Hassan Zilla Grama Panchayat Recruitment 2024: 12th ಪಾಸ್, ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳ ನೇಮಕಾತಿ, ಮಾಹಿತಿ ಇಲ್ಲಿದೆ

Follow Us:

Hassan Zilla Grama Panchayat Recruitment 2024: ಹಾಸನ ಜಿಲ್ಲಾ ಗ್ರಾಮ ಪಂಚಾಯತ್’ದಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲ ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ, ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.

Hassan Zilla Grama Panchayat Recruitment 2024 Notification
Hassan Zilla Grama Panchayat Recruitment 2024 Notification

ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Hassan Zilla Grama Panchayat Recruitment 2024

Organization Name – District Panchayat, Hassan
Post Name – Library Supervisor
Total Vacancy – 14
Application Process: Online
Job Location – Hassan

Qualification, Age Limit, Application Fee and Selection Process Details

Important Dates:

ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 22-02-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 22-03-2024

ಶೈಕ್ಷಣಿಕ ಅರ್ಹತೆ:

ಹಾಸನ ಜಿಲ್ಲಾ ಪಂಚಾಯತ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ದ್ವಿತೀಯ ಪಿಯುಸಿ(PUC)ಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪುಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಠ 03 ತಿಂಗಳು ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು.

ವಯಸ್ಸಿನ ಮಿತಿ:

ಹಾಸನ ಜಿಲ್ಲಾ ಪಂಚಾಯತ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ’ ವಯಸ್ಸಿನ ಮಿತಿಯನ್ನ ಅಭ್ಯರ್ಥಿಗಳು ಹೊಂದಿರಬೇಕು.

ಕನಿಷ್ಠ – 18 ವರ್ಷ,
ಗರಿಷ್ಠ – ಸಾಮಾನ್ಯ ವರ್ಗ -35 ವರ್ಷಗಳು,
ಪ್ರವರ್ಗ 2(ಎ), 2(ಬಿ), 3(ಎ), 3(ಬಿ)- 38 ವರ್ಷಗಳು
ಪ.ಜಾ/ಪ.ಪಂ/ಪ್ರವರ್ಗ1- 40 ವರ್ಷಗಳು

ಆಯ್ಕೆ ಪ್ರಕ್ರಿಯೆ:

ಹಾಸನ ಜಿಲ್ಲಾ ಪಂಚಾಯತ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.

  • ಮೆರಿಟ್ ಲಿಸ್ಟ್

ಸಂಬಳ:

ಹಾಸನ ಜಿಲ್ಲಾ ಪಂಚಾಯತ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ.

  • ಪ್ರತಿ ತಿಂಗಳು – ರೂ.15196.72/- + ಭತ್ಯೆ

ಅರ್ಜಿ ಶುಲ್ಕ:

ಸಾಮಾನ್ಯ ಅಭ್ಯರ್ಥಿಗಳಿಗೆ – ರೂ.500
ಪ್ರವರ್ಗ 2(ಎ), 2(ಬಿ), 3(ಎ), 3(ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ – ರೂ.300
ಪ.ಜಾ/ಪ.ಪಂ/ಪ್ರವರ್ಗ1/ಮಾಜಿ ಸೈನಿಕ ಅಭ್ಯರ್ಥಿಗಳಿಗೆ – ರೂ.200
ಎಲ್ಲಾ ವಿಧಗಳ ವಿಕಲಚೇತನ / ಅಂಗವಿಕಲ ಅಭ್ಯರ್ಥಿಗಳಿಗೆ – ರೂ.100

ಶುಲ್ಕ ಪಾವತಿಸುವ ವಿಧಾನ:

Hassan Zilla Grama Panchayat Recruitment 2024
Hassan Zilla Grama Panchayat Recruitment 2024

How to Apply Hassan Zilla Grama Panchayat Recruitment 2024

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • (ನಾವು ಕೊನೆಯಲ್ಲಿ ಡೈರೆಕ್ಟ್ ಲಿಂಕ್ ಪ್ರಮುಖ ಲಿಂಕ್ಸ್ ನೀಡಿದ್ದೇವೆ ಅಲ್ಲಿ ಕ್ಲಿಕ್ ಮಾಡಿ ನೀವು ನೇರವಾಗಿ ಅರ್ಜಿ ಸಲ್ಲಿಸಿರಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important Links:

Official Notification PDFDownload
Apply OnlineApply Now
Official Websitehassan.nic.in
More UpdatesKarnatakaHelp.in

FAQs – Hassan Zilla Panchayat Recruitment 2024

How to Apply For Hassan Zilla Grama Panchayat Notification 2024?

Visit the official Website of hassan.nic.in to Apply Online

What is the last Date of Hassan District Grama Panchayat Recruitment 2024?

March 22, 2024