IBPS RRB Recruitment 2023: IBPS ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು (RRB) ಖಾಲಿ ಇರುವ ಆಫೀಸ್ ಅಸಿಸ್ಟೆಂಟ್, ಆಫೀಸರ್ ಸ್ಕೇಲ್ I, II & III ಹುದ್ದೆಗಳ ಭರ್ತಿಗೆ 01.06.2023 ರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಕೆ ಪ್ರಾರಂಭ. IBPS RRB Notification 2023 ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು ಆನ್‌ಲೈನ್ ಅರ್ಜಿಗಳನ್ನು Jun 01, 2023 ರಿಂದ ಪ್ರಾರಂಭವಾಗಿದೆ ಆಸಕ್ತರು ಆನ್ ಲೈನ್ ಅರ್ಜಿ ಕೊನೆಯ ದಿನಾಂಕದ ಮುಂಚಿತವಾಗಿ ಅರ್ಜಿ ಸಲ್ಲಿಸಿ.
ಈ ಲೇಖನದಲ್ಲಿ ನಾವು IBPS RRB ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು ibps.in ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಐಬಿಪಿಎಸ್ ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
IBPS RRB Notification 2023
ಸಂಸ್ಥೆಯ ಹೆಸರು – IBPS Regional Rural Banks (RRB)
ಹುದ್ದೆ ಹೆಸರು – ವಿವಿಧ ಹುದ್ದೆಗಳು
ಒಟ್ಟು ಖಾಲಿ ಹುದ್ದೆ – 8594 ಹುದ್ದೆಗಳು
ಅರ್ಜಿ ಸಲ್ಲಿಸುವ ಪ್ರಕ್ರಿಯೆ : ಆನ್ಲೈನ್
ಉದ್ಯೋಗ ಸ್ಥಳ – ಭಾರತದಾದ್ಯಂತ (ಕರ್ನಾಟಕ)
IBPS ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ ಹುದ್ದೆಯ ವಿವರಗಳು ಕೆಳಗಿನಂತಿವೆ
ಕಚೇರಿ ಸಹಾಯಕ – 5538
ಆಫೀಸರ್ ಸ್ಕೇಲ್-I (AM)- 2485
ಜನರಲ್ ಬ್ಯಾಂಕಿಂಗ್ ಅಧಿಕಾರಿ (ಮ್ಯಾನೇಜರ್) ಸ್ಕೇಲ್-II– 332
ಐಟಿ ಅಧಿಕಾರಿ ಸ್ಕೇಲ್-II– 67
CA ಆಫೀಸರ್ ಸ್ಕೇಲ್-II – 21
ಕಾನೂನು ಅಧಿಕಾರಿ ಸ್ಕೇಲ್-II – 24
ಖಜಾನೆ ಮ್ಯಾನೇಜರ್ ಸ್ಕೇಲ್-II – 8
ಮಾರ್ಕೆಟಿಂಗ್ ಆಫೀಸರ್ ಸ್ಕೇಲ್-II – 3
ಕೃಷಿ ಅಧಿಕಾರಿ ಸ್ಕೇಲ್-II – 59
ಆಫೀಸರ್ ಸ್ಕೇಲ್ III (ಸೀನಿಯರ್ ಮ್ಯಾನೇಜರ್) – 73
Educational Qualification :
ಐಬಿಪಿಎಸ್ ಪ್ರಾದೇಶಿಕ ಗ್ರಾಮೀಣ ಬ್ಯಾಂಕು ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಅರ್ಜಿದಾರರು Degree ತೇರ್ಗಡೆ ಹೊಂದಿರಬೇಕು ಅಥವಾ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಲೆಕ್ಟ್ರಾನಿಕ್ಸ್ / ಸಂವಹನ / ಕಂಪ್ಯೂಟರ್ ಸೈನ್ಸ್ /ಮಾಹಿತಿ ತಂತ್ರಜ್ಞಾನ ದಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು.
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಯು ಅಧಿಕೃತ ಅಧಿಸೂಚನೆಯನ್ನು ಒಮ್ಮೆ ಓದಿ ನಂತರ ಅರ್ಜಿ ಸಲ್ಲಿಸಲು ವಿನಂತಿಸಲಾಗಿದೆ.
Application Fee:
ಅಧಿಕೃತ ಅಧಿಸೂಚನೆಯಲ್ಲಿ ಅರ್ಜಿ ಶುಲ್ಕದ ಬಗ್ಗೆ ಮಾಹಿತಿ ನೀಡಲಾಗಿದೆ . ಆ ಮಾಹಿತಿ ಈ ಕೆಳಗಿನಂತಿದೆ.
ಅಧಿಕಾರಿ (ಸ್ಕೇಲ್ I, II ಮತ್ತು III) –
- SC/ST/PWBD ಅಭ್ಯರ್ಥಿಗಳಿಗೆ ರೂ.175/- (GST ಒಳಗೊಂಡಂತೆ)
- ರೂ.850/- (GST ಒಳಗೊಂಡಂತೆ) ಎಲ್ಲಾ ಇತರರಿಗೆ
ಕಛೇರಿ ಸಹಾಯಕ (ವಿವಿಧೋದ್ದೇಶ) –
- SC/ST/PWBD/EXSM ಅಭ್ಯರ್ಥಿಗಳಿಗೆ ರೂ.175/- (GST ಒಳಗೊಂಡಂತೆ)
- ರೂ.850/- (GST ಒಳಗೊಂಡಂತೆ) ಎಲ್ಲಾ ಇತರರಿಗೆ
Selection Process:
ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳನ್ನು ಈ ಕೆಳಗೆ ತಿಳಿಸಿದ ಪ್ರಕಾರ ಆಯ್ಕೆ ಮಾಡಲಾಗುತ್ತದೆ.
ಪ್ರಾಥಮಿಕ ಲಿಖಿತ ಪರೀಕ್ಷೆ
ಮುಖ್ಯ ಲಿಖಿತ ಪರೀಕ್ಷೆ
ಸಂದರ್ಶನ
ದಾಖಲೆ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
Salary:
ಈ ನೇಮಕಾತಿಯ ಸಂಬಳದ ಬಗ್ಗೆ ತಿಳಿಯಲು ಅಧಿಸೂಚನೆಯನ್ನು ವೀಕ್ಷಿಸಿರಿ ಈ ಲೇಖನದ ಕೊನೆಯಲ್ಲಿ ಅಧಿಕೃತ ಅಧಿಸೂಚನೆಯನ್ನು ನೀಡಲಾಗಿದೆ.
Age Limit:
ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ವಯಸ್ಸಿನ ಮಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ನಿರ್ದಿಷ್ಟಪಡಿಸಲಾಗಿದೆ. ಈ ಹುದ್ದೆಗಳಿಗೆ 18 ರಿಂದ 40 ವರ್ಷ ವಯಸ್ಸಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಕಚೇರಿ ಸಹಾಯಕ – 18 ರಿಂದ 28 ವರ್ಷಗಳು.
ಅಧಿಕಾರಿ ಸ್ಕೇಲ್ I – 18 ರಿಂದ 30 ವರ್ಷಗಳು.
ಸೀನಿಯರ್ ಮ್ಯಾನೇಜರ್ ಆಫೀಸರ್ ಸ್ಕೇಲ್ III – 21 ರಿಂದ 40 ವರ್ಷಗಳು.
ಇತರೆ ಹುದ್ದೆ – 21 ರಿಂದ 32 ವರ್ಷಗಳು.
How to apply for IBPS RRB Notification
ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.
- ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
- ನಂತರ “IBPS RRB Recruitmet 2023” ಕ್ಲಿಕ್ ಮಾಡಿ
- (ನಾವು ಕೆಳಗೆ ಅರ್ಜಿ ನೇರ ಲಿಂಕ್ ಅನ್ನು ನೀಡಿದ್ದೆವೆ ಕ್ಲಿಕ್ ಮಾಡಿ)
- ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
- ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
- ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
- ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ
Important Dates :
ಆನ್‌ಲೈನ್ ಅರ್ಜಿಯನ್ನು ಸಲ್ಲಿಸುವ ಆರಂಭ ದಿನಾಂಕ – Jun 01, 2023
ಆನ್‌ಲೈನ್ ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕ – 26 Jun 2023 (28 Jun 2023)
Important Links:
Event Name | IMP LInks |
---|---|
ಅಧಿಕೃತ ಅಧಿಸೂಚನೆ ಪಿಡಿಎಫ್ | ಇಲ್ಲಿ ಕ್ಲಿಕ್ ಮಾಡಿ |
ಆನ್ ಲೈನ್ ಅರ್ಜಿ ಸಲ್ಲಿಸಿರಿ | Office Assistant | Officer Scale I | Scale II, III |
ಅಧಿಕೃತ ಜಾಲತಾಣ (official website ) | IBPS Official |
More Updates | Karnataka Help |