಾಗಿರುತ್ತದೆ. 2023 24ನೇ ಸಾಲಿನ ದ್ವಿತೀಯ ಪಿಯುಸಿ ಒಟ್ಟು ಫಲಿತಾಂಶವು 81.15% ಬಂದಿದ್ದು, ದಕ್ಷಿಣ ಕನ್ನಡ ಜಿಲ್ಲೆಯು ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.2nd PUC ನೇ ಪರೀಕ್ಷೆಗೆ ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment