WhatsApp Channel Join Now
Telegram Group Join Now

SSC GD 2024 Notification (OUT): ಕಾನ್ಸ್ಟೇಬಲ್ (ಜಿಡಿ) ಹುದ್ದೆಗಳ ಬೃಹತ್ ನೇಮಕಾತಿ

ಸಿಬ್ಬಂದಿ ಆಯ್ಕೆ ಆಯೋಗ (SSC) ಇಲಾಖೆಯು ಜನರಲ್ ಡ್ಯೂಟಿ (GD) ಸಿಬ್ಬಂದಿ ಕುರಿತಾದ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಕಾನ್ಸ್‌ಟೇಬಲ್(GD) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಈ ನೇಮಕಾತಿಯಲ್ಲಿ 39 ಸಾವಿರಕ್ಕೂ ಹೆಚ್ಚು ‌ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗುತ್ತಿದ್ದು, 10ನೇ ತರಗತಿ ಪಾಸ್ ಮಾಡಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಅರ್ಜಿ ಸಲ್ಲಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಯ ಮೂಲಕ ಆಯ್ಕೆ ‌ಮಾಡಿಕೊಳ್ಳಲಾಗುತ್ತೇದೆ.

ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು SSC GD Recruitment 2024ಗೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ ssc.gov.in ಅಕ್ಟೋಬರ್ 10ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ SSC GD 2024 Notification ಕುರಿತು ಹೆಚ್ಚಿನ ಮಾಹಿತಿಯನ್ನು ನೀಡಲಾಗಿದ್ದು ಗಮನವಿಟ್ಟು ಓದಿರಿ.

Ssc Gd 2024 Notification
Ssc Gd 2024 Notification

Shortview of SSC GD Recruitment 2024

Organization Name – Staff Selection Commission
Post Name – Constable (GD)
Total Vacancy – 39481
Application Process: Online
Job Location – All Over India

ನೇಮಕಾತಿಯ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಸೆಪ್ಟೆಂಬರ್ 05, 2024
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 10, 2024

ಅರ್ಹತೆಗಳು:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಿದ್ಯಾರ್ಹತೆಯು ಯಾವುದೇ ಮಾನ್ಯತೆ ಪಡೆದ ಬೋರ್ಡ್‌ನಲ್ಲಿ 10 ನೇ(SSLC) ತರಗತಿಯ ಹೈಸ್ಕೂಲ್ ಪರೀಕ್ಷೆ‌ ಪಾಸ್ ಮಾಡಿರಬೇಕು.

ವಯೋಮಿತಿ:

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ರಿಂದ ಗರಿಷ್ಠ 23 ವರ್ಷದ ಒಳಗಿರಬೇಕು.

ಆಯ್ಕೆ ಪ್ರಕ್ರಿಯೆ:

  • ಲಿಖಿತ ಪರೀಕ್ಷೆ
  • ದೈಹಿಕ ಪರೀಕ್ಷೆ (PET ಮತ್ತು PST)
  • ಡಾಕ್ಯುಮೆಂಟ್ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

ಅರ್ಜಿ ಶುಲ್ಕ:

  • ಸಾಮಾನ್ಯ ಅಭ್ಯರ್ಥಿಗಳಿಗೆ – ₹100
  • SC/ST/EWs/ ಮಹಿಳಾ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ನೀಡಲಾಗಿದೆ.

How to Apply for SSC GD 2024 Notification

ಅರ್ಜಿ ಸಲ್ಲಿಸುವ ಪ್ರಕ್ರಿಯೆ

  • ಮೊದಲಿಗೆ SSC ನ ಅಧಿಕೃತ ವೆಬ್ ಸೈಟ್ https://ssc.gov.in/ ಭೇಟಿ ನೀಡಿ.
  • ನಂತರ ಮುಖಪುಟದಲ್ಲಿ ಲಾಗಿನ್ ಲಿಂಕ್ ಅನ್ನು ಕ್ ಮಾಡಿ.
  • ನಂತರ ನೊಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಲಾಗಿನ್ ಮಾಡಿ.
  • SSC GD Notification 2024 ಲಿಂಕ್ ಹುಡುಕಿ ಕ್ಲಿಕ್ ಮಾಡಿ.
  • ಆನ್‌ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಮತ್ತು ಅಗತ್ಯ ದಾಖಲೆಗಳು, ಭಾವಚಿತ್ರ ಮತ್ತು ಸಹಿಯನ್ನು ಅಪ್‌ಲೋಡ್ ಮಾಡಿ.
  • ಅರ್ಜಿ ಶುಲ್ಕವನ್ನು ಪಾವತಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ

Important Direct Links:

SSC (GD) Exam 2025 Tentative Vacancy DetailsDownload
Official Notification PDF Download
Online Application Form LinkLogin || Register
Official Websitessc.gov.in
More UpdatesKarnataka Help.in

Leave a Comment