ESIC Karnataka Recruitment 2023: ಉದ್ಯೋಗಿಗಳ ರಾಜ್ಯ ವಿಮಾ ನಿಗಮದಲ್ಲಿ ಖಾಲಿ ಇರುವ ಪ್ಯಾರಾಮೆಡಿಕಲ್ ಹುದ್ದೆಗಳಿಗೆ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ESIC Paramedical Recruitment 2023 ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸ ಬಹುದುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲ ಅರ್ಜಿ ಸಲ್ಲಿಸಿ.
ಈ ಲೇಖನದಲ್ಲಿ, ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
ESIC Karnataka Recruitment 2023
Organization Name – Employee’s State Insurance Corporation (ESIC)
Post Name – Various Paramedical Staff Posts
Total Vacancy – 57
Application Process: Online
Job Location – Karnataka
Important Dates:
ಅಧಿಕೃತ ಅಧಿಸೂಚನೆ ಪ್ರಕಟಿಸಿದ ದಿನಾಂಕ – 29.09.2023
ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 01-10-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 30-10-2023
ಶೈಕ್ಷಣಿಕ ಅರ್ಹತೆ:
ಉದ್ಯೋಗಿಗಳ ರಾಜ್ಯ ವಿಮಾ ನಿಗಮ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು 12th class pass with Science/ Degree in pharmacy/Diploma ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಗಮನಿಸಿ: ಹುದ್ದೆಗಳಿಗೆ ಆಧಾರಿತವಾಗಿ ಶೈಕ್ಷಣಿಕ ಅರ್ಹತೆ ನಿಗದಿಪಡಿಸಲಾಗಿದ್ದು. ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ವೀಕ್ಷಿಸಿ
ವಯಸ್ಸಿನ ಮಿತಿ:
ಉದ್ಯೋಗಿಗಳ ರಾಜ್ಯ ವಿಮಾ ನಿಗಮ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ’ ವಯಸ್ಸಿನ ಮಿತಿಯನ್ನ ಅಭ್ಯರ್ಥಿಗಳು ಹೊಂದಿರಬೇಕು.
☞ ಕನಿಷ್ಠ – 18 ವರ್ಷ
☞ ಗರಿಷ್ಠ – 37 ವರ್ಷ
ಆಯ್ಕೆ ಪ್ರಕ್ರಿಯೆ:
ಉದ್ಯೋಗಿಗಳ ರಾಜ್ಯ ವಿಮಾ ನಿಗಮ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.
☞ ಲಿಖಿತ ಪರೀಕ್ಷೆ
☞ ಟೈಪಿಂಗ್/ಡೇಟಾ ಎಂಟ್ರಿ ಟೆಸ್ಟ್
☞ ಡಾಕ್ಯುಮೆಂಟ್ ಪರಿಶೀಲನೆ
☞ ವೈದ್ಯಕೀಯ ಪರೀಕ್ಷೆ
ಸಂಬಳ:
ಉದ್ಯೋಗಿಗಳ ರಾಜ್ಯ ವಿಮಾ ನಿಗಮ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಪ.ಜಾತಿ/ ಪ.ಪಂ./ ಪ್ರ 1/ ಮಾ.ಸೈನಿಕ ಅಭ್ಯರ್ಥಿಗಳಿಗೆ – ರೂ.250/-
ಎಲ್ಲಾ ಇತರ ವರ್ಗಗಳ ಅಭ್ಯರ್ಥಿಗಳಿಗೆ – ರೂ.500/-
How to Apply
- ಅಧಿಕೃತ ವೆಬ್‌ಸೈಟ್ www.esic.gov.in ಗೆ ಭೇಟಿ ನೀಡಿ.
- ನೇಮಕಾತಿ 2023 ಮೇಲೆ ಕ್ಲಿಕ್ ಮಾಡಿ.
- ಅಧಿಸೂಚನೆಯು ತೆರೆಯುತ್ತದೆ, ಅದನ್ನು ಓದಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
- ಅಗತ್ಯವಿರುವ ದಾಖಲೆಗಳನ್ನು ಲಗತ್ತಿಸಿ.
- ಭರ್ತಿ ಮಾಡಿದ ಫಾರ್ಮ್ ಅನ್ನು ಪರಿಶೀಲಿಸಿ ಮತ್ತು ಸಲ್ಲಿಸಿ.
Links Name | IMP Links |
---|---|
Official Website | ಇಲ್ಲಿ ಕ್ಲಿಕ್ ಮಾಡಿ |
Apply Online | ಇಲ್ಲಿ ಕ್ಲಿಕ್ ಮಾಡಿ |
Official Website | esic.gov.in |
More Updates | Karnataka Help.in |
FAQs
How to Apply Online For ESIC Karnataka Vacancy 2023?
Visit Official Website to Apply online