SSC CPO Tier-1 Results 2024(OUT): ಪರೀಕ್ಷೆಯ ಫಲಿತಾಂಶ ಬಿಡುಗಡೆ

Follow Us:

SSC CPO Tier-1 Results 2024

SSC CPO Tier-1 Results 2024: ಸ್ಟಾಫ್ ಸೆಲೆಕ್ಷನ್ ಕಮಿಷನ್ SSC CPO Tier-1 ಪರೀಕ್ಷೆಯ ಫಲಿತಾಂಶವನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು SSC ಅಧಿಕೃತ ವೈಬ್ ಸೈಟ್ ನಲ್ಲಿ ಫಲಿತಾಂಶದ ವಿವರಗಳನ್ನು ಪಡೆದುಕೊಳ್ಳಬಹುದಾಗಿದೆ.

ಸ್ಟಾಫ್ ಸೆಲೆಕ್ಷನ್ ಕಮಿಷನ್ CPO ಪರೀಕ್ಷೆಯನ್ನು ದೇಶಾದ್ಯಂತ ಜೂನ್ 27 ರಿಂದ 29ರವರೆಗೆ ನಡೆಸಲಾಗಿತ್ತು. ಈ ಪರೀಕ್ಷೆಯ ಫಲಿತಾಂಶವನ್ನು ಆಗಸ್ಟ್ ಎರಡನೇ ಅಥವಾ ಮೂರನೇ ವಾರದ ಒಳಗೆ ಪ್ರಕಟಿಸುವ ನಿರೀಕ್ಷೆ ಇದೆ. SSC CPO ಶ್ರೇಣಿ-1 ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT)ಯ ಮೂಲಕ ವಿವಿಧ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (ಸಿಎಪಿಎಫ್‌ಗಳು) ಮತ್ತು ದೆಹಲಿ ಪೊಲೀಸ್‌ನಲ್ಲಿ ಸಬ್-ಇನ್‌ಸ್ಪೆಕ್ಟರ್ ಗಳಲ್ಲಿ ಖಾಲಿ ಇರುವ ಒಟ್ಟು 4187 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈ ಪರೀಕ್ಷೆಗೆ ಸಂಬಂಧಿಸಿದ ಅಧಿಕೃತ ಕೀ ಉತ್ತರಗಳನ್ನು ಜುಲೈ 5 ರಂದು ಬಿಡುಗಡೆ ಮಾಡಲಾಗಿತ್ತು.

Ssc Cpo Tier-1 Results 2024
Ssc Cpo Tier-1 Results 2024

ಸದರಿ SSC CPO ಪರೀಕ್ಷೆಯ ಕಟ್ ಆಫ್ ಮಾರ್ಕ್ಸ್ ಹಾಗೂ ಅಭ್ಯರ್ಥಿಗಳ ಸ್ಕೋರ್ ಕಾರ್ಡ್ ಗಳನ್ನು ಸೇರಿದಂತೆ ಫಲಿತಾಂಶವನ್ನು ಬಿಡುಗಡೆ ಮಾಡಲಾಗುತ್ತದೆ. ಪರೀಕ್ಷೆಯ ಫಲಿತಾಂಶಗಳನ್ನು ವೀಕ್ಷಿಸಲು SSC ಅಧಿಕೃತ ವೆಬ್ ಸೈಟ್ ssc.gov.in ಭೇಟಿ ನೀಡಿ ಜನ್ಮ ದಿನಾಂಕ ಮತ್ತು ನೋಂದಣಿ ಸಂಖ್ಯೆಯನ್ನು ದಾಖಲಿಸಿ ಲಾಗಿನ್ ಮಾಡುವ ಮೂಲಕ ಫಲಿತಾಂಶವನ್ನು ಪಡೆದುಕೊಳ್ಳಬಹುದು. ಈ ಲೇಖನದಲ್ಲಿ SSC CPO ಪರೀಕ್ಷೆಯ ಫಲಿತಾಂಶವನ್ನು ಆನ್ ಲೈನ್ ಮೂಲಕ ವೀಕ್ಷಿಸುವುದು ಹೇಗೆ ಎಂಬುದರ ಕುರಿತು ಮಾಹಿತಿ ನೀಡಲಾಗಿದ್ದು, ಗಮನವಿಟ್ಟು ಓದಿರಿ

How to Download SSC CPO Tier-1 Results 2024

ಆನ್ ಲೈನ್ ಮೂಲಕ ಪಲಿತಾಂಶವನ್ನು ಪಡೆದುಕೊಳ್ಳುವುದು ಹೇಗೆ…?

  • ಮೊದಲಿಗೆ ಅಧಿಕೃತ ವೆಬ್ ಸೈಟ್ ssc.gov.inಗೆ ಭೇಟಿ ನೀಡಿ.
  • ಮುಖಪುಟದಲ್ಲಿ ಕಾಣುವ ಪ್ರಕಟಣೆಗಳಲ್ಲಿ “SSC CPO Results 2024” ಲಿಂಕ್ ಕ್ಲಿಕ್ ಮಾಡಿ.
  • ಮತ್ತೊಂದು ಪುಟವು ತೆರೆದುಕೊಳ್ಳುತ್ತದೆ ಅಲ್ಲಿ ನಿಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ದಾಖಲಿಸಿ.
  • ನಿಮ್ಮ ಫಲಿತಾಂಶಗಳು ಫೋನ್ ಪರದೆ ಮೇಲೆ ಕಾಣಿಸಿಕೊಳ್ಳುತ್ತದೆ.
  • ಅದನ್ನು ಭವಿಷ್ಯದ ಉದ್ದೇಶಕ್ಕಾಗಿ ಪ್ರಿಂಟ್ ತೆಗೆದುಕೊಳ್ಳಿ.

Important Direct Links:

SSC CPO Tier-1 Results 2024 Notice PDFDownload
SSC CPO Tier-1(Female) List -1Download
SSC CPO Tier-1(Male) List-2Download
SSC CPO Tier-1(Male departmental candidates of Delhi Police) List-2Download
Official Websitessc.gov.in
More UpdatesKarnataka Help.in

Leave a Comment