KAR DCET Admit Card 2024(OUT): ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

Follow Us:

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) 2024 ರ ಕರ್ನಾಟಕ ಡಿಪ್ಲೊಮಾ ಕಾಲೇಜ್ ಆಫ್ ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆ (DCET) ಗಾಗಿ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಿದೆ. ಜೂನ್ 22, 2024 ಪರೀಕ್ಷೆಯ ದಿನಾಂಕವನ್ನು ನಿಗದಿಪಡಿಸಲಾಗಿದೆ, ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

ಪರೀಕ್ಷಾ ಶುಲ್ಕ ಪಾವತಿಸಿ ನೊಂದಣಿ ಮಾಡಿರುವ ಅಭ್ಯರ್ಥಿಗಳಿಗೆ ಮಾತ್ರ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದ್ದು, ಅಧಿಕೃತ ವೆಬ್ ಸೈಟಿನಲ್ಲಿ ನೋಂದಣಿ ಸಂಖ್ಯೆ ಮತ್ತು ಅಭ್ಯರ್ಥಿಗಳ ಹೆಸರಿನ ಮೊದಲ 4 ಅಕ್ಷರಗಳನ್ನು ನಮೂದಿಸುವ ಮೂಲಕ ಪ್ರವೇಶ ಪತ್ರದ PDF ಅನ್ನು ಡೌನ್ಲೋಡ್ ಮಾಡಿಕೊಳ್ಳಲು ಪಕ್ಷ ಪ್ರಾಧಿಕಾರವು ಪ್ರಕಾಟನೆಯ ಮೂಲಕ ಅಭ್ಯರ್ಥಿಗಳಿಗೆ ಸೂಚಿಸಲಾಗಿದೆ. ಪ್ರವೇಶ ಪತ್ರದ ಜೊತೆಗೆ ಪ್ರಕಟಿಸಲಾಗಿರುವ ವಸ್ತ್ರ ಸಂಹಿತೆ ಮತ್ತು ಪರೀಕ್ಷಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಪ್ರಯುಕ್ತ ಪ್ರಾಧಿಕಾರವು ಸೂಚಿಸಲಾಗಿದೆ. ಈ ಲೇಖನದಲ್ಲಿ ನಾವು ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡುವುದು ಹೇಗೆ ಎಂಬುದರ ಕುರಿತು ಮಾಹಿತಿಯನ್ನು ನೀಡಲಾಗಿದೆ.

Karnataka Dcet Admit Card 2024
Karnataka Dcet Admit Card 2024

ಪ್ರಮುಖ ಅಂಶಗಳು:

  • ಪ್ರವೇಶ ಪತ್ರವು ಪರೀಕ್ಷಾ ಕೇಂದ್ರಕ್ಕೆ ನಿಮ್ಮ ಗುರುತಿನ ಪುರಾವೆಯಾಗಿದೆ.
  • ಪರೀಕ್ಷಾ ದಿನದಂದು ನಿಮ್ಮೊಂದಿಗೆ ಪ್ರವೇಶ ಪತ್ರ ಮತ್ತು ಒಂದು ಗುರುತಿನ ಚಿತ್ರವನ್ನು ತರಲು ಮರೆಯದಿರಿ.
  • ತಡವಾಗಿ ಆಗಮಿಸುವ ಅಭ್ಯರ್ಥಿಗಳಿಗೆ ಪ್ರವೇಶ ನಿರಾಕರಿಸಲಾಗುತ್ತದೆ.

ಕರ್ನಾಟಕ ಡಿ‌ಸಿಇಟಿ 2024 ಕುರಿತು ಯಾವುದೇ ಪ್ರಶ್ನೆಗಳಿಗೆ, ನೀವು KEA ಅಧಿಕೃತ ವೆಬ್‌ಸೈಟ್ ಅನ್ನು ಭೇಟಿ ಮಾಡಬಹುದು ಅಥವಾ KEA ಹೆಲ್ಪ್‌ಲೈನ್ ಅನ್ನು ಸಂಪರ್ಕಿಸಬಹುದು.

How to Download Karnataka DCET Admit Card 2024

ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ:

  • KEA ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ: https://cetonline.karnataka.gov.in/kea/
  • “DCET 2024” ಟ್ಯಾಬ್ ಕ್ಲಿಕ್ ಮಾಡಿ.
  • “ಪ್ರವೇಶ ಪತ್ರ ಡೌನ್‌ಲೋಡ್” ಲಿಂಕ್ ಕ್ಲಿಕ್ ಮಾಡಿ.
  • ನಿಮ್ಮ ಅರ್ಜಿ ಸಂಖ್ಯೆ ಮತ್ತು ನಿಮ್ಮ ಹೆಸರಿನ ಮೊದಲನೆಯ ನಾಲ್ಕು ಅಕ್ಷರಗಳನ್ನು ನಮೂದಿಸಿ.
  • “ಸಲ್ಲಿಸು” ಬಟನ್ ಕ್ಲಿಕ್ ಮಾಡಿ.
  • ನಿಮ್ಮ ಪ್ರವೇಶ ಪತ್ರದ PDF ಡೌನ್‌ಲೋಡ್ ಮಾಡಿ ಮತ್ತು ಪ್ರಿಂಟ್ ಮಾಡಿ.

Important Direct Links:

Karnataka DCET Admit Card 2024 Download linkClick Here
Karnataka DCET Admit Card 2024 NoticeDownload
Official WebsiteKea.Kar.nic.in
More UpdatesKarnatakaHelp.in

    Leave a Comment