SSC CPO SI Recruitment 2023: ಸಶಸ್ತ್ರ ಪೊಲೀಸ್ ಪಡೆ ಮತ್ತು ಸಬ್-ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿ

Follow Us:

SSC CPO SI Recruitment 2023: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ದಲ್ಲಿ ಖಾಲಿ ಇರುವ ಸಬ್-ಇನ್ಸ್‌ಪೆಕ್ಟರ್ (Sub-Inspector) ಮತ್ತು ಸಶಸ್ತ್ರ ಪೊಲೀಸ್ ಪಡೆ (Central Armed Police Force) ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. SSC CPO SI Vacancy 2023 ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ, ನಾವು ಎಸ್‌ಎಸ್‌ಸಿ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. ಅರ್ಹ ಅಭ್ಯರ್ಥಿಗಳು ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನ ಅಧಿಕೃತ ವೆಬ್‌ಸೈಟ್ (https://ssc.nic.in.) ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಎಸ್‌ಎಸ್‌ಸಿ ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

SSC CPO SI Recruitment 2023

Organization Name – Staff Selection Commission
Post Name – Central Armed Police Force and Sub-Inspector
Total Vacancy – 1876 Posts
Application Process: Online
Job Location – All Over India

Ssc Cpo Si Recruitment 2023
Ssc Cpo Si Recruitment 2023

SSC Vacancy 2023 Details:
Sub-Inspector (Executive) in Delhi Police – Male – 109
Sub-Inspector (Executive) in Delhi Police – Female – 53
Sub-Inspector (GD) in CAPFs – 1714

Educational Qualification:
ಎಸ್‌ಎಸ್‌ಸಿ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪದವಿ (Bachelor’s Degree) ಶೈಕ್ಷಣಿಕ ಅರ್ಹತೆ ಪಡೆದಿರಬೇಕು.

Age Limit:
ಎಸ್‌ಎಸ್‌ಸಿ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಆಸಕ್ತಿ ಹೊಂದಿರುವ ಅಭ್ಯರ್ಥಿಗಳ ವಯಸ್ಸು 20 ರಿಂದ 25 ವರ್ಷ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಹುದಾಗಿದೆ.

ಕನಿಷ್ಠ – 20 ವರ್ಷಗಳು
ಗರಿಷ್ಠ – 25 ವರ್ಷಗಳು

Application Fee:
ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ 2023 ನಿಯಮಗಳ ಪ್ರಕಾರ

ಎಲ್ಲಾ ಅಭ್ಯರ್ಥಿಗಳಿಗೆ – 100 ರೂ.
ಪ.ಜಾತಿ/ಪ.ಪಂ/ESM ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ

SSC CPO SI Salary:
ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಸಂಬಳವನ್ನು ಈ ಕೆಳಗಿನಂತೆ ನೀಡಲಾಗುತ್ತದೆ.

Sub-Inspector (Exe. ) in Delhi Police – Rs.35,400-Rs.1,12,400/-
Sub-Inspector (Exe.) in Delhi Police – Rs.35,400-Rs.1,12,400/-
Sub-Inspector (GD) in CAPFs – Rs.35,400-Rs.1,12,400/-

SSCCPO Recruitment 2023 Selection Process:
ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳನ್ನು ಈ ಕೆಳಗೆ ತಿಳಿಸಿದ ಪ್ರಕಾರ ಆಯ್ಕೆ ಮಾಡಲಾಗುತ್ತದೆ.

  • ಪೇಪರ್-I
  • ಪೇಪರ್-II
  • ದೈಹಿಕ ಗುಣಮಟ್ಟದ ಪರೀಕ್ಷೆ (PST)/ದೈಹಿಕ ಸಹಿಷ್ಣುತೆ ಪರೀಕ್ಷೆ (PET)
  • ವೈದ್ಯಕೀಯ ಪರೀಕ್ಷೆ (DME)

SSC CPO Notification 2023 Important Dates:

ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ – 22.07.2023
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ – 15.08.2023
ಫಾರ್ಮ್ ತಿದ್ದುಪಡಿ – 16.08.2023 to 17.08.2023
ಕಂಪ್ಯೂಟರ್ ಆಧಾರಿತ ಪರೀಕ್ಷೆಯ ದಿನಾಂಕ – October, 2023

How to apply for SSC CPO SI Recruitment 2023

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ “Login/New User” ಕ್ಲಿಕ್ ಮಾಡಿ
  • (ನಾವು ಕೆಳಗೆ ಅರ್ಜಿ ನೇರ ಲಿಂಕ್‌ ಅನ್ನು ನೀಡಿದ್ದೆವೆ ಕ್ಲಿಕ್‌ ಮಾಡಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important Links:

Link NameLinks
ಅಧಿಕೃತ ಅಧಿಸೂಚನೆ ಪಿಡಿಎಫ್ಇಲ್ಲಿ ಕ್ಲಿಕ್ ಮಾಡಿ
ಆನ್ ಲೈನ್ ಅರ್ಜಿ ಸಲ್ಲಿಸಿರಿಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಜಾಲತಾಣ (official website )ssc.nic.in
More UpdatesKarnatakaHelp