2nd PUC Examination-2 Time Table 2024: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಅಂತಿಮ ವೇಳಾಪಟ್ಟಿ ಬಿಡುಗಡೆಯಾಗಿದೆ

Published on:

ಫಾಲೋ ಮಾಡಿ
2nd PUC Examination-2 Time Table 2024
2nd PUC Examination-2 Time Table 2024

2nd PUC PUC Examination-2 Final Time Table 2024: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು 2023-24 ನೇ ಸಾಲಿನ ದ್ವಿತೀಯ ಪಿಯುಸಿ ಏಪ್ರಿಲ್/ಮೇ 2024ರ ಪರೀಕ್ಷೆಯ ಅಂತಿಮ ಪರೀಕ್ಷಾ ವೇಳಾಪಟ್ಟಿಯನ್ನ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.

ವಿದ್ಯಾರ್ಥಿಗಳೇ ನಾವು ಕೆಳಗೆ ಅಂತಿಮ ಪರೀಕ್ಷಾ ವೇಳಾಪಟ್ಟಿಯನ್ನ ವಿವರವಾಗಿ ನೀಡಿದ್ದವೆ ನೀವು ಓದಬಹುದಾಗಿದೆ. ನಿಮಗೆ PDF ಬೇಕು ಎಂದರೆ ಕೊನೆಯಲ್ಲಿ ಪಿಡಿಎಫ್ ಲಿಂಕ್ ನೀಡಿದ್ದೇವೆ ಅಲ್ಲಿ ಕ್ಲಿಕ್ ಮಾಡಿ ನೋಡಿ. ವಿದ್ಯಾರ್ಥಿಗಳು ತಮ್ಮ ಅಭ್ಯಾಸವನ್ನ ಇನ್ನಷ್ಟು ಚುರುಕುಗೊಳಿಸಿ ನಿಮ್ಮ ಭವಿಷ್ಯ ಇನ್ನಷ್ಟು ಉಜ್ವಲಗೊಳಿಸಿ. ಒಳ್ಳೆಯದಾಗಲಿ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment