Karnataka DElEd Examination 2024: ಡಿ.ಎಲ್.ಇಡಿ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಪ್ರಾರಂಭ!

Follow Us:

Karnataka DElEd Examination 2024: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ವತಿಯಿಂದ 2023 24ನೇ ಸಾಲಿನ ಪ್ರಥಮ ಮತ್ತು ದ್ವಿತೀಯ ಡಿ.ಎಲ್.ಇಡಿ ಸಂಬಂಧಿಸಿದ ಪರೀಕ್ಷೆಗಳನ್ನು ಮೇ 2024 ನಡೆಸಲು ತೀರ್ಮಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಅರ್ಹ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸುವಂತೆ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಸರ್ಕಾರಿ ಡಿ.ಎಲ್.ಇಡಿ ಸಂಸ್ಥೆಗಳು ಹಾಗೂ ಎನ್.ಸಿ.ಟಿ.ಇ ಸಂಸ್ಥೆಗಳಿಂದ ಮಾನ್ಯತೆ ಪಡೆದ ಖಾಸಗಿ ಅನುದಾನಿತ ಮತ್ತು ಅನುದಾನ ರಹಿತ ಡಿ ಈ ಡಿ ಕಾಲೇಜುಗಳಲ್ಲಿ ಅಧ್ಯಯನ ಮಾಡುತ್ತಿರುವ ಅಭ್ಯರ್ಥಿಗಳು ಮಾತ್ರ ಈ ಪರೀಕ್ಷೆಯನ್ನು ತೆಗೆದುಕೊಳ್ಳಲು ಅರ್ಹರಾಗಿರುತ್ತಾರೆ. ಈ ಅಧಿಸೂಚನೆಗೆ ಕುರಿತಂತೆ ಹೆಚ್ಚಿನ ಮಾಹಿತಿಯನ್ನು ಕೆಳಗೆ ನೀಡಲಾಗಿದ್ದು ಗಮನವಿಟ್ಟು ಓದಿರಿ.

Karnataka DElEd Examination 2024 – Shortview

Exam Conducting BodyKarnataka Secondary Education Examination Board (KSEEB)
Exam NameKAR DElEd 2024 – Diploma in Elementary Education
Official Websitekseab.karnataka.gov.in
Karnataka Deled Admission 2024
Karnataka Deled Admission 2024

Important Date of Karnataka DElEd Notification 2024

  • ಆನ್ಲೈನ್ ಮೂಲಕ ಹೊಸ ಹಾಗೂ ಪುನರಾವರ್ತಿತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 19-04-2024
  • ಆನ್ಲೈನ್ ಮೂಲಕ ಹೊಸ ಹಾಗೂ ಪುನರಾವರ್ತಿತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೂನೆಯ ದಿನಾಂಕ: 29-04-2024
  • ದಿನವೊಂದಕ್ಕೆ 150ರೂ.ರಂತೆ ದಂಡಶಂಕದೊಂದಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 30-04-2024
  • ದಂಡು ಶುಲ್ಕದೊಂದಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02-05-2024
  • ಪರೀಕ್ಷೆಗೆ ಆನ್ಲೈನ್ ಮೂಲಕ ಪರೀಕ್ಷಾ ಶುಲ್ಕ ಪಾವತಿಸುವ ದಿನಾಂಕ: 07-05-2024 ರಿಂದ 09-05-2024 ರವರೆಗೆ.
  • ಅಗತ್ಯ ದಾಖಲೆಗಳನ್ನು ಸಂಸ್ಥೆಗೆ ಸಲ್ಲಿಸಲು ಕೊನೆಯ ದಿನಾಂಕ: 14-05-2024

Karnataka DElEd Examination 2024 fee Details

ಹೊಸ ಅಭ್ಯರ್ಥಿಗಳಿಗೆ:

ಪ್ರಥಮ ಡಿ.ಎಲ್.ಇಡಿ -1245ರೂ
ದ್ವೀತಿಯಾ ಡಿ.ಎಲ್.ಇಡಿ – 1290ರೂ

ಪುನರಾವರ್ತಿತ ಅಭ್ಯರ್ಥಿಗಳಿಗೆ:

ಒಂದು ವಿಷಯಕ್ಕೆ: 330ರೂ
ಎರಡು ವಿಷಯಗಳಿಗೆ: 660ರೂ
ಮೂರು ಅಥವಾ ಮೂರಕ್ಕಿಂತ ಹೆಚ್ಚು ವಿಷಯಗಳಿಗೆ: 1190ರೂ

ಪರೀಕ್ಷಾ ಶುಲ್ಕಗಳನ್ನು ಆನ್‌ಲೈನ್‌ ಮೂಲಕ ಪಾವತಿ ಮಾಡಬೇಕು.

How to Apply for Karnataka DElEd Admission 2024

  • ಅಭ್ಯರ್ಥಿಗಳು ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ https://kseeb.karnataka.gov.in/ ಗೆ ಭೇಟಿ ನೀಡಬೇಕು.
  • ಆನ್‌ಲೈನ್ ಅರ್ಜಿ ಫಾರ್ಮ್ ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
  • ಅರ್ಜಿ ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ.
  • ಅರ್ಜಿಯ ಪ್ರತಿಯನ್ನು ಭವಿಷ್ಯದ ಉಲ್ಲೇಖಕ್ಕಾಗಿ ಉಳಿಸಿ.

Important Links:

Karnataka DElEd Admission 2024 Notification PDFDownload
Karnataka DElEd Admission 2024 Online Apply LinkApply Here
Official Websitekseab.karnataka.gov.in
More Updates KarnatakaHelp.in

Leave a Comment