KPSC Veterinary Officer Recruitment 2024: ಕರ್ನಾಟಕ ಲೋಕಸೇವಾ ಆಯೋಗವು, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಎ ಪಶು ವೈದ್ಯಾಧಿಕಾರಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ನೇಮಕಾತಿಗಾಗಿ ಅಧಿಸೂಚನೆಯನ್ನ ಬಿಡುಗಡೆ ಮಾಡಿದ್ದು. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ.
ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ
Shortview of KPSC Veterinary Officer Recruitment 2024
Organization Name – Karnataka Public Service Commission
Post Name – Veterinary Officer (Group “A”)
Total Vacancy – 400
Application Process: Online
Job Location – Karnataka
Important Dates:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 12-08-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 12-09-2024
ಶೈಕ್ಷಣಿಕ ಅರ್ಹತೆ:
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಈ ಕೆಳಗಿನ ವಿದ್ಯಾರ್ಹತೆಯನ್ನ ಪಡೆದಿರಬೇಕು.
1) Must be a holder of degree in B.V.Sc / B.V.Sc & AH
2) Must have registered in KVC / IVC”
ವಯಸ್ಸಿನ ಮಿತಿ:
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ವಯೋಮಿತಿ ಹೊಂದಿರಬೇಕು.
- ಕನಿಷ್ಠ – 18 ವರ್ಷ
ಗರಿಷ್ಠ-
- ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ– 35 ವರ್ಷ
- ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ- 38 ವರ್ಷ
- ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಅಭ್ಯರ್ಥಿಗಳಿಗೆ – 40 ವರ್ಷ
ಆಯ್ಕೆ ಪ್ರಕ್ರಿಯೆ:
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.
- ಸ್ಪರ್ಧಾತ್ಮಕ ಪರೀಕ್ಷೆ
- ಡಾಕ್ಯುಮೆಂಟ್ ಪರಿಶೀಲನೆ
ಅರ್ಜಿ ಶುಲ್ಕ:
- ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ – 600/-
- ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ- 300/-
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 50/-
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ
Also Read: BPNL Recruitment 2024: 10th, PUC..ಭಾರತೀಯ ಪಶುಪಾಲನಾ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ
How to Apply KPSC Veterinary Officer (Group A) Notification 2024
ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.
- ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
- ನಂತರ “https://kpsconline.karnataka.gov.in” ಕ್ಲಿಕ್ ಮಾಡಿ
- (ನಾವು ಕೆಳಗೆ ಅರ್ಜಿ ನೇರ ಲಿಂಕ್ ಅನ್ನು ನೀಡಿದ್ದೆವೆ ಕ್ಲಿಕ್ ಮಾಡಿ)
- ಖಾತೆ ಸೃಜಿಸಿ ಅಥವಾ ಲಾಗಿನ್ ಆಗಿರಿ
- ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
- ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
- ಕೊನೆಗೆ ಅರ್ಜಿ ಶುಲ್ಕ ಪಾವತಿಸಿ,
- ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ.
Important Direct Links:
Official Notification PDF | Download |
Online Application Form Link | Apply Now |
Official Website | kpsc.kar.nic.in |
More Updates | Karnatakahelp.in |