BSF HC Recruitment 2023 Notification: ಗಡಿ ಭದ್ರತಾ ಪಡೆ (BSF)ದಲ್ಲಿ ಖಾಲಿ ಇರುವ ಹೆಡ್ ಕಾನ್ಸ್ಟೇಬಲ್ (RO/RM) ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲು ಅಧಿಕೃತ ಅಧಿಸೂಚನೆ ಪ್ರಕಟವಾಗಿದೆ, ಇದಕ್ಕೆ ಸಂಬಂಧ ಪಟ್ಟ ಸಂಭದಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ. ನಿಮಗೆ ಏನಾದರು ಪ್ರಶ್ನೆಗಳಿದ್ದರೆ ನಮಗೆ ಕಾಮೆಂಟ್ ಮೂಲಕ ತಿಳಿಸಿರಿ ಧನ್ಯವಾದಗಳು.
ಸಂಸ್ಥೆಯ ಹೆಸರು : Border Security Force (BSF)
ಹುದ್ದೆ ಹೆಸರು : ಹೆಡ್ ಕಾನ್ಸ್ಟೇಬಲ್ ಹುದ್ದೆಗಳು
ಹುದ್ದೆಗಳ ಸಂಖ್ಯೆ : 247
ಅರ್ಜಿ ಸಲ್ಲಿಸುವ ಪ್ರಕ್ರಿಯೆ : ಆನ್ಲೈನ್
ಉದ್ಯೋಗ ಸ್ಥಳ : ಭಾರತದಾದ್ಯಂತ
ಹುದ್ದೆಗಳ ವಿವರಗಳು :
HC (ರೇಡಿಯೋ ಆಪರೇಟರ್) : 217
HC (ರೇಡಿಯೋ ಮೆಕ್ಯಾನಿಕ್) : 30
ವಿದ್ಯಾರ್ಹತೆ :
ಅಭ್ಯರ್ಥಿಗಳ ಶೈಕ್ಷಣಿಕ ವಿದ್ಯಾರ್ಹತೆಯು ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತದಲ್ಲಿ 60% ಅಂಕಗಳೊಂದಿಗೆ 12 ನೇ ತರಗತಿ ಅಥವಾ 10 ನೇ + ITI ಪಾಸ್ ಮಾನ್ಯತೆ ಪಡೆದ ಬೋರ್ಡ್ ಅಥವಾ ಮಹಾವಿದ್ಯಾಲಯದಿಂದ ಪಡೆದಿರಬೇಕು
ಅರ್ಜಿ ಶುಲ್ಕ:
Gen/ OBC/ EWS ಅಭ್ಯರ್ಥಿಗಳಿಗೆ : ರೂ. 100/-
SC/ ST/ ಸ್ತ್ರೀ/ ESM/ BSF ಉದ್ಯೋಗಿ ಅಭ್ಯರ್ಥಿಗಳಿಗೆ : ಯಾವುದೇ ಅರ್ಜಿ ಶುಲ್ಕವಿಲ್ಲಾ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಭೌತಿಕ ಮಾಪನ ಪರೀಕ್ಷೆ (PMT)
ಡಾಕ್ಯುಮೆಂಟ್ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ಸಂಬಳ / ಸಂಬಳ:
ರೂ Rs. 25500- 81100/- (Level-4) ಪ್ರತಿ ತಿಂಗಳಿಗೆ
ವಯಸ್ಸಿನ ಮಿತಿ:
ಈ ನೇಮಕಾತಿಗೆ ವಯಸ್ಸಿನ ಮಿತಿ 18-25 ವರ್ಷಗಳು. ವಯಸ್ಸಿನ ಲೆಕ್ಕಾಚಾರಕ್ಕೆ ನಿರ್ಣಾಯಕ ದಿನಾಂಕ 12.5.2023. ಸರ್ಕಾರದ ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆಯನ್ನು ನೀಡಲಾಗುವುದು.
ಪ್ರಮುಖ ದಿನಾಂಕಗಳು:
ಅರ್ಜಿ ಪ್ರಾರಂಭ ದಿನಾಂಕ – 22 ಏಪ್ರಿಲ್ 2023
ಅರ್ಜಿ ಕೊನೆಯ ದಿನಾಂಕ – 21 ಮೇ 2023
How to apply for BSF Constable Notification 2023
ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.
- ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
- ನಂತರ “BSF Recruitmet 2023” ಕ್ಲಿಕ್ ಮಾಡಿ
- (ನಾವು ಕೆಳಗೆ ಅರ್ಜಿ ನೇರ ಲಿಂಕ್ ಅನ್ನು ನೀಡಿದ್ದೆವೆ ಕ್ಲಿಕ್ ಮಾಡಿ)
- ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
- ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
- ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
- ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ
ಪ್ರಮುಖ ಲಿಂಕ್ಸ್
ಅಧಿಕೃತ ಅಧಿಸೂಚನೆ ಪಿಡಿಎಫ್ | ಇಲ್ಲಿ ಕ್ಲಿಕ್ ಮಾಡಿ |
ಆನ್ ಲೈನ್ ಅರ್ಜಿ ಸಲ್ಲಿಸಿರಿ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಜಾಲತಾಣ (official website ) | BSF |
Karnataka Help | Main Page |