ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಯಾಕೆ ವತಿಯಿಂದ ಖಾಲಿ ಇರುವ ಪಶುವೈದ್ಯಾಧಿಕಾರಿಗಳ ಹುದ್ದೆಗೆ ಭರ್ತಿ ಮಾಡಲು ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಒಟ್ಟು 400 ಪಶು ವೈದ್ಯಾಧಿಕಾರಿಗಳ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ರಾಜ್ಯ ಸರ್ಕಾರದ ಉದ್ಯೋಗ ಬಯಸುತ್ತಿರುವ ಅಭ್ಯರ್ಥಿಗಳು ಜೂನ್ 24ರ ಒಳಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಅರ್ಹ ಮತ್ತು ಆಸಕ್ತಿ ಅಭ್ಯರ್ಥಿಗಳು ಪಶು ಪಾಲನೆ ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಅಜ್ಜಿಯನ್ನು ಸಲ್ಲಿಸಬಹುದಾಗಿದೆ. ಈ ನೇಮಕಾತಿ ಕುರಿತಾದ ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಮಾಹಿತಿಯನ್ನು ಕೆಳಗೆ ನೀಡಲಾಗಿದ್ದು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಿರಿ.
Shortview of AHVS Karnataka Recruitment 2024
Organization Name – Department of Animal Husbandry & Veterinary Services (AHVS)
Post Name – Veterinary Officer
Total Vacancy – 400
Application Process: Online
Job Location – Karnataka
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 14/06/2024
ಅರ್ಜಿ ಸಲ್ಲಿಸಲು ಕೊನೆಯ ದಿನ: ಜೂನ್ 24, 2024
ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಬಿವಿಎಸ್ಸಿ, ಬಿವಿಎಸ್ಸಿ ಮತ್ತು ಎಎಚ್, ಬಿ.ಎಸ್ಸಿ, ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯಸ್ಸು ಜೂನ್ 24, 2024 ಕ್ಕೆ ಕನಿಷ್ಠ 18 ವರ್ಷ ಮತ್ತು 35 ವರ್ಷ ಮೀರಿರಬಾರದು.
ಪ್ರವರ್ಗ-2A/2B/3A/3B, OBC ಅಭ್ಯರ್ಥಿಗಳು: 03 ವರ್ಷಗಳು ಹಾಗೂ SC/ST/ಪ್ರವರ್ಗ-I ಅಭ್ಯರ್ಥಿಗಳು: 05 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ವೇತನ:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 52,640 ಸಂಬಳ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ:
- AHVS ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ: https://ahvs.karnataka.gov.in/english
- “ನೇಮಕಾತಿಗಳು” ಟ್ಯಾಬ್ ಕ್ಲಿಕ್ ಮಾಡಿ
- “ಪಶುವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ” ಆಯ್ಕೆಮಾಡಿ
- ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ
- ಅರ್ಜಿ ಶುಲ್ಕವನ್ನು ಪಾವತಿಸಿ
- ಅರ್ಜಿಯನ್ನು ಸಲ್ಲಿಸಿ
Important Direct Links:
Official Notification PDF | Download |
Apply Online (From 14/06/2024) | Apply Now |
Official Website | ahvs.karnataka.gov.in |
More Updates | KarnatakaHelp.in |
FAQs
How to Apply for AHVS Karnataka Recruitment 2024?
Visit the Official Website of ahvs.karnataka.gov.in to Apply Online