SSC CHSL Notification 2024(OUT): PUC ಪಾಸಾದವರಿಗೆ SSC ಬಂಪರ್ ಉದ್ಯೋಗಾವಕಾಶ

Follow Us:

SSC CHSL Notification 2024:ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಸಂಯೋಜಿತ ಹೈಯರ್ ಸೆಕೆಂಡರಿ ಲೆವೆಲ್ (CHSL) ಪರೀಕ್ಷೆ 2024 ರ ಮೂಲಕ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದು, SSC CHSL 2024 ಅಧಿಸೂಚನೆಯ ಪ್ರಕಾರ ಆರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ssc.gov.in. ನಲ್ಲಿ ಆನ್‌ಲೈನ್ ಮೂಲಕ ಕೂನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿಗೆ ಸಂಬಂಧಿಸಿದಂತೆ ಪೋಸ್ಟ್ ವಿವರಗಳು, ವಿಧ್ಯಾರ್ಹತೆ ಮತ್ತು ಆಯ್ಕೆ ಪ್ರಕ್ರಿಯೆ, ನೇಮಕಾತಿಯ ಪ್ರಮುಖ ದಿನಾಂಕಗಳು, ಪರೀಕ್ಷೆಯ ಮಾದರಿ, ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ.

ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

SSC CHSL Notification 2024 Shortview

Organization Name – Staff Selection Commission
Post Name – Various Posts
Total Vacancy – 3712 Posts
Application Process: Online
Job Location – All Over India

Ssc Chsl Notification 2024
Ssc Chsl Notification 2024

Important Dates:

ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 08-04-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 07-05-2024
ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ – 08-05-2024
ಅಪ್ಲಿಕೇಶನ್ ತಿದ್ದುಪಡಿ ಮಾಡಲು ದಿನಾಂಕಗಳು – 10/11-05-2024
SSC CHSL 2024 ಶ್ರೇಣಿ-1 ಪರೀಕ್ಷೆಯ ದಿನಾಂಕ – June/July 2024

ವಿದ್ಯಾರ್ಹತೆ:

LDC /JSA ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 12ನೇ (ಯಾವುದೇ ವಿಭಾಗದಲ್ಲಾದರೂ) ತರಗತಿಯನ್ನು ಪಾಸ್ ಮಾಡಿರಬೇಕು.

DEO ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗಣಿತ ಮತ್ತು ವಿಜ್ಞಾನ ವಿಷಯದಲ್ಲಿ 12ನೇ ತರಗತಿ ಪಾಸ್ ಮಾಡಿರಬೇಕು.

ವಯಸ್ಸಿನ ಮಿತಿ:

ಈ ನೇಮಕಾತಿಗೆ ಪ್ರಕಟಿಸಲಾಗಿರುವ ಅಧಿಸೂಚನೆಯ ಪ್ರಕಾರ ಕನಿಷ್ಠ 18 ವರ್ಷ 27 ವರ್ಷದ ಒಳಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಆಯ್ಕೆ ಪ್ರಕ್ರಿಯೆ:

  • ಲಿಖಿತ ಪರೀಕ್ಷೆ
  • ಕೌಶಲ್ಯ ಪರೀಕ್ಷೆ
  • ದಾಖಲೆಗಳ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

ಅರ್ಜಿ ಶುಲ್ಕ:

ಎಲ್ಲಾ ಅಭ್ಯರ್ಥಿಗಳಿಗೆ – 100 ರೂ.
ಪ.ಜಾತಿ/ಪ.ಪಂ/ESM ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ
ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕವೇ‌ ಪಾವತಿಸಬೇಕು.

How to Apply SSC CHSL Notification 2024

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ “ssc.gov.in” ಕ್ಲಿಕ್ ಮಾಡಿ
  • (ನಾವು ಕೆಳಗೆ ಅರ್ಜಿ ನೇರ ಲಿಂಕ್‌ ಅನ್ನು ನೀಡಿದ್ದೆವೆ ಕ್ಲಿಕ್‌ ಮಾಡಿ)
  • ಖಾತೆ ಸೃಜಿಸಿ ಅಥವಾ ಲಾಗಿನ್ ಆಗಿರಿ
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ಮುಂದೆ ಶುಲ್ಕ ಪಾವತಿಸಿ
  • ಕೊನೆಗೆ ಅರ್ಜಿ ಸಲ್ಲಿಸಿ, ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ.

Important Links:

Official Notification PDFDownload
Apply OnlineApply Now
Official Websitessc.gov.in
More UpdatesKarnataka Help.in

FAQs – SSC Combined Higher Secondary (10+2) Level Examination, 2024

How to Apply for SSC CHSL Notification 2024?

Visit the official Website of ssc.gov.in to Apply Online

What is the online Application Last date of SSC CHSL Recruitment 2024?

May 07, 2024

Leave a Comment