PSI Exam Date 2024: ನಮಸ್ಕಾರ ಬಂಧುಗಳೇ, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 402 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿ ಪರೀಕ್ಷೆಯ ತಾತ್ಕಾಲಿಕ ದಿನಾಂಕವನ್ನ ಅಧಿಕೃತವಾಗಿ ಇಲಾಖೆಯು ಬಿಡುಗಡೆ ಮಾಡಿದೆ.

PSI Exam Date 2024
ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿವಿಲ್) (ಪುರುಷ & ಮಹಿಳಾ) ಹಾಗೂ ಸೇವೆಯಲ್ಲಿರುವವರು (ಮಿಕ್ಕುಳಿದ) ಮತು ಕಲ್ಯಾಣ ಕರ್ನಾಟಕದ ಪ್ರದೇಶದ ಸ್ಥಳೀಯ ಹುದ್ದೆಗಳನ್ನು ಒಳಗೊಂಡಂತೆ ಒಟ್ಟು 402 ಖಾಲಿ ಹುದ್ದೆಗಳ ನೇರ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರೀಕ್ಷೆಯನ್ನ ದಿನಾಂಕ 08.05.2024 ರಂದು ನಡೆಸಲು ತಾತ್ಕಾಲಿಕ ಪರೀಕ್ಷಾ ದಿನಾಂಕವನ್ನ ಬಿಡುಗಡೆ ಮಾಡಿದೆ.