DHEW Chamarajanagar Recruitment 2024: ಚಾಮರಾಜನಗರ ಜಿಲ್ಲೆಯಲ್ಲಿ “ಮಿಷನ್ ಶಕ್ತಿ” ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸ್ಥಾಪಿಸಲಾದ ಉಪ ಯೋಜನೆಯ ಜಿಲ್ಲಾ ಮಹಿಳಾ ಸಬಲೀಕರಣ ಘಟಕದಲ್ಲಿ ಕಾರ್ಯನಿರ್ವಹಿಸಲು ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನ ಬಿಡುಗಡೆ ಮಾಡಿದೆ.ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಯನ್ನ ಕೊನೆ ದಿನಾಂಕದ ಮೊದಲು ಸಲ್ಲಿಸಿ.
ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ.
ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
DHEW Chamarajanagar Recruitment 2024
Organization Name – District Hub for Empowerment of Women
Post Name – Various posts
Total Vacancy – 03
Application Process: Online
Job Location – Chamarajanagar
Important Dates:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 14-06-2024 (Extended)
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 29-06-2024 (Extended)
ಶೈಕ್ಷಣಿಕ ಅರ್ಹತೆ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಾಮರಾಜನಗರ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ದಿಂದ ಈ ಕೆಳಗಿನ ವಿದ್ಯಾರ್ಹತೆಯನ್ನ ಪಡೆದಿರಬೇಕು.
ಡಿಸ್ಟ್ರಿಕ್ಟ್ ಮಿಷನ್ ಕೋ ಆರ್ಡಿನೇಟರ್ – Graduate in Social Sciences/Life Sciences /Nutrition/Medicine /Health Management /Social Work /Rural Management + 3 year Exp.
ಜೆಂಡರ್ ಸ್ಪೆಷಲಿಸ್ಟ್ – Graduate in Social work /other social disciplines. Post graduates will be preferred + 3 year Exp.
ಸ್ಪೆಷಲಿಸ್ಟ್ ಇನ್ ಫೈನಾನ್ಸಿಯಲ್ ಲಿಟರೆಸಿ & ಅಕೌಂಟೆಂಟ್ – Graduate in Economics/Banking /other disciplines. + 3 year Exp.
ವಯಸ್ಸಿನ ಮಿತಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಾಮರಾಜನಗರ ನೇಮಕಾತಿ ನಿಯಮಗಳ ಪ್ರಕಾರ ಅಭ್ಯರ್ಥಿಗಳು ವಯೋಮಿತಿ ಹೊಂದಿರಬೇಕು.
ಆಯ್ಕೆ ಪ್ರಕ್ರಿಯೆ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಾಮರಾಜನಗರ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.
- ಸಂದರ್ಶನ
ಸಂಬಳ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಾಮರಾಜನಗರ ನೇಮಕಾತಿ ನಿಯಮಗಳ ಪ್ರಕಾರ ಹುದ್ದೆಗಳ ಆಧಾರಿತವಾಗಿ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ
How to Apply DWCD Chamarajanagar Recruitment 2024
ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೆಳಗಿನ ಹಂತಗಳನ್ನು ಅನುಸರಿಸಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ;
- ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
- (ನಾವು ಕೊನೆಯಲ್ಲಿ ಡೈರೆಕ್ಟ್ ಲಿಂಕ್ ಪ್ರಮುಖ ಲಿಂಕ್ಸ್ ನೀಡಿದ್ದೇವೆ ಅಲ್ಲಿ ಕ್ಲಿಕ್ ಮಾಡಿ ನೀವು ನೇರವಾಗಿ ಅರ್ಜಿ ಸಲ್ಲಿಸಿರಿ)
- ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
- ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
- ಕೊನೆಗೆ ಅರ್ಜಿಸಲ್ಲಿಸಿ, ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ
Important Direct Links:
Online Form Corrigendum (Re-Open) Notice PDF | Download |
Official Notification PDF | Download |
Apply Online | Apply Here |
Official Website | chamrajnagar.nic.in |
More Updates | KarnatakaHelp.in |
FAQs – DWCD Chamarajanagar Notification 2024
How to Apply For DHEW Chamarajanagar Recruitment 2024?
Visit the Official Website of chamrajnagar.nic.in to Apply Online
What is the Online Application Last Date of DWCD Chamarajanagar Recruitment 2024?
June 31, 2024