PGCIL Apprentice 2024 Notification: ಒಟ್ಟು 1031 ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Follow Us:

ಪವರ್‌ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ (PGCIL) ದೇಶಾದ್ಯಂತ ಇರುವ PGCIL ಘಟಕಗಳಲ್ಲಿ ಖಾಲಿ ಇರುವ ಅಪ್ರೆಂಟಿಸ್‌ಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಪವರ್‌ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ (PGCIL) 2024-25ನೇ ಸಾಲಿಗೆ ಅಪ್ರೆಂಟಿಸ್‌ ಹುದ್ದೆಗಳಿಗೆ ನೇಮಕಾತಿ ‌ಮಾಡಿಕೊಳ್ಳಲಾಗುತ್ತೇದೆ. ಐಟಿಐ/ ಡಿಪ್ಲೊಮಾ/ ಪದವಿ/ ಬಿ.ಟೆಕ್ ಪಡೆದಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಈ ನೇಮಕಾತಿಯಲ್ಲಿ 1031 ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಸಿದ್ದಪಡಿಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Pgcil Apprentice 2024 Notification
Pgcil Apprentice 2024 Notification

ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು PGCIL Apprentice 2024 Notification ಕ್ಕೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ apprenticeship.gov.in ಅಥವಾ nats.education.gov.in ಸೆಪ್ಟೆಂಬರ್ 8 ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ PGCIL Recruitment 2024 ಕುರಿತು ಹೆಚ್ಚಿನ ಮಾಹಿತಿಯನ್ನು ನೀಡಲಾಗಿದ್ದು ಗಮನವಿಟ್ಟು ಓದಿರಿ.

Shortview of PGCIL Apprenticeship 2024

Organization Name – Powergrid Corporation of India Limited
Post Name – Apprentice
Total Vacancy – 1031
Application Process: online
Job Location – All Over India (Bangalore)

ನೇಮಕಾತಿಯ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಆಗಸ್ಟ್ 20, 2024
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಸೆಪ್ಟೆಂಬರ್ 8 2024

ಶೈಕ್ಷಣಿಕ ಅರ್ಹತೆಗಳು:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಿದ್ಯಾರ್ಹತೆಯು ಐಟಿಐ/ ಡಿಪ್ಲೊಮಾ/ ಪದವಿ/ ಬಿ.ಟೆಕ್ ಪದವಿ ಪಡೆದುಕೊಂಡಿರಬೇಕು.

ವಯೋಮಿತಿ:

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ಗರಿಷ್ಠ ವಯಸ್ಸಿನ ಮಿತಿಯ ಲೆಕ್ಕಾಚಾರಕ್ಕೆ ದಿನಾಂಕ 8.9.2024 ಒಳಗಿರಬೇಕು.

ಆಯ್ಕೆ ಪ್ರಕ್ರಿಯೆ:

  • ಮೆರಿಟ್ ಪಟ್ಟಿ
  • ದಾಖಲೆಗಳ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

ಅರ್ಜಿ ಶುಲ್ಕ:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿಲ್ಲ.

Also Read: BMRCL Assistant Security Officer Vacancy 2024: ಸಹಾಯಕ ಭದ್ರತಾ ಅಧಿಕಾರಿಗಳ (ASO) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

How to Apply PGCIL Apprentice Recruitment 2024

ಅರ್ಜಿ ಸಲ್ಲಿಸುವ ಪ್ರಕ್ರಿಯೆ

  • ಮೊದಲಿಗೆ apprenticeship.gov.in ಅಥವಾ nats.education.gov.in ವೆಬ್‌ಸೈಟ್‌ಗೆ ಭೇಟಿ ನೀಡಿ.
  • ನಂತರ ಪ್ರಕಟಣೆಗಳಲ್ಲಿ ಕಾಣುವ “ನೊಂದಣಿ” ಮೇಲೆ ಕ್ಲಿಕ್ ಮಾಡಿ.
  • ನೊಂದಣಿ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ನತಂರ ಪವರ್‌ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ (PGCIL) ಅಧಿಕೃತ ವೆಬ್ ಸೈಟ್ https://www.powergrid.in/en/rolling-advertisement-for-enagagement-of-apprentices ಭೇಟಿ ನೀಡಿ.
  • ಆನ್‌ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಮತ್ತು ಅಗತ್ಯ ದಾಖಲೆಗಳು, ಭಾವಚಿತ್ರ ಮತ್ತು ಸಹಿಯನ್ನು ಅಪ್‌ಲೋಡ್ ಮಾಡಿ.
  • ಅರ್ಜಿ ಶುಲ್ಕವನ್ನು ಪಾವತಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ

Important Direct Links:

Official Notification PDFView & Download
Online Application Form Linkapprenticeshipindia.gov.in
——————————
nats.education.gov.in
Official Websitepowergrid.in
More UpdatesKarnatakaHelp.in

FAQs

How to Apply for POWERGRID Apprenticeship 2024-25?

Visit the Official Website of powergrid.in to Apply Online

What is the Last Date of PGCIL Apprentice Vacancy Online Form 2024?

September 8, 2024

Leave a Comment