ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ (Employees State Insurance Corporation Karnataka) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಇಮೇಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ನೌಕರರ ರಾಜ್ಯ ವಿಮಾ ನಿಗಮದಲ್ಲಿ ಖಾಲಿ ಇರುವ ಅರೆಕಾಲಿಕ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.ಅರ್ಜಿ ಸಲ್ಲಿಸದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ಅರ್ಜಿ ನಮೂನೆ ಪಡೆದುಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳ ಜೊತೆಗೆ ಇಮೇಲ್ ವಿಳಾಸಕ್ಕೆ ಕಳುಹಿಸಬೇಕು.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಗಸ್ಟ್ 22ರ ಒಳಗೆ ಇ-ಮೇಲ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಈ ಲೇಖನದಲ್ಲಿ ESIC Karnataka Vacancy 2024 ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನೀಡಲಾಗಿದ್ದು, ಗಮನವಿಟ್ಟು ಓದಿರಿ.
Shortview of ESIC Recruitment 2024
Organization Name – Employees’ State Insurance Corporation Karnataka
Post Name – Visiting/part time Lectures
Application Process: walk-in-interview
Job Location – Bangalore
ನೇಮಕಾತಿಯ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಆಗಸ್ಟ್ 13, 2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 22, 2024
- ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಪಟ್ಟಿ ಬಿಡುಗಡೆ ದಿನಾಂಕ – ಆಗಸ್ಟ್ 25, 2024
- ಸಂದರ್ಶನದ ದಿನಾಂಕ – ಆಗಸ್ಟ್ 28, 2024
ಖಾಲಿ ಇರುವ ಹುದ್ದೆಗಳ ವಿವರ:
- ಕನ್ನಡ ವಿಷಯ -1
- ಅನ್ವಯಿಕ ಸಮಾಜಶಾಸ್ತ್ರ – 1
- ಭಾರತೀಯ ಸಂವಿಧಾನ – 1
- ಅಪ್ಲೈಡ್ ಸೈಕಾಲಜಿ – 1
ವಿದ್ಯಾರ್ಹತೆ:
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಸಂಬಂಧಿಸಿದ ವಿಷಯದಲ್ಲಿ MA, M.A.LLB ಸ್ನಾತಕೋತ್ತರ ಪದವಿ ಪಡೆದುಕೊಂಡಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯೋಮಿತಿ ಗರಿಷ್ಠ 67 ವರ್ಷ ಒಳಗಿರಬೇಕು.
ಆಯ್ಕೆ ಪ್ರಕ್ರಿಯೆ:
- ಸ್ಟಾರ್ಟ್ ಲಿಸ್ಟ್ ಪಟ್ಟಿ
- ಸಂದರ್ಶನ
- ದಾಖಲೆಗಳ ಪರಿಶೀಲನೆ
Also Read: RRC CR Apprentice Recruitment 2024: SSLC, ITIಪಾಸ್ ಮಾಡಿದವರಿಗೆ ರೈಲ್ವೆ ಇಲಾಖೆಯಲ್ಲಿ ನೇಮಕಾತಿ
How to Apply for ESIC Karnataka Recruitment 2024
ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹೇಗೆ..?: ಮೊದಲಿಗೆ ಅಧಿಕೃತ ವೆಬ್‌ಸೈಟ್ esic.nic.in ಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದುಕೊಂಡು ಅಗತ್ಯ ದಾಖಲೆಗಳನ್ನು ಸೇರಿಸಿ ಇ-ಮೇಲ್ ಮಾಡಬೇಕು.
ಮೇಲ್ ವಿಳಾಸ. -nursingindiranagar.ka@esic.gov.in
ಸಂದರ್ಶನ ನಡೆಯುವ ವಿಳಾಸ:
ಶೈಕ್ಷಣಿಕ ಬ್ಲಾಕ್, ESIC ವೈದ್ಯಕೀಯ ಕಾಲೇಜು, PGIMSR ಮತ್ತು ಮಾದರಿ ಆಸ್ಪತ್ರೆ, ರಾಜಾಜಿನಗರ, ಬೆಂಗಳೂರು-560010
ದೂರವಾಣಿ ಸಂಖ್ಯೆ: 080-29517958, ಕೆಲಸದ ದಿನಗಳಲ್ಲಿ ಬೆಳಿಗ್ಗೆ 11.30 ರಿಂದ ಸಂಜೆ 04.00 ರವರೆಗೆ ಸಂಪರ್ಕಿಸಬಹುದು.
Important Direct Links:
Official Notification & Form PDF | Download |
Official Website | esic.gov.in |
More Updates | Karnataka Help.in |