Karnataka Forest Guard Recruitment 2023 Notification: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಅರಣ್ಯ ರಕ್ಷಕ ಹುದ್ದೆಗಳಿಗೆ ಭರ್ತಿಗೆ 17.11.2023 ರಂದು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರಣ್ಯ ಇಲಾಖೆ ನೇಮಕಾತಿ 2023 ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವವರು ಡಿಸೆಂಬರ್ 1 ರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲ ಅರ್ಜಿ ಸಲ್ಲಿಸಿ.
ಈ ಲೇಖನದಲ್ಲಿ, ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಅರಣ್ಯ ಇಲಾಖೆ ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
KFD Forest Guard Recruitment 2023
Organization Name – Karnataka Forest Department
Post Name – Forest Guard
Total Vacancy – 540
Application Process: Online
Job Location – Karnataka
Forest Guard Vacancy Circles Wise 2023
ಬೆಳಗಾವಿ-Belagavi | 12 |
ಬಳ್ಳಾರಿ-Bellary | 29 |
ಚಾಮರಾಜನಗರ-Chamarajanagara | 83 |
ಚಿಕ್ಕಮಗಳೂರು-Chikkamagaluru | 52 |
ಧಾರವಾಡ-Dharawada | 05 |
ಹಾಸನ-Hassan | 18 |
ಕಲಬುರ್ಗಿ-Kalaburgi | 58 |
ಕೆನರಾ-Kanara | 33 |
ಕೊಡಗು-Kodagu | 26 |
ಮಂಗಳೂರು-Managaluru | 62 |
ಮೈಸೂರು-Mysuru | 47 |
ಶಿವಮೊಗ್ಗ-Shivamoga | 66 |
Important Dates:
ಅಧಿಕೃತ ಅಧಿಸೂಚನೆ ಪ್ರಕಟಿಸಿದ ದಿನಾಂಕ – 17.11.2023
ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 01-12-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 30-12-2023 ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ – 05-01-2024
ಶೈಕ್ಷಣಿಕ ಅರ್ಹತೆ:
ಕರ್ನಾಟಕ ಅರಣ್ಯ ಇಲಾಖೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾವಿದ್ಯಾಲಯ PUC(12th) ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ವಯಸ್ಸಿನ ಮಿತಿ:
ಕರ್ನಾಟಕ ಅರಣ್ಯ ಇಲಾಖೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ’ ವಯಸ್ಸಿನ ಮಿತಿಯನ್ನ ಅಭ್ಯರ್ಥಿಗಳು ಹೊಂದಿರಬೇಕು.
ಕನಿಷ್ಠ – 18
ಗರಿಷ್ಠ – 32
ಗಮನಿಸಿ: ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ವೀಕ್ಷಿಸಿ
ಆಯ್ಕೆ ಪ್ರಕ್ರಿಯೆ:
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.
- ಲಿಖಿತ ಪರೀಕ್ಷೆ
- ಶಾರ್ಟ್‌ಲಿಸ್ಟ್
- ದೈಹಿಕ ತಾಳ್ವಿಕ (Physical Endurance Test]
- ದೈಹಿಕ ಸಮರ್ಥತೆ (Physical Efficiency Test]
- ವೈದ್ಯಕೀಯ ಪರೀಕ್ಷೆ (Medical Test)
- ದಾಖಲಾತಿ ಪರಿಶೀಲನೆ
ಸಂಬಳ:
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ ಅರ್ಹತೆ, ಪ್ರವರ್ಗ 2ಎ,2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ – ರೂ. 200/- + 20
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ– ರೂ. 100/- + 20
How to Apply
- ಅಧಿಕೃತ ವೆಬ್‌ಸೈಟ್ kfdrecruitment.in ಗೆ ಭೇಟಿ ನೀಡಿ.
- ನೇಮಕಾತಿ 2023 ಮೇಲೆ ಕ್ಲಿಕ್ ಮಾಡಿ.
- ಅಧಿಸೂಚನೆಯು ತೆರೆಯುತ್ತದೆ, ಅದನ್ನು ಓದಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
- ಅಗತ್ಯವಿರುವ ದಾಖಲೆಗಳನ್ನು ಲಗತ್ತಿಸಿ.
- ಭರ್ತಿ ಮಾಡಿದ ಫಾರ್ಮ್ ಅನ್ನು ಪರಿಶೀಲಿಸಿ ಮತ್ತು ಸಲ್ಲಿಸಿ.
Important Links:
Official Notification PDF (Short Notice) | Click Here |
Official Notification PDF | Download |
Apply Online | Apply Now (New Registration) ______________________ Apply Now (Already Registered) |
Official Website | KFD Recruitment |
More Updates | KarnatakaHelp.in |
KFD Recruitment 2023 FAQs
How to Apply for Forest Guard Recruitment 2023?
Visit Official Website to Apply Online
What is the Last Date of Forest Guard Vacancy 2023?
December 30