SSC MTS Recruitment 2023: ಎಸ್‌ಎಸ್‌ಸಿ MTS ಮತ್ತು ಹವಾಲ್ದಾರ್ ಹುದ್ದೆಗಳ ನೇಮಕಾತಿ 2023

Follow Us:

SSC MTS Recruitment 2023: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ದಲ್ಲಿ ಖಾಲಿ ಇರುವ ಮಲ್ಟಿ-ಟಾಸ್ಕಿಂಗ್ ಸ್ಟಾಫ್ (MTS) ಮತ್ತು ಹವಾಲ್ದಾರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. SSC MTS – Havaldar Vacancy 2023  ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ, ನಾವು ಎಸ್‌ಎಸ್‌ಸಿ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. ಅರ್ಹ ಅಭ್ಯರ್ಥಿಗಳು ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನ ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಎಸ್‌ಎಸ್‌ಸಿ ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

SSC MTS Recruitment 2023

Organization Name – Staff Selection Commission
Post Name – Multi-Tasking Staff (MTS) and Havaldar
Total Vacancy – 1558 Posts
Application Process: Online
Job Location – All Over India

Ssc Mts Notification 2023
Ssc Mts Notification 2023

SSC Vacancy 2023 Details:
ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS) – 1198
ಹವಾಲ್ದಾರ್ – 360

Educational Qualification:
ಎಸ್‌ಎಸ್‌ಸಿ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್ ನಿಂದ 10th/SSLC ಶೈಕ್ಷಣಿಕ ಅರ್ಹತೆ ಪಡೆದಿರಬೇಕು.

Age Limit:
ಎಸ್‌ಎಸ್‌ಸಿ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಆಸಕ್ತಿ ಹೊಂದಿರುವ ಅಭ್ಯರ್ಥಿಗಳ ವಯಸ್ಸು 18 ರಿಂದ 27 ವರ್ಷದ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಹುದಾಗಿದೆ.

ಕನಿಷ್ಠ – 18 ವರ್ಷಗಳು
ಗರಿಷ್ಠ – 27 ವರ್ಷಗಳು

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಯು ಅಧಿಕೃತ ಅಧಿಸೂಚನೆಯನ್ನು ಒಮ್ಮೆ ಓದಿ ನಂತರ ಅರ್ಜಿ ಸಲ್ಲಿಸಲು ವಿನಂತಿಸಲಾಗಿದೆ.

Application Fee:
ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ 2023 ನಿಯಮಗಳ ಪ್ರಕಾರ

ಜನರಲ್/ಒಬಿಸಿ/ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ – 100 ರೂ.
ಪ.ಜಾತಿ/ಪ.ಪಂ/ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ

SSC MTS Salary:
ಈ ನೇಮಕಾತಿಯ ಸಂಬಳದ ಬಗ್ಗೆ ತಿಳಿಯಲು ಅಧಿಸೂಚನೆಯನ್ನು ವೀಕ್ಷಿಸಿರಿ ಈ ಲೇಖನದ ಕೊನೆಯಲ್ಲಿ ಅಧಿಕೃತ ಅಧಿಸೂಚನೆಯನ್ನು ನೀಡಲಾಗಿದೆ.
.
SSC Recruitment 2023 Selection Process:
ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳನ್ನು ಈ ಕೆಳಗೆ ತಿಳಿಸಿದ ಪ್ರಕಾರ ಆಯ್ಕೆ ಮಾಡಲಾಗುತ್ತದೆ.

  • CBT ಲಿಖಿತ ಪರೀಕ್ಷೆ
  • ದೈಹಿಕ ಪರೀಕ್ಷೆ (PET/ PST)- ಹವಾಲ್ದಾರ್ ಹುದ್ದೆಗಳಿಗೆ ಮಾತ್ರ
  • ದಾಖಲೆ ಪರಿಶೀಲನೆ (DV)
  • ವೈದ್ಯಕೀಯ ಪರೀಕ್ಷೆ

SSC MTS Notification 2023 Important Dates:

ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ – 30.06.2023
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ – 21.07.2023
ಅಪ್ಲಿಕೇಶನ್ ಫೀ ತುಂಬಲು ಕೊನೆಯ ದಿನಾಂಕ – 22.7.2023
ಫಾರ್ಮ್ ತಿದ್ದುಪಡಿ – 26-28, July 2023
ಕಂಪ್ಯೂಟರ್ ಆಧಾರಿತ ಪರೀಕ್ಷೆಯ ದಿನಾಂಕ – September, 2023

How to apply for SSC MTS Recruitment 2023

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ “Login/New User” ಕ್ಲಿಕ್ ಮಾಡಿ
  • (ನಾವು ಕೆಳಗೆ ಅರ್ಜಿ ನೇರ ಲಿಂಕ್‌ ಅನ್ನು ನೀಡಿದ್ದೆವೆ ಕ್ಲಿಕ್‌ ಮಾಡಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important Links:

Link NameLinks
ಅಧಿಕೃತ ಅಧಿಸೂಚನೆ ಪಿಡಿಎಫ್ಇಲ್ಲಿ ಕ್ಲಿಕ್ ಮಾಡಿ
ಆನ್ ಲೈನ್ ಅರ್ಜಿ ಸಲ್ಲಿಸಿರಿಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಜಾಲತಾಣ (official website )ssc.nic.in
More UpdatesKarnatakaHelp