WhatsApp Channel Join Now
Telegram Group Join Now

Indian Bank Apprentice Recruitment 2024: 1500 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಬ್ಯಾಂಕ್ 2024-25 ಸಾಲಿ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಮಾಡಲು ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.

ಭಾರತದ ಎಲ್ಲ ರಾಜ್ಯಗಳಲ್ಲೂ ಸುಮಾರು 1500 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜುಲೈ 10 ರಿಂದ ಜುಲೈ 31, 2024 ರವರೆಗೆ ಭಾರತೀಯ ಬ್ಯಾಂಕ್ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್ ಸೈಟ್ https://www.indianbank.in ಭೇಟಿ ನೀಡಿ ಅಗತ್ಯ ತಕಲಾತಿಗಳು ಮತ್ತು ಅರ್ಜಿ ಶುಲ್ಕಗಳನ್ನು ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅಪ್ರೆಂಟಿಸ್ ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಟೇ ಫಂಡ್ ನೀಡಲಾಗುತ್ತದೆ. ಈ ನೇಮಕಾತಿ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಸಂಪೂರ್ಣ ಲೇಖನವನ್ನು ಗಮನವಿಟ್ಟು ಓದಿರಿ.

Indian Bank Apprentice Recruitment 2024
Indian Bank Apprentice Recruitment 2024

Shortview of Indian Bank Recruitment 2024

Organization Name – India Bank
Post Name – Apprentices
Total Vacancy – 1500
Application Process: Online
Job Location – All Over India

Important Dates:

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: ಜುಲೈ 10, 2024
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 31, 2024

ಅರ್ಹತೆ:

  • ಅರ್ಜಿದಾರರು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನಿಷ್ಠ 50% ಅಂಕಗಳೊಂದಿಗೆ ಸ್ನಾತಕ ಪದವಿ ಪಡೆರಬೇಕು.

ವಯೋಮಿತಿ:

ಅರ್ಜಿದಾರರ ವಯಸ್ಸು 25 ವರ್ಷ ಮೀರಿರಬಾರದು.

ಆಯ್ಕೆ ಪ್ರಕ್ರಿಯೆ:

ಅರ್ಜಿ ಅಭ್ಯರ್ಥಿಗಳನ್ನು ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ವೇತನ ಶ್ರೇಣಿ:

12,000- 15,000/- ತಿಂಗಳಿಗೆ

ಅರ್ಜಿ ಶುಲ್ಕ:

  • Gen/ OBC/ EWS ಸೇರಿದ ಅಭ್ಯರ್ಥಿಗಳಿಗೆ – ರೂ. 500/-
    SC/ ST/ PWD ಸೇರಿದ ಅಭ್ಯರ್ಥಿಗಳಿಗೆ – ರೂ. 0/-
  • ಪಾವತಿಯ ವಿಧಾನ- ಆನ್ಲೈನ್

How to Apply for Indian Bank Apprentice Recruitment 2024

  • ಭಾರತೀಯ ಬ್ಯಾಂಕ್ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ: https://www.indianbank.in/
  • “ಅಪ್ರೆಂಟಿಸ್ ನೇಮಕಾತಿ 2024” ಲಿಂಕ್ ಕ್ಲಿಕ್ ಮಾಡಿ.
  • ಅಗತ್ಯವಿರುವ ಎಲ್ಲಾ ವಿವರಗಳನ್ನು ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
  • ಶುಲ್ಕ ಪಾವತಿಸಿ ಮತ್ತು ಅರ್ಜಿ ಸಲ್ಲಿಸಿ.

Important Direct Links:

Official Notification PDFDownload
Online Application Form LinkApply Here
Official Websiteindianbank.in
More UpdatesKarnataka help.in

Leave a Comment