ಪಿಯುಸಿ ಪಾಸ್ ಆಗಿದ್ರೆ ಈಗಲೇ ಅರ್ಜಿ ಸಲ್ಲಿಸಿ..! Yadgir District Court Recruitment 2023

Follow Us:

Yadgir District Court Recruitment 2023 Notification: ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಸ್ಟೆನೋಗ್ರಾಫರ್ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾಸಿಸಲಾಗಿದೆ, ಇದಕ್ಕೆ ಸಂಬಂಧ ಪಟ್ಟ ಸಂಭದಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ. ನಿಮಗೆ ಏನಾದರು ಪ್ರಶ್ನೆಗಳಿದ್ದರೆ ನಮಗೆ ಕಾಮೆಂಟ್ ಮೂಲಕ ತಿಳಿಸಿರಿ ಧನ್ಯವಾದಗಳು.

District Court Notification 2023 Short Summery

ಸಂಸ್ಥೆಯ ಹೆಸರು : Yadgir District Court
ಹುದ್ದೆ ಹೆಸರು : ಶೀಘ್ರಲಿಪಿಗಾರರು-ಗ್ರೇಡ್-3
ಹುದ್ದೆಗಳ ಸಂಖ್ಯೆ : 6
ಅರ್ಜಿ ಸಲ್ಲಿಸುವ ಪ್ರಕ್ರಿಯೆ : ಆನ್ಲೈನ್
ಉದ್ಯೋಗ ಸ್ಥಳ : ಕರ್ನಾಟಕ (ಯಾದಗಿರಿ)

Yadgir District Court Recruitment 2023 Notification
Yadgir District Court Recruitment 2023 Notification

ವಿದ್ಯಾರ್ಹತೆ :

ಈ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ದ್ವಿತೀಯ ಪಿಯುಸಿ ಅಥವಾ ಡಿಪ್ಲೊಮಾವನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಪೂರ್ಣಗೊಳಿಸಿರಬೇಕು

ಅರ್ಜಿ ಶುಲ್ಕ :

ಪ.ಜಾತಿ/ಪ.ಪಂ/ಪ್ರ-1/ಅಂಗವಿಕಲ ಅಭ್ಯರ್ಥಿಗಳಿಗೆ: ರೂ. 100
ಇತರೆ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ: ರೂ. 200

ಆಯ್ಕೆ ಪ್ರಕ್ರಿಯೆ :

ಸ್ಪರ್ಧಾತ್ಮಕ ಪರೀಕ್ಷೆ
ದಾಖಲಾತಿ ಪರಿಶೀಲನೆ

ಸಂಬಳ /Salary:

ರೂ 27,650-52,650/- ಪ್ರತಿ ತಿಂಗಳಿಗೆ

ವಯಸ್ಸಿನ ಮಿತಿ :

ಕನಿಷ್ಠ 18 ವರ್ಷ
ಗರಿಷ್ಠ 35 ವರ್ಷ

ಪ್ರಮುಖ ದಿನಾಂಕಗಳು :

ಅರ್ಜಿ ಆರಂಭ ದಿನಾಂಕ – 31 ಮಾರ್ಚ್‌ 2023
ಅರ್ಜಿ ಕೊನೆಯ ದಿನಾಂಕ – 29 ಏಪ್ರಿಲ್‌ 2023

BMRCL ನೇಮಕಾತಿ 2023: SSLC, ಐಟಿಐ, ಡಿಪ್ಲೊಮಾ ಪಾಸ್

ಸಹಕಾರಿ ಇನ್ಸ್‌ಪೆಕ್ಟರ್ ನೇಮಕಾತಿ 2023

How to apply for Yadgir District Court Stenographer Post

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ “Yadgir online recruitment” ಕ್ಲಿಕ್ ಮಾಡಿ
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

ಪ್ರಮುಖ ಲಿಂಕ್ಸ್

ಅಧಿಕೃತ ಅಧಿಸೂಚನೆ ಪಿಡಿಎಫ್ಇಲ್ಲಿ ಕ್ಲಿಕ್ ಮಾಡಿ
ಆನ್ ಲೈನ್ ಅರ್ಜಿ ಸಲ್ಲಿಸಿರಿಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಜಾಲತಾಣ (official website )districts.ecourts.gov.in
Karnataka HelpMain Page

Yadgir District Court Recruitment 2023 FAQs

How to Apply For Yadgir District Court Stenographer Posts?

Visit the website of districts.ecourts.gov.in to Apply Online

What is the Last date to apply for Yadgir District Court Vacancy 2023?

April 29, 2023

Leave a Comment