Indian Overseas Bank Apprentice Recruitment 2024: ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿ

Follow Us:

ಇಂಡಿಯನ್ ಓವರ್‌ಸೀಸ್ ಬ್ಯಾಂಕ್ (IOB) ತನ್ನ ಬ್ಯಾಂಕ್‌ನ ವಿವಿಧ ಶಾಖೆಗಳಿಗೆ ಅಪ್ರೆಂಟಿಸ್‌ ತರಬೇತಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಮೂಲಕ ಅರ್ಜಿ ಸಲ್ಲಿಸಬಹುದು.

ಇಂಡಿಯನ್ ಓವರ್‌ಸೀಸ್ ಬ್ಯಾಂಕ್ (IOB) ದೇಶಾದ್ಯಂತ ಬ್ಯಾಂಕ್‌ನ ವಿವಿಧ ಶಾಖೆಗಳಿಗೆ 550 ಅಪ್ರೆಂಟಿಸ್‌ಗಳ ನೇಮಕಾತಿಗೆ ಅರ್ಜಿ ಅಹ್ವಾನಿಸಲಾಗಿದೆ. ಈ ನೇಮಕಾತಿಯಲ್ಲಿ ದೇಶಾದ್ಯಂತ ಇರುವ ಇಂಡಿಯನ್ ಓವರ್ಸೀಸ್ ಬ್ಯಾಂಕ್ ಗಳ ಶಾಖೆಗಳಿಗೆ ಅಪ್ರೆಂಟಿಸ್‌ಗಳ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಪ್ರಾದೇಶಿಕ ಭಾಷೆ ಪರೀಕ್ಷೆ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಪದವಿ ಪಡೆದರು ಅಭ್ಯರ್ಥಿಗಳಿಗೆ ಒಂದು ಸುವರ್ಣ ಅವಕಾಶವಾಗಿದ್ದು, ಬ್ಯಾಂಕಿಂಗ್ ವಲಯದಲ್ಲಿ ವೃತ್ತಿ ಜೀವನ ಪ್ರಾರಂಭಿಸಲು ಬಯಸುವ ಅಭ್ಯರ್ಥಿಗಳಿಗೆ ಅಪ್ರೆಂಟಿಸ್ ತರಬೇತಿ ಉಪಯುಕ್ತವಾಗಿದೆ.

Indian Overseas Bank Apprentice Recruitment 2024
Indian Overseas Bank Apprentice Recruitment 2024

ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು Indian Overseas Bank Apprentice Recruitment 2024 ಕ್ಕೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ www.iob.in ಸೆಪ್ಟೆಂಬರ್ 10 ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ Indian Overseas Bank Apprentice Notification 2024-25 ಕುರಿತು ಹೆಚ್ಚಿನ ಮಾಹಿತಿಯನ್ನು ನೀಡಲಾಗಿದ್ದು ಗಮನವಿಟ್ಟು ಓದಿರಿ.

Shortview of Indian Overseas Bank Notification 2024

Organization Name – Indian Overseas Bank
Post Name – Apprentice
Total Vacancy – 550
Application Process: Online
Job Location – All Over India(Karnataka)

ನೇಮಕಾತಿಯ ಪ್ರಮುಖ ದಿನಾಂಕಗಳು:

  • ಆನ್‌ಲೈನ್‌ ಅರ್ಜಿ ಸ್ವೀಕಾರ ಆರಂಭಿಕ ದಿನಾಂಕ : ಅಗಸ್ಟ್ 28, 2024
  • ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಸೆಪ್ಟೆಂಬರ್ 10, 2024
  • ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ – ಸೆಪ್ಟೆಂಬರ್ 15, 2024
  • ಆನ್‌ಲೈನ್ ಪರೀಕ್ಷೆಯ ದಿನಾಂಕ – ಸೆಪ್ಟೆಂಬರ್ , 2024

ಶೈಕ್ಷಣಿಕ ಅರ್ಹತೆಗಳು:

ಇಂಡಿಯನ್ ಓವರ್‌ಸೀಸ್ ಬ್ಯಾಂಕ್ ಅಪ್ರೆಂಟಿಸ್ ನೇಮಕಾತಿಯ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಲ್ಲಿ ಯಾವುದಾದರೂ ಒಂದು ವಿಷಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು .

ವಯೋಮಿತಿ:

ಅರ್ಜಿ ಸಲ್ಲಿಸಲು ಬಯಸುವ ವಯೋಮಿತಿ ಕನಿಷ್ಠ 20 ರಿಂದ ಗರಿಷ್ಠ 28 ವರ್ಷದ ಒಳಗಿರಬೇಕು.

ವೇತನ ವಿವರ:

ಈ ಅಪ್ರೆಂಟಿಸ್ ತರಬೇತಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ₹10,000 ರಿಂದ ₹15,000 ಮಾಸಿಕ ಸ್ಟೇ ಫಂಡ್ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

  • ಅನ್ ಲೈನ್ ಪರೀಕ್ಷೆ
  • ಸ್ಥಳೀಯ ಭಾಷಾ ಪರೀಕ್ಷೆ
  • ಡಾಕ್ಯುಮೆಂಟ್ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

ಅರ್ಜಿ ಶುಲ್ಕ:

  • ಸಾಮಾನ್ಯ/OBC/EWS ಅಭ್ಯರ್ಥಿಗಳಿಗೆ – ₹800
  • SC/ST ಮತ್ತು ಮಹಿಳಾ ಅಭ್ಯರ್ಥಿಗಳಿಗೆ – ₹600
  • PwBD ಅಭ್ಯರ್ಥಿಗಳಿಗೆ – ₹400
  • ಪಾವತಿ ವಿಧಾನ – ಆನ್ ಲೈನ ಮೂಲಕ

How to Apply for Indian Overseas Bank Apprentice Recruitment 2024

ಅರ್ಜಿ ಸಲ್ಲಿಸುವ ಪ್ರಕ್ರಿಯೆ

  • ಮೊದಲಿಗೆ Indian Overseas Bank ನ ಅಧಿಕೃತ ವೆಬ್‌ಸೈಟ್‌ಗೆ https://bfsissc.com/IOB.php ಭೇಟಿ ನೀಡಿ.
  • ಮುಖಪುಟದಲ್ಲಿ ಕಾಣುವ ‘ನೇಮಕಾತಿ’ ವಿಭಾಗ ಕ್ಲಿಕ್ ಮಾಡಿ.
  • ನಂತರ ಮತ್ತೊಂದು ವೆಬ್ ಪೇಜ್ ತೆರೆದುಕೊಳ್ಳುತ್ತದೆ ಅಲ್ಲಿ Indian Overseas Bank Apprenticeship Program FY 2024-25 ಕ್ಲಿಕ್ ಮಾಡಿ.
  • ಅರ್ಜಿ ನಮೂನೆಯಲ್ಲಿ ಕೇಳಲಾಗುವ ಎಲ್ಲಾ ಮಾಹಿತಿಯನ್ನು ಒದಗಿಸಿ, ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ಅರ್ಜಿ ಶುಲ್ಕವನ್ನು ಪಾವತಿಸಿ,
  • ಕೊನೆಯದಾಗಿ ಅರ್ಜಿಯನ್ನು ಸಲ್ಲಿಸಿ ಮತ್ತು ಅರ್ಜಿ ಸಂಖ್ಯೆಯನ್ನು ಉಳಿಸಿಕೊಳ್ಳಿ.

Important Direct Links:

Official Notification PDFDownload
Online Application Form LinkView & Apply
Official Websitewww.iob.in
More UpdatesKarnataka Help.in

Leave a Comment