Chitradurga Anganwadi Recruitment 2024: ಚಿತ್ರದುರ್ಗ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ನೇಮಕಾತಿ

Follow Us:

Chitradurga Anganwadi Recruitment 2024: ಚಿತ್ರದುರ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಚಿತ್ರದುರ್ಗ ಜಿಲ್ಲೆಯ ಭರಮಸಾಗರ, ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ ಮತ್ತು ಮೊಳಕಾಲ್ಮೂರು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ 63 ಅಂಗನವಾಡಿ ಕಾರ್ಯಕರ್ತೆ, 3 ಮಿನಿ ಅಂಗನವಾಡಿ ಹುದ್ದೆಗಳಿಗೆ ಹಾಗೂ 149 ಅಂಗನವಾಡಿ ಸಹಾಯಕಿಯರು ಹುದ್ದೆಗಳು ಸೇರಿದಂತೆ ಒಟ್ಟು 215 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

Chitradurga Anganwadi Recruitment 2024
Chitradurga Anganwadi Recruitment 2024

PUC ಮತ್ತು SSLC ಪಾಸ್ ಮಾಡಿರುವ ಮಹಿಳಾ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಆಸಕ್ತ ಮಹಿಳೆಯರು karnemakaone.kar.nic.in ವೆಬ್ ಸೈಟಿಗೆ ಭೇಟಿ ನೀಡುವ ಮೂಲಕ ಆಗಸ್ಟ್ 30, 2024 ರ‌ ಒಳಗೆ ಅರ್ಜಿಯನ್ನು ಸಲ್ಲಿಸಬಹುದು.

Shortview of Chitradurga Anganwadi Notification 2024

  • Organization Name – Women & Child Development (WCD)
  • Post Name – Anganwadi Worker and Helper
  • Total Vacancy – 215
  • Application Process: Online
  • Job Location – Chitradurga

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 30, 2024
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 31, 2024

ಖಾಲಿ ಹುದ್ದೆಗಳ ವಿವರ:

ಭರಮಸಾಗರ ತಾಲ್ಲೂಕಿನ ಹುದ್ದೆಗಳ ವಿವರ;

  • ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು – 08
  • ಅಂಗನವಾಡಿ ಸಹಾಯಕಿ ಹುದ್ದೆಗಳು – 21

ಚಿತ್ರದುರ್ಗ ತಾಲ್ಲೂಕಿನ ಹುದ್ದೆಗಳ ವಿವರ;

  • ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು – 3
  • ಅಂಗನವಾಡಿ ಸಹಾಯಕಿ ಹುದ್ದೆಗಳು – 12

ಚಿಳ್ಳಕೆರೆ ತಾಲ್ಲೂಕಿನ ಹುದ್ದೆಗಳ ವಿವರ;

  • ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು – 16
  • ಅಂಗನವಾಡಿ ಸಹಾಯಕಿ ಹುದ್ದೆಗಳು – 30

ಹಿರಿಯೂರು ತಾಲ್ಲೂಕಿನ ಹುದ್ದೆಗಳ ವಿವರ:

  • ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು – 5
  • ಅಂಗನವಾಡಿ ಸಹಾಯಕಿ ಹುದ್ದೆಗಳು – 35

ಹೊಳಲ್ಕೆರೆ ತಾಲ್ಲೂಕಿನ ಹುದ್ದೆಗಳ ವಿವರ:

  • ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು – 10
  • ಅಂಗನವಾಡಿ ಸಹಾಯಕಿ ಹುದ್ದೆಗಳು – 14

ಹೂಸದುರ್ಗ ತಾಲ್ಲೂಕಿನ ಹುದ್ದೆಗಳ ವಿವರ;

  • ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು -19
  • ಅಂಗನವಾಡಿ ಸಹಾಯಕಿ ಹುದ್ದೆಗಳು – 23

ಮೊಳಕಾಲ್ಮೂರು ತಾಲ್ಲೂಕಿನ ಹುದ್ದೆಗಳ ವಿವರ;

  • ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು -5
  • ಅಂಗನವಾಡಿ ಸಹಾಯಕಿ ಹುದ್ದೆಗಳು – 14

ಶೈಕ್ಷಣಿಕ ಅರ್ಹತೆ:

  • ಅಂಗನವಾಡಿ ಕಾರ್ಯಕರ್ತೆ : ಪಿಯುಸಿ. SSLC ಕನ್ನಡ ಭಾಷೆಯನ್ನು ಪ್ರಥಮ / ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.
  • ಅಂಗನವಾಡಿ ಸಹಾಯಕಿ : SSLC / ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿಯ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 19 ವರ್ಷ ಹಾಗೂ ಗರಿಷ್ಠ ವಯಸ್ಸು 35 ವರ್ಷ ಮೀರಿರಬಾರದು.

ಆಯ್ಕೆ ವಿಧಾನ:

  • ಮೆರಿಟ್ ಪಟ್ಟಿ
  • ದಾಖಲಾತಿ ಪರಿಶೀಲನೆ

Also Read: SSC Stenographer 2024: ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

How to Apply for Chitradurga Anganwadi Recruitment 2024

ಅರ್ಜಿ ಸಲ್ಲಿಸುವ ವಿಧಾನ;

  • ಮೊದಲಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನೇಮಕಾತಿ ವೆಬ್ ಸೈಟ್ karnemakaone.kar.nic.in ಕ್ಲಿಕ್ ಮಾಡಿ.
  • ಕ್ಲಿಕ್ ಮಾಡಿದ ನಂತರ ಮುಖಪುಟದಲ್ಲಿ ಕಾಣುವ ನಿಮ್ಮ ಜಿಲ್ಲೆ ಮತ್ತು ತಾಲೂಕು “ಅಂಗನವಾಡಿ ಕಾರ್ಯಕರ್ತೆ ಅಥವಾ ಸಹಾಯಕಿ” ನಿಮ್ಮ ಆಯ್ಕೆ ಅನುಸಾರ ಕ್ಲಿಕ್ ಮಾಡಿ.
  • ನಂತರ ಮತ್ತೊಂದು ಪುಟವು ತೆರೆದುಕೊಳ್ಳುತ್ತದೆ ಅಲ್ಲಿ ಕೇಳಲಾಗುವ ಎಲ್ಲಾ ವಿವರಗಳನ್ನು ಭರ್ತಿ ಮಾಡಿ.
    ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ಕೊನೆಯದಾಗಿ ಸಲ್ಲಿಸು ಕ್ಲಿಕ್ ಮಾಡಿ.

Important Direct Links:

Official Short Notification PDFDownload
Notification & Guidelines PDFDownload
Online Application Form LinkApply Link Here
More UpdatesKarnataka Help.in

Leave a Comment