ಉತ್ತರ ಭಾರತೀಯ ರೈಲ್ವೆ (NER) ನ ರೈಲ್ವೆ ನೇಮಕಾಂದಿ ಘಟಕ (RRC) ಗೋರಖ್ಪುರ್, 2024-25 ನೇ ಸಾಲಿಗೆ ವಿವಿಧ ವೃತ್ತಿಗಳಲ್ಲಿ ಅಪ್ರೆಂಟಿಸ್ ಹುದ್ದೆಗಳಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ವಿವಿಧ ವಿಭಾಗಳಲ್ಲಿ ಒಟ್ಟು 1,104 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದ್ದು, ಜುಲೈ 11ರಂದು ಕೊನೆಯ ದಿನಾಂಕವನ್ನು ನಿಗದಿಪಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.10th ಮತ್ತು ಐಟಿಐ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ.ಈ ನೇಮಕಾತಿ ಕುರಿತಂತೆ ಹೆಚ್ಚಿನ ಮಾಹಿತಿಯನ್ನು ಕೆಳಗೆ ನೀಡಲಾಗಿದ್ದು ಗಮನವಿಟ್ಟು ಓದಿರಿ.
Shortview of RRC NER Apprentice Recruitment 2024
Organization Name – Railway Recruitment Cell (RRC), North Eastern Railway (NER)
Post Name – Apprentices
Total Vacancy – 1104
Application Process: Online
Job Location – All Over India
ಮುಖ್ಯ ದಿನಾಂಕಗಳು:
- ಅರ್ಜಿ ಸ್ವೀಕಾರದ ಪ್ರಾರಂಭದ ದಿನಾಂಕ: ಜೂನ್ 12, 2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 11, 2024
ಶೈಕ್ಷಣಿಕ ಅರ್ಹತೆ:
- ಅರ್ಜಿದಾರರು 10 ನೇ ತರಗತಿಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
- ಕೆಲವು ಹುದ್ದೆಗಳಿಗೆ ಸಂಬಂಧಿಸಿದ ಕ್ಷೇತ್ರಗಳಲ್ಲಿ ITI ಡಿಪ್ಲೋಮಾ ಪಡೆದುಕೊಂಡಿರಬೇಕು.
ವಯೋಮಿತಿ:
ಅರ್ಜಿದಾರರ ವಯಸ್ಸು 15 ರಿಂದ 24 ವರ್ಷಗಳ ಮಧ್ಯೆ ಇರಬೇಕು.
ಆಯ್ಕೆ ಪ್ರಕ್ರಿಯೆ:
- ಅರ್ಜಿದಾರರನ್ನು ಅವರ 10 ನೇ ತರಗತಿಯ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
- ಆಯ್ಕೆಯಾದ ಅಭ್ಯರ್ಥಿಗಳು ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಗೆ ಹಾಜರಾಗಬೇಕಾಗುತ್ತದೆ.
ಅರ್ಜಿ ಶುಲ್ಕ:
- ಸಾಮಾನ್ಯ/ಒಬಿಸಿ ಅಭ್ಯರ್ಥಿಗಳಿಗೆ: ರೂ. 100/-
- SC/ST/EWS/PWD/ಮಹಿಳಾ ಅಭ್ಯರ್ಥಿಗಳಿಗೆ: ರೂ. 0/-
How to Apply for RRC NER Apprentice Recruitment 2024
ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಈ ಹಂತಗಳನ್ನು ಅನುಸರಿಸಿ;
- ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ: ಅರ್ಜಿ ಸಲ್ಲಿಸಲು, ಮೊದಲು ನೀವು RRC NER ನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು. https://apprentice.rrcner.net
- ಆನ್ಲೈನ್ ನೋಂದಣಿ: ವೆಬ್ಸೈಟ್ನ ಮುಖ್ಯಪುಟದಲ್ಲಿ, “ಆನ್ಲೈನ್ ನೋಂದಣಿ” ಲಿಂಕ್ ಕ್ಲಿಕ್ ಮಾಡಿ. ನಂತರ, ನಿಮ್ಮ ವೈಯಕ್ತಿಕ ಮಾಹಿತಿಯನ್ನು ನಮೂದಿಸಿ ಮತ್ತು ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ.
- ಅರ್ಜಿ ಫಾರ್ಮ್ ಭರ್ತಿ ಮಾಡಿ: ನೋಂದಣಿ ಯಶಸ್ವಿಯಾದ ನಂತರ, ನಿಮಗೆ ಲಾಗಿನ್ ವಿವರಗಳನ್ನು ಒದಗಿಸಲಾಗುವುದು. ಈ ವಿವರಗಳನ್ನು ಬಳಸಿಕೊಂಡು, ನೀವು ನಿಮ್ಮ ಅರ್ಜಿ ಫಾರ್ಮ್ಗೆ ಲಾಗಿನ್ ಮಾಡಬಹುದು ಮತ್ತು ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಬಹುದು.
- ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ: ನಿಮ್ಮ ಶೈಕ್ಷಣಿಕ ಅರ್ಹತೆ, ಜಾತಿ ಪ್ರಮಾಣಪತ್ರ, ವೈದ್ಯಕೀಯ ಪ್ರಮಾಣಪತ್ರ ಮತ್ತು ಇತರ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಮತ್ತು ಅವುಗಳನ್ನು ಅರ್ಜಿ ಫಾರ್ಮ್ನೊಂದಿಗೆ ಅಪ್ಲೋಡ್ ಮಾಡಿ.
- ಅರ್ಜಿ ಶುಲ್ಕ ಪಾವತಿಸಿ: ಅರ್ಜಿ ಶುಲ್ಕವನ್ನು ಆನ್ಲೈನ್ನಲ್ಲಿ ಪಾವತಿಸಿ.
- ಅರ್ಜಿ ಸಲ್ಲಿಸಿ: ಎಲ್ಲಾ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿದ ನಂತರ ಮತ್ತು ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿದ ನಂತರ, ನಿಮ್ಮ ಅರ್ಜಿಯನ್ನು ಅಂತಿಮಗೊಳಿಸಿ ಮತ್ತು ಸಲ್ಲಿಸಿ.
- ಅರ್ಜಿ ಪ್ರತಿಯನ್ನು ಮುದ್ರಿಸಿ: ಭವಿಷ್ಯದ ಉದ್ದೇಶಕ್ಕಾಗಿ ನಿಮ್ಮ ಅರ್ಜಿಯ ಪ್ರತಿಯನ್ನು ಮುದ್ರಿಸಿ.
Important Direct Links:
Official Notification PDF | Download |
Apply Online | Apply Here |
Official Website | ner.indianrailways.gov.in |
More Updates | KarnatakaHelp.in |
FAQs
How to Apply for RRC NER Apprentice Notification 2024?
Visit the official Website of https://apprentice.rrcner.net/ to Apply Online
What is the Last Date of RRC NER Apprentice Vacancy 2024 Application form?
July 12, 2024