Union Bank of India LBO Notification 2024: ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳ ನೇಮಕಾತಿ, ಅರ್ಜಿ ಆಹ್ವಾನ

Follow Us:

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾನಲ್ಲಿ ಖಾಲಿ ಇರುವ ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರಸ್ತುತ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಈ ನೇಮಕಾತಿ(Union Bank of India LBO Notification 2024)ಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ಹಾಗೂ ಇತರೆ ಅಧಿಕೃತ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ ಲೇಖನವನ್ನು ಕೊನೆವರೆಗೆ ಓದಿ, ತಪ್ಪದೇ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.

Shortview of Union Bank of India LBO Notification 2024

Organization Name – Union Bank of India
Post Name – Local Bank Officer (LBO)
Total Vacancy – 1500
Application Process: Online
Job Location – All Over India(Karnataka)

Important Dates of UBI LBO Notification 2024

ಆನ್‌ಲೈನ್‌ ಅರ್ಜಿ ಪ್ರಾರಂಭ ದಿನಾಂಕ : ಅಕ್ಟೋಬರ್ 24, 2024
ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ನವೆಂಬರ್ 13, 2024

ಶೈಕ್ಷಣಿಕ ಅರ್ಹತೆಗಳು:

ನೇಮಕಾತಿಗಾಗಿ ಹೊರಡಿಸಿದ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಲ್ಲಿ ಪದವಿ(Any Degree) ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ:

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯೋಮಿತಿಯು ಕನಿಷ್ಠ 20 ರಿಂದ ಗರಿಷ್ಠ 20 ವರ್ಷದ ಒಳಗಿರಬೇಕು.

ವೇತನ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಬಳವು ಕೆಳಗಿನ ವೇತನ ಶ್ರೇಣಿಯಂತೆ ಇರುತ್ತದೆ.

  • ವೇತನ ಶ್ರೇಣಿ: 48480-2000/7-62480-2340/2-67160-2680/7-85920

ಅರ್ಜಿ ಶುಲ್ಕ:

ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – ₹850
SC/ST ಮತ್ತು PwBD ಅಭ್ಯರ್ಥಿಗಳಿಗೆ – ₹175

How to Apply Union Bank of India LBO Recruitment 2024

  • ಮೊದಲಿಗೆ Union Bank of India ವೆಬ್‌ಸೈಟ್‌ಗೆ Unionbankofindia.co.in ಭೇಟಿ ನೀಡಿ.
  • ಮುಖಪುಟದಲ್ಲಿ ಕಾಣುವ ‘ನೇಮಕಾತಿ’ ವಿಭಾಗ ಕ್ಲಿಕ್ ಮಾಡಿ.
  • ನಂತರ ಮತ್ತೊಂದು ವೆಬ್ ಪೇಜ್ ತೆರೆದುಕೊಳ್ಳುತ್ತದೆ ಅಲ್ಲಿ “Recruitment of Local Bank Officer 2025-26 Click Here For Apply ” ಕ್ಲಿಕ್ ಮಾಡಿ.
  • ಮುಂದೆ ನೋಂದಣಿ/ಲಾಗಿನ್ ಮಾಡಿ
  • ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಅರ್ಜಿ ಶುಲ್ಕವನ್ನು ಪಾವತಿಸಿ.
  • ಕೊನೆಯದಾಗಿ ಅರ್ಜಿಯನ್ನು ಸಲ್ಲಿಸಿ

Important Direct links:

Official Notification PDFDownload
Online Application Form LinkApply Here
Official Websiteunionbankofindia.co.in
More UpdatesKarnataka Help.in

Leave a Comment