‘ಐರಾವತ ಯೋಜನೆ’ 4.00 ಲಕ್ಷ ಸಹಾಯಧನ | Airavata Scheme Karnataka Online Application 2024-25

Follow Us:

Airavata Scheme Karnataka Online Application 2024: ಕರ್ನಾಟಕ ಹೆಲ್ಪ್ ಗೆ ಸ್ವಾಗತ, ಇಂದು ನಾವು “ಐರಾವತ ಯೋಜನೆ” (Karnataka Airavata Taxi Scheme) ಯ ಬಗ್ಗೆ ಮಾಹಿತಿ ನೀಡಲಿದ್ದೇವೆ, ಹಲವಾರು ಜನರಿಗೆ ಈ ಯೋಜನೆಯ ಬಗ್ಗೆ ಮಾಹಿತಿಯೇ ಇಲ್ಲ. ಆದ್ದರಿಂದ ಈ ಮಾಹಿತಿ ನಿಮಗೆ ಸಹಾಯವಾಗಲಿದೆ ಎಂದು ನಾವು ಭಾವಿಯಿಸಿದ್ದೇವೆ.

ನಿಗಮದಿಂದ ಲಘು ವಾಹನ ಚಾಲನಾ ಪರವಾನಿ(Airavata Scheme Karnataka Online Application Form 2024)ಗೆ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ನಿರುದ್ಯೋಗಿ ವಿಧ್ಯಾವಂತ ಯುವಕ/ ಯುವತಿಯರಿಗೆ ಈ “ಐರಾವತ ಯೋಜನೆ” ಯು ಸಹಾಯವಾಗಲಿದೆ. ಈ ಯೋಜನೆಗೆ ಹೆಚ್ಚಿನ ಬೇಡಿಕೆ ಇರುತ್ತದೆ.

ಗಮನಿಸಿ ಬಂಧುಗಳೇ: ‘ಐರಾವತ ಯೋಜನೆ’ ಮತ್ತು ‘ಸ್ವಾವಲಂಬಿ ಸಾರಥಿ’ ಯೋಜನೆ ನಡುವೆ ಯಾವುದೇ ವ್ಯತ್ಯಾಸವಿಲ್ಲ. 2024-25 ಸಾಲಿನಲ್ಲಿ ಬಹುತೇಕ “ಸ್ವಾವಲಂಬಿ ಸಾರಥಿ” ಎಂದೇ ವಿವಿಧ ನಿಗಮಗಳಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು. ಇದೀಗ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭವೃದ್ದಿ ನಿಗಮದಿಂದ ಸಲ್ಲಿಕೆ ಪ್ರಾರಂಭವಾಗಿದೆ.

Airavata Scheme Karnataka 2024-25 – Shortview

Department NameGovernment Of karnataka
Scheme NameAiravata Taxi Yojane
Mode of ApplicationOnline
Who Can Apply?Karnataka Citizen
Age Limit21-50 Years

Airavata Scheme For SC/ST Apply Online

ಈ ಯೋಜನೆಗೆ ಗರಿಷ್ಠ ರೂ. 5.00 4.00 ಲಕ್ಷಗಳವರೆಗೆ ನಿಗಮದಿಂದ ಸಹಾಯಧ(SC/ST Subsidy Car Loans in Karnataka 2024)ನ ಒದಗಿಸಲಾಗುವುದು. ಉಳಿದ ಭಾಗ ಬ್ಯಾಂಕ್/ಹಣಕಾಸು ಸಂಸ್ಥೆ/ಫಲಾನುಭವಿಯ ವಂತಿಕೆಯಿಂದ ಭರಿಸಿ ಯೋಜನೆಯನ್ನು ಅನುಷ್ಠಾನ ಮಾಡಲಾಗುವುದು.

ಆಯ್ಕೆಯಾದ ಫಲಾನುಭವಿಗಳಿಗೆ “ ಓಲಾ /ಉಬರ್‌ / ಮೇರು” ಸಂಸ್ಥೆಗಳೊಂದಿಗೆ ಟೈ-ಅಫ್‌ ಮಾಡಿಕೊಂಡು ಬೇಡಿಕೆ ಇರುವ ಮುಖ್ಯ ನಗರ ಪ್ರದೇಶಗಳಾದ ರಾಜಧಾನಿ ಬೆಂಗಳೂರು, ಮೈಸೂರು, ಮಂಗಳೂರು, ಹುಬ್ಬಳ್ಳಿ, ಧಾರವಾಡ ಇನ್ನಿತರೇ ಜಿಲ್ಲಾ ಕೇಂದ್ರಗಳಲ್ಲಿ ವಾಹನ ಚಾಲನೆ ಮಾಡಲು ವ್ಯವಸ್ಥೆ ಮಾಡಿ, ಯೋಜನೆಯನ್ನು ರೂಪಿಸಲಾಗಿದೆ.

Airavata Scheme Eligibility Criteria

  • ಅರ್ಜಿದಾರರು ಪರಿಶಿಷ್ಟ ಜಾತಿ/ಪಂಗಡ ಗೆ ಸೇರಿದವರಾಗಿರಬೇಕು.
  • ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
  • ಅರ್ಜಿದಾರರು 21 ವರ್ಷದಿಂದ 50 ವರ್ಷದವರೆಗಿನ ವಯೋಮಾನದವರಾಗಿರಬೇಕು.
  • ಲಘು ವಾಹನ ಚಾಲನಾ ಪರವಾನ(Light vehicle driving license)ಗೆ ಹೊಂದಿರಬೇಕು.
  • ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ರೂ.5,00,000/- ಮಿತಿಯೊಳಗಿರಬೇಕು.
  • ಅರ್ಜಿದಾರರು/ಕುಟುಂಬದ ಅವಲಂಬಿತ ಯಾವುದೇ ಸದಸ್ಯರು ಈ ಹಿಂದೆ ನಿಗಮ/ ಸರ್ಕಾರದಿಂದ ರೂ.1,00,000/- ಮೇಲ್ಪಟ್ಟು ಸೌಲಭ್ಯ ಪಡೆದಿದ್ದಲ್ಲ, ಅಂತಹ ಫಲಾನುಭವಿಗಳು ಈ ಸೌಲಭ್ಯ ಪಡೆಯಲು ಅರ್ಹರಿರುವುದಿಲ್ಲ.

Terms and Conditions for Airavata Scheme Karnataka

  • “ಓಲಾ/ಉಬರ್‌/ಮೇರು” ಸಂಸ್ಥೆಗಳೊಂದಿಗೆ ಟೈ-ಅಫ್‌ ಮಾಡಿಕೊಂಡು ಸೌಲಭ್ಯ ಪಡೆಯಲು ಬದ್ದರಿರಬೇಕು.
  • ಅರ್ಜಿದಾರರು ಆಯ್ಕೆ ಸಮಿತಿಯಿಂದ ಆಯ್ಕೆಯಾಗಿರಬೇಕು.
  • ಆಯ್ಕೆಯಾದ ಫಲಾನುಭವಿಯು “ಓಲಾ/ಉಬರ್‌/ಮೇರು” ಸಂಸ್ಥೆಯಿಂದ ಟ್ಯಾಕ್ಸಿಯನ್ನು ಯಶಸ್ವಿಯಾಗಿ ನಿರ್ವಹಿಸುವ ಬಗ್ಗೆ ಜ್ಞಾನವನ್ನು ಪಡೆಯುವ ಕಾರ್ಯಕ್ರಮಕ್ಕೆ ಹಾಜರಾಗಬೇಕು.
  • ಪ್ರವಾಸೋದ್ಯಮ ಇಲಾಖೆಯಿಂದ ಪ್ರವಾಸಿ ಟ್ಯಾಕ್ಸಿ ಯೋಜನೆ ಅಡಿ ಸೌಲಭ್ಯ ಪಡೆದವರು ಈ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹರಲ್ಲ.

Last Date of Airavata Scheme Karnataka Online Registration

ಅರ್ಜಿ ಸಲ್ಲಿಸಲು ಆರಂಭದ ದಿನಾಂಕ (Airavata Scheme ST Online Apply Start Date): October 23, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ Last Date: November 23, 2024

2024-25 ನೇ ಸಾಲಿನಲ್ಲಿ ಸ್ವಾವಲಂಬಿ ಸಾರಥಿ ಅರ್ಜಿ ಸಲ್ಲಿಕೆ ಪ್ರಾರಂಭದ ಕುರಿತು ಆದೇಶವನ್ನ ಹೊರಡಿಸಿದ್ದು(ಅತಿ ಶೀಘ್ರದಲ್ಲೇ). ಅರ್ಹ ಫಲಾಪೇಕ್ಷಿಗಳು ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಹತ್ತಿರದ ಗ್ರಾಮ-ಒನ್, ಕರ್ನಾಟಕ-ಒನ್ ಹಾಗೂ ಬೆಂಗಳೂರು-ಒನ್ ನಾಗರಿಕ ಕೇಂದ್ರಗಳಿಗೆ ಭೇಟಿ ನೀಡಿ ಈ ಕೆಳಗಿನ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸತಕ್ಕದು.

How to Apply For Vehicle Subsidy Scheme for Sc/St in Karnataka

ಅರ್ಜಿ ಸಲ್ಲಿಸಲು ಮೊಬೈಲ್ ನಂಬರ್ ಮತ್ತು ಆಧಾರ್ ಕಾರ್ಡ್ ಕಡ್ಡಾಯವಾಗಿ ಇರಲೇಬೇಕು.

  • ಮೊದಲು ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅಥವಾ ನಾವು ಕೆಳಗೆ ನೀಡಿದ ಲಿಂಕ್ ಕ್ಲಿಕ್ ಮಾಡಿ
  • ನಂತರ ನೀವು “ ಆನ್‌ಲೈನ್ ಸೇವೆಗಳು” ಅದರಲ್ಲಿ
  • “ಐರಾವತ ಯೋಜನೆ” ಯನ್ನ ಕ್ಲಿಕ್ ಮಾಡಿ.
  • ನಂತರ ಅಲ್ಲಿ ಅರ್ಜಿದಾರರ ವಿವರಗಳು, ವಾಹನ ವಿವರಗಳು, ಬ್ಯಾಂಕ್ ವಿವರಗಳು, ದಾಖಲೆಗಳು, ಸಾರಾಂಶ, ಹಂತಗಳನ್ನ ಪೂರ್ಣಗೊಳಿಸಿದ ನಂತರ ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿ.
  • ಅರ್ಜಿ ಸ್ವೀಕೃತಿಯನ್ನ ಪ್ರಿಂಟ್ ತೆಗೆದುಕೊಳ್ಳಿ.

ಸ್ವಾವಲಂಬಿ ಸಾರಥಿ ಅರ್ಜಿ ಸಲ್ಲಿಕೆ ಪ್ರಾರಂಭ | Swavalambi Sarathi 2024-25 Karnataka Apply Online

ಗಂಗಾ ಕಲ್ಯಾಣ ಉಚಿತ ಬೋರ್‌ವೇಲ್ ಯೋಜನೆ ಅರ್ಜಿ ಸಲ್ಲಿಕೆ ಪ್ರಾರಂಭ | Ganga Kalyana Yojane Online Application 2024-25 Apply Online

ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭ | Karnataka Free Sewing Machine Scheme Apply Online

ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭ: BPL Ration Card Correction in Karnataka @ahara.kar.nic.in

ಮನೆಯಲ್ಲಿ ಕುಳಿತು, ನಿಮ್ಮ ಬ್ಯಾಂಕ್ ಖಾತೆಯು ಆಧಾರ್ ಕಾರ್ಡ್ ಗೆ ಲಿಂಕ್ ಆಗಿದ್ಯಾ ,ಇಲ್ಲವೋ ಚೆಕ್ ಮಾಡಿ| Aadhaar DBT Bank Seeding Status Check Karnataka

Important Direct Links:

EventIMP Links
Online Application Form 2024-25 (Registration)
Official Websitewww.adcl.karnataka.gov.in
kmvstdcl.karnataka.gov.in
More UpdatesKarnataka Help.in

FAQs – Airavata Scheme Karnataka Online Application 2024

How to Apply For Airavata Scheme Karnataka?

Apply online through Seva Sindhu Portal at Bangalore-One/Karnataka-One/Atalji Janasnehi Kendra and Civil Service Centers.

What Is the Start Date of Airavata Scheme Online Registration 2024-25?

November 23, 2024

Leave a Comment