KPSC Group B Recruitment 2024: ಒಟ್ಟು 327 ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

Follow Us:

KPSC Group B Recruitment 2024: ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಬಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ನೇಮಕಾತಿಗಾಗಿ ಅಧಿಸೂಚನೆಯನ್ನ ಬಿಡುಗಡೆ ಮಾಡಿದ್ದು. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ.

ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

KPSC Group B Recruitment 2024 – Shortview

Organization Name – Karnataka Public Service Commission
Post Name – Various posts (Group “B”)
Total Vacancy – 327
Application Process: Online
Job Location – Karnataka

Kpsc Group B Recruitment 2024 Notification
Kpsc Group B Recruitment 2024 Notification

Qualification, Age Limit, Application Fee and Selection Process Details

Vacancy Details:

HK – 50 ಹುದ್ದೆಗಳು
RPC – 277 ಹುದ್ದೆಗಳು

ಇಲಾಖೆಗಳುಹುದ್ದೆಯ ಹೆಸರುಹುದ್ದೆಗಳ ಸಂಖ್ಯೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಸಹಾಯಕ ಇಂಜಿನಿಯರ್ (ಸಿವಿಲ್‌)92 + 08 (HK)
ಜಲ ಸಂಪನ್ಮೂಲ ಇಲಾಖೆಸಹಾಯಕ ಇಂಜಿನಿಯರ್ (ಸಿವಿಲ್‌)90
ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಭೂ ದಾಖಲೆಗಳ ಸಹಾಯಕ ನಿರ್ದೇಶಕರು24 + 03 (HK)
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು21 + 19(HK)
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಸಹಾಯಕ ನಿರ್ದೇಶಕರು 20 + 03(HK)
ಜಲ ಸಂಪನ್ಮೂಲ ಇಲಾಖೆಸಹಾಯಕ ಇಂಜಿನಿಯ‌ರ್ (ಮೆಕ್ಯಾನಿಕಲ್‌)10
ಕಾರ್ಖಾನೆಗಳು, ಬಾಯರುಗಳು ಕೈಗಾರಿಕಾ
ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ
ಕಾರ್ಖಾನೆಗಳ ಸಹಾಯಕ ನಿರ್ದೇಶಕರು07 + 02 (HK)
ಕಾರ್ಖಾನೆಗಳು, ಬಾಯರುಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಬಾಯ್ಲರುಗಳ ಸಹಾಯಕ ನಿರ್ದೇಶಕರು03
ಅಂತರ್ಜಲ ನಿರ್ದೇಶನಾಲಯ ಭೂ ವಿಜ್ಞಾನಿ10 + 15(HK)
327

Important Dates:

ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 15-04-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 24-05-2024
ಶುಲ್ಕ ಪಾವತಿಸಲು ಕೊನೆ ದಿನಾಂಕ – 24-05-2024
ಪರೀಕ್ಷಾ ದಿನಾಂಕ (ತಾತ್ಕಾಲಿಕ ) – 11/25-08-2024

ಶೈಕ್ಷಣಿಕ ಅರ್ಹತೆ:

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಈ ಕೆಳಗಿನ ವಿದ್ಯಾರ್ಹತೆಯನ್ನ ಪಡೆದಿರಬೇಕು.

ಹುದ್ದೆಯ ಹೆಸರುವಿದ್ಯಾರ್ಹತೆ
ಸಹಾಯಕ ಇಂಜಿನಿಯರ್ (ಸಿವಿಲ್‌)Civil Engineering/B.E/B.Tech
ಸಹಾಯಕ ಇಂಜಿನಿಯರ್ (ಸಿವಿಲ್‌) (n-1)Civil Engineering/BE
ಭೂ ದಾಖಲೆಗಳ ಸಹಾಯಕ ನಿರ್ದೇಶಕರುEngineering (Civil) or B-Tech (Civil)
or AMIE (Civil)
ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳುDegree
ಸಹಾಯಕ ನಿರ್ದೇಶಕರು B.E/B.Tech/Masters Degree in Business Management
ಸಹಾಯಕ ಇಂಜಿನಿಯ‌ರ್ (ಮೆಕ್ಯಾನಿಕಲ್‌)Degree in Mechanical Engineering
ಕಾರ್ಖಾನೆಗಳ ಸಹಾಯಕ ನಿರ್ದೇಶಕರುMechanical/chemical Engineering
ಬಾಯ್ಲರುಗಳ ಸಹಾಯಕ ನಿರ್ದೇಶಕರುMechanical/chemical Engineering
ಭೂ ವಿಜ್ಞಾನಿPG in Geology/M.Sc in relative field

ವಯಸ್ಸಿನ ಮಿತಿ:

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ವಯೋಮಿತಿ ಹೊಂದಿರಬೇಕು.

ಕನಿಷ್ಠ – 18 ವರ್ಷ

ಗರಿಷ್ಠ-

ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ– 35 ವರ್ಷ
ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ- 38 ವರ್ಷ
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಅಭ್ಯರ್ಥಿಗಳಿಗೆ – 40 ವರ್ಷ

ಆಯ್ಕೆ ಪ್ರಕ್ರಿಯೆ:

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.

  • ಸ್ಪರ್ಧಾತ್ಮಕ ಪರೀಕ್ಷೆ
  • ಡಾಕ್ಯುಮೆಂಟ್ ಪರಿಶೀಲನೆ

ಸಂಬಳ:

ಹುದ್ದೆಯ ಹೆಸರುಸಂಬಳ
ಸಹಾಯಕ ಇಂಜಿನಿಯರ್ (ಸಿವಿಲ್‌)ರೂ.43,100-83,900
ಸಹಾಯಕ ಇಂಜಿನಿಯರ್ (ಸಿವಿಲ್‌) (n-1)ರೂ.43,100-83,900
ಭೂ ದಾಖಲೆಗಳ ಸಹಾಯಕ ನಿರ್ದೇಶಕರುರೂ.43100- 83900
ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳುರೂ.43100- 83900
ಸಹಾಯಕ ನಿರ್ದೇಶಕರು ರೂ.45,300- 88,300
ಸಹಾಯಕ ಇಂಜಿನಿಯ‌ರ್ (ಮೆಕ್ಯಾನಿಕಲ್‌)ರೂ.43,100-83,900
ಕಾರ್ಖಾನೆಗಳ ಸಹಾಯಕ ನಿರ್ದೇಶಕರುರೂ.43,100-83,900
ಬಾಯ್ಲರುಗಳ ಸಹಾಯಕ ನಿರ್ದೇಶಕರುರೂ.43100–83900
ಭೂ ವಿಜ್ಞಾನಿರೂ.43100- 83900

ಅರ್ಜಿ ಶುಲ್ಕ:

ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ – 600/-
ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ- 300/-
ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 50/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ

How to Apply KPSC Group C Recruitment 2024

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ “https://kpsconline.karnataka.gov.in” ಕ್ಲಿಕ್ ಮಾಡಿ
  • (ನಾವು ಕೆಳಗೆ ಅರ್ಜಿ ನೇರ ಲಿಂಕ್‌ ಅನ್ನು ನೀಡಿದ್ದೆವೆ ಕ್ಲಿಕ್‌ ಮಾಡಿ)
  • ಖಾತೆ ಸೃಜಿಸಿ ಅಥವಾ ಲಾಗಿನ್ ಆಗಿರಿ
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ಕೊನೆಗೆ ಅರ್ಜಿ ಶುಲ್ಕ ಪಾವತಿಸಿ,
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ.

Important Links:

KPSC Group B Notification 2024 Online Form Last Date Extended NoticeDownload
Official Notification PDF (HK)Download
Official Notification PDF (RPC)Download
Apply Online Apply Now
Official Websitekpsc.kar.nic.in
More UpdatesKarnatakahelp.in

FAQs – KPSC New Group B Notification 2024

How to Apply for KPSC Group B Recruitment 2024?

Visit the Official Website of kpsconline.karnataka.gov.in to Apply Online

What is the Online Application Last Date of KPSC Group B Recruitment 2024 Various posts?

May 24, 2024

Leave a Comment