IOCL Apprentice Notification 2023: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL)ದಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ 16.12.2023 ರಂದು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. IOCL Apprentice Marketing Division Notification 2023 ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲ ಅರ್ಜಿ ಸಲ್ಲಿಸಿ.
ಈ ಲೇಖನದಲ್ಲಿ, ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಜಿಲ್ಲಾ ಪಂಚಾಯತ್ ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
IOCL Apprentice Notification 2023
Organization Name – Indian Oil Corporation Limited (IOCL)
Post Name – Apprentices (Marketing Division)
Total Vacancy – 1603
Application Process: Online
Job Location – All Over India (Karnataka)
Important Dates:
ಅಧಿಕೃತ ಅಧಿಸೂಚನೆ ಪ್ರಕಟಿಸಿದ ದಿನಾಂಕ – 16.12.2023
ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 16-12-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 05-01-2024
ಶೈಕ್ಷಣಿಕ ಅರ್ಹತೆ:
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು 12th/ ITI/ Diploma/ B.A/ B.Com/ B.Sc/ BBA ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಗಮನಿಸಿ: ಈ ನೇಮಕಾತಿಯ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ನೋಡಿ. ಈ ಲೇಖನದ ಕೊನೆಯಲ್ಲಿ Important Links ಶೀರ್ಷಿಕೆ ಅಡಿಯಲ್ಲಿ ನೀಡಲಾಗಿದೆ.
ವಯಸ್ಸಿನ ಮಿತಿ:
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ’ ವಯಸ್ಸಿನ ಮಿತಿಯನ್ನ ಅಭ್ಯರ್ಥಿಗಳು ಹೊಂದಿರಬೇಕು.
ಕನಿಷ್ಠ – 18
ಗರಿಷ್ಠ – 24
ಆಯ್ಕೆ ಪ್ರಕ್ರಿಯೆ:
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.
- ಲಿಖಿತ ಪರೀಕ್ಷೆ
- ದಾಖಲೆ ಪರಿಶೀಲನೆ
- ವೈದ್ಯಕೀಯ ಪರೀಕ್ಷೆ
ಸಂಬಳ:
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ
How to Apply
- ಅಧಿಕೃತ ವೆಬ್ಸೈಟ್’ಗೆ ಭೇಟಿ ನೀಡಿ.
- ನೇಮಕಾತಿ 2023 ಮೇಲೆ ಕ್ಲಿಕ್ ಮಾಡಿ. (ನಾವು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ )
- ಅಧಿಸೂಚನೆಯು ತೆರೆಯುತ್ತದೆ, ಅದನ್ನು ಓದಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
- ಅಗತ್ಯವಿರುವ ದಾಖಲೆಗಳನ್ನು ಲಗತ್ತಿಸಿ.
- ಅರ್ಜಿ ಶುಲ್ಕವನ್ನು ಪಾವತಿಸಿ.
- ಭರ್ತಿ ಮಾಡಿದ ಫಾರ್ಮ್ ಅನ್ನು ಪರಿಶೀಲಿಸಿ ಮತ್ತು ಸಲ್ಲಿಸಿ.
- ಕೊನೆಗೆ ಅರ್ಜಿ ಸಲ್ಲಿಕೆ ಪ್ರಿಂಟ್ ತೆಗೆದುಕೊಳ್ಳಿ.
Important Links:
Official Notification PDF | Download |
Apply Online | Apply Now |
Official Website | iocl.com |
More Updates | KarntakaHelp.in |
FAQs
How to Apply for IOCL Apprentice Notification 2023?
Visit Official Website to Apply Online
What is the Last date of IOCL Recruitment 2023?
January 05, 2024