RRC NFR Apprentice 2024 Notification: ಒಟ್ಟು 5647 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

Follow Us:

RRC NFR Apprentice 2024 Notification: ಈಶಾನ್ಯ ಫ್ರಾಂಟಿಯರ್ ರೈಲ್ವೆ(NFR)ನಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ರೈಲ್ವೆ ನೇಮಕಾತಿ ಸೆಲ್ (RRC) ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಈಶಾನ್ಯ ಗಡಿ ರೈಲ್ವೆಯ ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಯ ಶೈಕ್ಷಣಿಕ ಅರ್ಹತೆ, ವಯೋಮಿತಿ ಹಾಗೂ ಇತರೆ ಅಧಿಕೃತ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ಲೇಖನವನ್ನು ಕೊನೆವರೆಗೆ ಓದಿ, ತಪ್ಪದೇ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.

Shortview of RRC NFR Apprentice Notification 2024

Organization Name – Northeast Frontier Railway (NFR)
Post Name – Apprentice
Total Vacancy – 5647
Application Process: Online
Job Location – All Over India

Important Dates:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ನವೆಂಬರ್ 04, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಡಿಸೆಂಬರ್ 03, 2024

ಶೈಕ್ಷಣಿಕ ಅರ್ಹತೆ:

ಈಶಾನ್ಯ ಗಡಿ ರೈಲ್ವೆ ನೇಮಕಾತಿಗಾಗಿ ಹೊರಡಿಸಿದ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಮಾನ್ಯತೆ ಪಡೆದ ಮಹಾವಿದ್ಯಾಲದಿಂದ 10th + ಸಂಬಂಧಿತ ವಿಷಯದಲ್ಲಿ ITI ವಿದ್ಯಾರ್ಹತೆ ಪಡೆದಿರಬೇಕು.

ವಯೋಮಿತಿ:

ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಕನಿಷ್ಠ-15 ವರ್ಷ ಮತ್ತು ಗರಿಷ್ಠ- 24ವರ್ಷ ವಯಸ್ಸಿನ ಮಿತಿ ಹೊಂದಿರಬೇಕು.

ಆಯ್ಕೆ ಪ್ರಕ್ರಿಯೆ:

  • ಮೆರಿಟ್ ಲಿಸ್ಟ್
  • ದಾಖಲಾತಿ ಪರಿಶೀಲನೆ
  • ಮೆಡಿಕಲ್ ಪರೀಕ್ಷೆ

ಅರ್ಜಿ ಶುಲ್ಕ:

SC, ST, PwBD, EBC ಮತ್ತು ಮಹಿಳಾ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ
ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ- ರೂ.100/-

How to Apply RRC NFR Apprentice Recruitment 2024

  • ಮೊದಲು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ
  • ನಂತರ “Notification for Engagement of Act Apprentices over N F Railway for the years 2023-24 & 2024-25” ಮೇಲೆ ಕ್ಲಿಕ್ ಮಾಡಿ.
  • ನಂತರ ಹಂತ-1 “Register” ಮಾಡಿ, ನಂತರ ಹಂತ-2 “Log in” ಮಾಡುವ ಮೂಲಕ ಅರ್ಜಿ ಫಾರ್ಮ್ ಸರಿಯಾಗಿ ಭರ್ತಿ ಮಾಡಿ
  • ನಂತರ ಅರ್ಜಿ ಶುಲ್ಕ ಪಾವತಿಸಿ, ಅರ್ಜಿ ಸಲ್ಲಿಸಿ

Important Direct Links:

Official Notification PDFDownload
Online Application Form LinkApply Here
Official WebsiteRRC NFR Official
More UpdatesKarnataka Help.in

Leave a Comment