Vijayanagara WCD Notification 2023: ವಿಜಯನಗರ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದೆ. WCD Vijayanagara Vacancy 2023 ಈ ನೇಮಕಾತಿಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆಫ್ ಲೈನ್ ಮೂಲಕ Oct 07, 2023 ರಿಂದ ಪ್ರಾರಂಭವಾಗಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ .
ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು vijayanagara.nic.in ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
WCD Vijayanagara Vacancy 2023
Organization Name – Vijayanagara Women and Child Development
Post Name – Various posts
Total Vacancy – 12
Application Process: Offline
Job Location – Vijayanagara
WCD Vacancy 2023 Details:
• ವೈದ್ಯಾಧಿಕಾರಿಗಳು (ಎನ್.ಆರ್.ಸಿ) – O1
• ಶುಶೂಷಕಿಯರು (ಎನ್.ಆರ್.ಸಿ) – O4
• ಡಯಟ್ ಕೌನ್ಸಿಲರ್ (ಎನ್.ಆರ್.ಸಿ) – O1
• ಆಡಿಯೋಲಾಜಿಸ್ಟ್ (ಎನ್.ಪಿ.ಪಿ.ಸಿ.ಡಿ) – O1
• ಆಡಿಯೊಮೆಟ್ರಿಕ್ ಸಹಾಯಕರು (ಎನ್.ಪಿ.ಪಿ.ಸಿ.ಡಿ) – O1
• ಶ್ರವಣದೋಷವುಳ್ಳ ಮಕ್ಕಳ ಬೋಧಕರು (ಎನ್.ಪಿ.ಪಿ.ಸಿ.ಡಿ) – O1
• ಡೆಂಟಲ್ ಸರ್ಜನ್ – O1
• ಡೆಂಟಲ್ ಹೈಜೀನಿಸ್ಟ್ – O1
• ಡೆಂಟಲ್ ಟೆಚ್ನಿಷಿಯನ್ – O1
Important Dates:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ – October 07, 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – October 16, 2023
ಶೈಕ್ಷಣಿಕ ಅರ್ಹತೆ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಜಯನಗರ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು MBBS, PUC in Science, Degree in AudiologY, Diploma ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಗಮನಿಸಿ: ಹುದ್ದೆಗಳಿಗೆ ಆಧಾರಿತವಾಗಿ ಶೈಕ್ಷಣಿಕ ಅರ್ಹತೆ ನಿಗದಿಪಡಿಸಲಾಗಿದ್ದು , ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ವೀಕ್ಷಿಸಿ
ವಯಸ್ಸಿನ ಮಿತಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಜಯನಗರ ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯು ನಿಗದಿಪಡಿಸಲಾಗಿದೆ.
ಆಯ್ಕೆ ಪ್ರಕ್ರಿಯೆ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಜಯನಗರ ನೇಮಕಾತಿ ನಿಯಮಗಳ ಪ್ರಕಾರ ಈ ಕೆಳಗಿನಂತೆ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಇರುತ್ತದೆ.
- ಮೆರಿಟ್ ಲಿಸ್ಟ್
- ಸಂದರ್ಶನ
- ದಾಖಲಾತಿ ಪರಿಶೀಲನೆ
ಸಂಬಳ:
ರೂ.15000– 50000/- ಪ್ರತಿ ತಿಂಗಳು
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
How to Apply
ಆಸಕ್ತಿ ಮತ್ತು ಅರ್ಹ ಹೊಂದಿರುವ ಅಭ್ಯಥಿಗಳು ಭರ್ತಿ ಮಾಡಿದ ಅರ್ಜಿ ಮತ್ತು ನಿಗದಿತ ದಾಖಲಾತಿಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕದ ಮೊದಲು ಖುದ್ದಾಗಿ ನೀವೇ ಹೋಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕು.
ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳ ಕಛೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಲಯ 60 ಹಾಸಿಗೆಯ ಎಮ್.ಸಿ.ಹೆಚ್ ಆಸ್ಪತ್ರೆ ಹಿಂಬಾಗ ಮಸೀದಿ ಹತ್ತಿರ ಹೊಸಪೇಟೆ.
Important Links:
Links Name | IMP Links |
---|---|
Official Notification PDF | ಇಲ್ಲಿ ಕ್ಲಿಕ್ ಮಾಡಿ |
Official Website | vijayanagara.nic.in |
More Updates | KarnatakaHelp.in |
FAQs
How to Apply For WCD Vijayanagara Vacancy 2023?
Read Above Full Details to Apply Offline