KUD PG Admission 2024-25: ಪ್ರಸ್ತುತ ಸಾಲಿನ ಸ್ನಾತಕೋತ್ತರ ಪದವಿ(PG) ಪ್ರವೇಶಾತಿ ಪ್ರಕ್ರಿಯೆ ಪ್ರಾರಂಭವಾಗಿದೆ

Follow Us:

KUD PG Admission 2024-25

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯವು 2024 ಮತ್ತು 2024- 25ನೇ ಸಾಲಿನ ಸ್ನಾತಕೋತ್ತರ ಪದವಿ(PG) ಪ್ರವೇಶಾತಿ ಪ್ರಕ್ರಿಯೆ(KUD Post-Graduate Admission 2024-25)ಗೆ ಅಧಿಸೂಚನೆಯನ್ನು ಪ್ರಕಟಿಸಿದೆ. ಪ್ರವೇಶ ಪಡೆಯಲು ಬಯಸುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಕರ್ನಾಟಕ ವಿಶ್ವವಿದ್ಯಾಲಯವು 2024- 25 ನೇ ಸಾಲಿನ ಪೋಸ್ಟ್ ಗ್ರಾಜುವೇಟ್, ಪಿಜಿ ಡಿಪ್ಲೋಮಾ, ಅಡ್ವಾನ್ಸ್ಡ್ ಡಿಪ್ಲೋಮಾ, ಡಿಪ್ಲೋಮಾ ಇನ್ ಸರ್ಟಿಫಿಕೇಟ್ ಕಾರ್ಯಕ್ರಮಗಳಿಗೆ ಪ್ರವೇಶಾತಿ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ. ಪದವಿ ನಂತರ ಉನ್ನತ ಶಿಕ್ಷಣ ಬಯಸುವ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಪ್ರವೇಶ ಪರೀಕ್ಷೆಗೆ ನೋಂದಾಯಿಸಿಕೊಳ್ಳಬಹುದಾಗಿದೆ. MA/M.com/MBA/Msc ಮತ್ತು ವಿವಿಧ ಡಿಪ್ಲೋಮಾ ಪದವಿಗಳಿಗೆ ಪ್ರವೇಶ ಪ್ರಕ್ರಿಯೆಯನ್ನು ನಡೆಸಲಾಗುತ್ತಿದೆ.

Kud Pg Admission 2024-25
Kud Pg Admission 2024-25

ಪ್ರವೇಶಾತಿ ಪಡೆಯಲು ಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು UUCMS ಅಧಿಕೃತ ವೆಬ್ ಸೈಟ್ uucms.karnataka.gov.in ಸೆಪ್ಟೆಂಬರ್ 19 ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಪ್ರವೇಶಾತಿ ಪ್ರಕ್ರಿಯೆ ಕುರಿತು ಹೆಚ್ಚಿನ ಮಾಹಿತಿಯನ್ನು ನೀಡಲಾಗಿದ್ದು ಗಮನವಿಟ್ಟು ಓದಿರಿ.

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಈಗಾಗಲೇ ಪ್ರಾರಂಭವಾಗಿದೆ.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಸೆಪ್ಟೆಂಬರ್ 15, 2024
  • ಸಲ್ಲಿಸಿದ ಅರ್ಜಿಯ ಪ್ರತಿಯನ್ನು ಅರ್ಜಿ ಶುಲ್ಕದ ಜೊತೆಗೆ ವಿಶ್ವವಿದ್ಯಾಲಯಕ್ಕೆ ಸಲ್ಲಿಸಲು ಕೊನೆಯ ದಿನಾಂಕ – ಸೆಪ್ಟೆಂಬರ್ 17, 2024

ಅರ್ಹತೆಗಳು:

ಪಿ.ಜಿ ಪದವಿಗಾಗಿ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಸಂಬಂಧಿಸಿದ ವಿಷಯದಲ್ಲಿ ಪದವಿ ಪಡೆದುಕೊಂಡಿರಬೇಕು.

(ವಿಷಯವಾರು ವಿದ್ಯಾರ್ಹತೆಯನ್ನು ಅಧಿಕೃತ ಅಧಿಸೂಚನೆಯಲ್ಲಿ ವಿವರವಾಗಿ ತಿಳಿಸಲಾಗಿದ್ದು, ಚೆಕ್ ಮಾಡಿ)

ಅರ್ಜಿ ಶುಲ್ಕ:

  • ಸಾಮಾನ್ಯ ಅಭ್ಯರ್ಥಿಗಳಿಗೆ – ₹655
  • SC/ST/ ಪ್ರವರ್ಗ-1 ಅಭ್ಯರ್ಥಿಗಳಿಗೆ – ₹335

How to Apply for KUD PG Admission 2024-25

ಅರ್ಜಿ ಸಲ್ಲಿಸುವ ಪ್ರಕ್ರಿಯೆ: ಮೊದಲಿಗೆ UUCMS ನ ಅಧಿಕೃತ ವೆಬ್ ಸೈಟ್ https://uucms.karnataka.gov.in ಭೇಟಿ ನೀಡಿ. ನೊಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ. ಅರ್ಜಿಯನ್ನು ಸಲ್ಲಿಸಿದ ನಂತರ ಪ್ರಿಂಟ್ ತೆಗೆದುಕೊಂಡು. ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಯಾವ ವಿಭಾಗಕ್ಕೆ ಅರ್ಜಿ ಅರ್ಜಿ ಸಲ್ಲಿಸಿದ್ದೀರೋ, ಆ ವಿಭಾಗದ ಮುಖ್ಯಸ್ಥರಿಗೆ ಸೂಕ್ತ ದಾಖಲೆಗಳೊಂದಿಗೆ ಅರ್ಜಿಯ ಪ್ರತಿಯನ್ನು ಸಲ್ಲಿಸಬೇಕು.

Important Direct Links:

KUD PG Admission 2024-25 Notification PDFDownload
KUD PG Entrance Test and Counselling Schedule PDFDownload
KUD PG Admission 2024-25 Online Application Form LinkApply Here
Official Websitekud.ac.in
More UpdatesKarnataka Help.in

FAQs

What is the Online Application form Last Date of KUD Post-Graduate Admission 2024-25?

September 15, 2024

Leave a Comment