Free UPSC Mains Training 2024-25: UPSC ಮುಖ್ಯ ಪರೀಕ್ಷೆಯ ಉಚಿತ ತರಬೇತಿಗೆ ಅರ್ಜಿ ಆಹ್ವಾನ

Follow Us:

SC Free UPSC Mains Training 2024-25

SC Free UPSC Mains Coaching 2024: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ UPSC ಮುಖ್ಯ ಪರೀಕ್ಷೆಯ ಉಚಿತ ತರಬೇತಿ ಕಾರ್ಯಕ್ರಮಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

2022-23 ರ ಆರ್ಥಿಕ ವರ್ಷದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ UPSC ಪರೀಕ್ಷಾ ಪೂರ್ವ ತರಬೇತಿ ಕೇಂದ್ರದಿಂದ ತರಬೇತಿ ಪಡೆದು ಪ್ರಿಲಿಮ್ಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ UPSC ಮುಖ್ಯ ಪರೀಕ್ಷೆಯ ಉಚಿತ ತರಬೇತಿ ನೀಡಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ತರಬೇತಿಗೆ ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೈಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇಲಾಖೆಯ ಅಧಿಕೃತ ವೆಬ್‌ಸೈಟ್ https://swdservices.karnataka.gov.inನಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು.

Sc Free Upsc Mains Training 2024-25
Sc Free Upsc Mains Training 2024-25

How to Apply for Social Welfare SC Free UPSC Mains Training 2024

ಅರ್ಜಿ ಸಲ್ಲಿಸುವ ಪ್ರಕ್ರಿಯೆ;

  • ಮೊದಲಿಗೆ ಅಧಿಕೃತ ವೆಬ್ ಸೈಟಿಗೆ https://swdservices.karnataka.gov.in/petccoaching/Mainshomekan.aspx ಭೇಟಿ ನೀಡಿ.
  • ಮುಖಪುಟದಲ್ಲಿ ಕಾಣುವ ” ಅರ್ಜಿ ಸಲ್ಲಿಸಿ” ಕ್ಲಿಕ್ ಮಾಡಿ.
  • ನಂತರ ಅಲ್ಲಿ ಕೇಳಲಾಗುವ ನಿಮ್ಮ ಹಳೆಯ “PETC User ID” ನಮೋದಿಸುವ ಮೂಲಕ ಲಾಗಿನ್ ಮಾಡಿ.
  • ಅಲ್ಲಿ ಕೇಳಲಾಗುವ ಎಲ್ಲಾ ವಿವರಗಳನ್ನು ಭರ್ತಿ ಮಾಡಿ.
  • ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ಕೊನೆಯದಾಗಿ ‘ಸಲ್ಲಿಸು’ ಕ್ಲಿಕ್ ಮಾಡಿ ಅರ್ಜಿ ಸಂಖ್ಯೆಯನ್ನು ಉಳಿಸಿಕೊಳ್ಳಿ

Also Read: CM Kaushalya Karnataka Yojane(CMKKY): ನಿರುದ್ಯೋಗಿ ಯುವಕ ಯುವತಿಯರಿಗೆ ವಿವಿಧ ಉಚಿತ ಕೌಶಲ್ಯ ತರಬೇತಿ!

ಹೆಚ್ಚಿನ ಮಾಹಿತಿಗಾಗಿ:

  • ದೂರವಾಣಿ ಸಂಖ್ಯೆ – 080-22207784/9480843235
  • ಇಮೇಲ್: swdpetc2011@gmail.com

Important Direct Links:

SC Free UPSC Mains Training 2024-25 Application LinkApply Here
Official Websitesw.kar.nic.in
More UpdatesKarnataka Help.in

Leave a Comment