ವಿಜಯಪುರದ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಅರ್ಜಿ ಸೂಚನೆಯನ್ನು ಪ್ರಕಟಿಸಲಾಗಿದೆ.
ಸಹಕಾರಿ ಬ್ಯಾಂಕ್ ನಲ್ಲಿ ಖಾಲಿ ಇರುವ ಒಟ್ಟು 48 ಹುದ್ದೆಗಳಿಗೆ ಹಗ್ಗಿಗಳನ್ನು ಆಹ್ವಾನಿಸಲಾಗಿದೆ. ಪ್ರಧಾನ ವ್ಯವಸ್ಥಾಪಕರು, ವ್ಯವಸ್ಥಾಪಕರು, ಕಂಪ್ಯೂಟರ್ ಇಂಜಿನಿಯರ್ ಸಹಾಯಕರು, ಅಟೆಂಡರ್ , ವಾಹನ ಚಾಲಕ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಭ್ಯರ್ಥಿಗಳು ಆನ್ ಲೈನ್ ಮೂಲಕ ಜುಲೈ 31ರ ಒಳಗೆ ಅರ್ಜಿಯನ್ನು ಸಲ್ಲಿಸಬಹುದು. ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ನ ಅಧಿಕೃತ ವೆಬ್ ಸೈಟ್ https://ssbankvijayapur.com ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಈ ನೇಮಕಾತಿ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಸಂಪೂರ್ಣ ಲೇಖನವನ್ನು ಗಮನವಿಟ್ಟು ಓದಿರಿ.
Shortview of Shri Siddheshwar Co Operative Bank Recruitment 2024
Organization Name – Shri Shiddheshwar co-operative bank LTD
Post Name – Various posts
Total Vacancy – 48
Application Process: Online
Job Location – Vijayapur
Important Dates:
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಜುಲೈ 4, 2024
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಜುಲೈ 31, 2024
ಶೈಕ್ಷಣಿಕ ಅರ್ಹತೆಗಳು:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಗಳು ಪ್ರತಿ ಹುದ್ದೆಗೂ ಬದಲಾಗುತ್ತವೆ
ಪ್ರಧಾನ ವ್ಯವಸ್ಥಾಪಕರು: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು ಮತ್ತು 5 ವರ್ಷಗಳ ಅನುಭವ ಹೊಂದಿರಬೇಕು.
ವ್ಯವಸ್ಥಾಪಕರು: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು & ಕಂಪ್ಯೂಟರ್ ಜ್ಞಾನ ಹಾಗೂ 3 ವರ್ಷಗಳ ಅನುಭವ ಹೊಂದಿರಬೇಕು.
ಹಿರಿಯ ವ್ಯವಸ್ಥಾಪಕರು: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು & ಕಂಪ್ಯೂಟರ್ ಜ್ಞಾನ ಹಾಗೂ 3 ವರ್ಷಗಳ ಅನುಭವ ಹೊಂದಿರಬೇಕು.
ಕಂಪ್ಯೂಟರ್ ಇಂಜಿನಿಯರ್: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಬಿಇ (ಕಂಪ್ಯೂಟರ್ ಸೈನ್ಸ್)/ ಎಂಸಿಎ ಮುಗಿಸಿರಬೇಕು.
ಹಿರಿಯ ವ್ಯವಸ್ಥಾಪಕರು: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು & ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಕಿರಿಯ ಸಹಾಯಕ/ Junior Assistant: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು & ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಅಟೆಂಡರ್/ ಜವಾನ: ಕರ್ನಾಟಕ/ ಸೆಂಟ್ರಲ್ ಬೋರ್ಡ್ ನಿಂದ ಹತ್ತನೆ ತರಗತಿ ಉತ್ತೀರ್ಣ ಹೊಂದಿರಬೇಕು.
ವಾಹನ ಚಾಲಕ: ಕರ್ನಾಟಕ/ ಸೆಂಟ್ರಲ್ ಬೋರ್ಡ್ ನಿಂದ ಹತ್ತನೆ ತರಗತಿ ಉತ್ತೀರ್ಣ ಹೊಂದಿರಬೇಕು. ಚಾಲ್ತಿಯಲ್ಲಿರುವ ಲಘು ವಾಹನಾ ಚಾಲನಾ ಪರವಾನಗಿ ಹೊಂದಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯೋಮಿತಿಯು 18 ವರ್ಷ ಪೂರೈಸಿರಬೇಕು.
ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು.
ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷಗಳು ಮೀರಿರಬಾರದು.
ಅರ್ಜಿ ಶುಲ್ಕ:
- ಸಾಮಾನ್ಯ ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ – ₹1200/-
- ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ₹600/-
ವೇತನ ಶ್ರೇಣಿ:
₹14,550 ರಿಂದ ₹60,650 ಮಾಸಿಕ ವೇತನ ನೀಡಲಾಗುತ್ತದೆ.
ಈ ವೇತನ ಶ್ರೇಣಿಯು ಹುದ್ದೆಗಳ ಅನುಗುಣವಾಗಿ ಬದಲಾಗುತ್ತದೆ.
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ವಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು
- ಪಾಸ್ಪೋರ್ಟ್ ಸೈಜ್ ಅಳತೆಯ ಭಾವಚಿತ್ರ
- ಎಸ್ ಎಸ್ ಎಲ್ ಸಿ ಅಂಕಪಟ್ಟಿ
- ವಿದ್ಯಾರ್ಹತೆಯ ಪ್ರಮಾಣ ಪತ್ರ
- ಮೀಸಲಾತಿ ಕೋರುವ ಅಭ್ಯರ್ಥಿಗಳ ಅಗತ್ಯ ಪ್ರಮಾಣ ಪತ್ರಗಳು
How to Apply for Siddheshwar Bank Vijayapur Recruitment 2024
ಅರ್ಜಿ ಸಲ್ಲಿಸುವ ವಿಧಾನ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅನ್‌ಲೈನ್ ಅರ್ಜಿಗಳನ್ನು ಅಧಿಕೃತ ವೆಬ್ ಸೈಟ್ www.ssbankvijayapur.comನ ಮೂಲಕ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು.
Important Direct Links:
Official Notification PDF | Download |
Online Application Form Link | Apply Here |
Official Website | ssbankvijayapur.com |
More Updates | Karnataka Help.in |