EPFO Director Recruitment 2024: ಉಪ ನಿರ್ದೇಶಕ ಮತ್ತು ಸಹಾಯಕ ನಿರ್ದೇಶಕ ಹುದ್ದೆಗಳ ನೇಮಕಾತಿ

Follow Us:

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ(EPFO) ಖಾಲಿ ಇರುವ ಉಪ ಮತ್ತು ಸಹಾಯಕ ನಿರ್ದೇಶಕ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ (EPFO)ಉಪ ಮತ್ತು ಸಹಾಯಕ ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದ್ದು, B.com ಪದವಿ ಪಡೆದುಕೊಂಡಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸದ ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ‌ಮಾಡಿಕೊಳ್ಳಲಾಗುತ್ತೇದೆ. ಈ ನೇಮಕಾತಿಯಲ್ಲಿ ಒಟ್ಟು 14 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು EPFO Director Recruitment 2024ಕ್ಕೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ epfindia.gov.in ಸೆಪ್ಟೆಂಬರ್ 05 ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ EPFO Notification 2024 ಕುರಿತು ಹೆಚ್ಚಿನ ಮಾಹಿತಿಯನ್ನು ನೀಡಲಾಗಿದ್ದು ಗಮನವಿಟ್ಟು ಓದಿರಿ.

Shortview of EPFO Director Notification 2024

Organization Name – Employees’ Provident Fund Organisation, India
Post Name – Deputy Director/ Assistant Director
Total Vacancy – 14
Application Process: Offline
Job Location – All Over India

ನೇಮಕಾತಿಯ ಪ್ರಮುಖ ದಿನಾಂಕಗಳು

  • ಆನ್‌ಲೈನ್‌ ಅರ್ಜಿ ಸ್ವೀಕಾರ ಆರಂಭಿಕ ದಿನಾಂಕ : ಅಗಸ್ಟ್ 23, 2024
  • ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಅಕ್ಟೋಬರ್ 22, 2024

ಖಾಲಿ ಇರುವ ಹುದ್ದೆಗಳ ವಿವರ:

ಉಪ ನಿರ್ದೇಶಕರು (ಆಡಿಟ್) – 9
ಸಹಾಯಕ ನಿರ್ದೇಶಕ (ಆಡಿಟ್)- 5

ಶೈಕ್ಷಣಿಕ ಅರ್ಹತೆಗಳು:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ B.com ಪದವಿ ಪೂರ್ಣಗೊಳಿಸಿರಬೇಕು .

ವಯೋಮಿತಿ:

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ರಿಂದ ಗರಿಷ್ಠ 56 ವರ್ಷದ ಒಳಗಿರಬೇಕು.

ವೇತನ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ₹15,600 ರಿಂದ ₹39,100 ಮಾಸಿಕ ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

How to Apply for EPFO Director Recruitment 2024

ಅರ್ಜಿ ಸಲ್ಲಿಸುವ ಪ್ರಕ್ರಿಯೆ: ಮೊದಲಿಗೆ EPFO ಅಧಿಕೃತ ವೆಬ್ ಸೈಟ್ epfindia.gov.in ಭೇಟಿ ನೀಡಿ, ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ, ನಂತರ ಭರ್ತಿ ಮಾಡಿ‌ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಕಛೇರಿಯ ವಿಳಾಸಕ್ಕೆ ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ನಲ್ಲಿ ಸಲ್ಲಿಸಿ.

ಕಛೇರಿಯ ವಿಳಾಸ

ಶೇ. ದೀಪಕ್ ಆರ್ಯ, ಪ್ರಾದೇಶಿಕ ಭವಿಷ್ಯ ನಿಧಿ ಕಮಿಷನರ್-II (ನೇಮಕಾತಿ ವಿಭಾಗ), ಪ್ಲೇಟ್ ಎ, ನೆಲ ಮಹಡಿ, ಬ್ಲಾಕ್ II, ಪೂರ್ವ ಕಿದ್ವಾಯಿ ನಗರ, ನವದೆಹಲಿ-110023

Important Direct Links:

Official Notification & Form PDFDownload
Official Websiteepfindia.gov.in
More UpdatesKarnataka Help.in

Leave a Comment