Karnataka Home Guard Recruitment 2024: ಜಿಲ್ಲಾ ಗೃಹರಕ್ಷಕ ದಳ ಜಿಕ್ಕಮಗಳೂರು ಜಿಲ್ಲೆಯ ವಿವಿಧ ತಾಲ್ಲೂಕು ಹಾಗೂ ಉಪ ಘಟಕಗಳಲ್ಲಿ ಖಾಲಿ ಇರುವ ಸ್ವಯಂ ಸೇವಕ ಗೃಹರಕ್ಷಕ/ ಗೃಹರಕ್ಷಕಿಯರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. Chikkamagaluru Home Guard Notification 2024 ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು ಅರ್ಜಿ ಸಲ್ಲಿಕೆ 03 ಜನವರಿ 2024 ರಿಂದ ಪ್ರಾರಂಭವಾಗಿದೆ ಆಸಕ್ತರು ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್’ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
Karnataka Home Guard Recruitment 2024
Organization Name – District Home Guard Department
Post Name – Home Guard
Total Vacancy – 247
Application Process: Offline
Job Location – Chikkamagaluru
Important Dates:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 03-01-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 31-01-2024
ಶೈಕ್ಷಣಿಕ ಅರ್ಹತೆ:
ಜಿಲ್ಲಾ ಗೃಹರಕ್ಷಕ ದಳ ಚಿಕ್ಕಮಗಳೂರು ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC(10th) ವಿದ್ಯಾರ್ಹತೆ ಹೊಂದಿರಬೇಕು.
ಗಮನಿಸಿ: ಈ ನೇಮಕಾತಿಯ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ನೋಡಿ. ಈ ಲೇಖನದ ಕೊನೆಯಲ್ಲಿ Important Links ಶೀರ್ಷಿಕೆ ಅಡಿಯಲ್ಲಿ ನೀಡಲಾಗಿದೆ.
ವಯಸ್ಸಿನ ಮಿತಿ:
ಜಿಲ್ಲಾ ಗೃಹರಕ್ಷಕ ದಳ ಚಿಕ್ಕಮಗಳೂರು ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನ ವಯೋಮಿತಿ ಹೊಂದಿರಬೇಕು.
ಕನಿಷ್ಠ- 19 ವರ್ಷ
ಗರಿಷ್ಠ – 50 ವರ್ಷ
ಇತರೆ ಅರ್ಹತೆಗಳು:
- ಗೃಹರಕ್ಷಕ ಸದಸ್ಯರಾಗ ಬಯಸುವವರು ತಮ್ಮ ವಾಸ ಸ್ಥಳದಿಂದ ತಾವು ಸೇರ ಬಯಸುವ ಘಟಕಕ್ಕೆ 6 ಕಿ.ಮೀ. ವ್ಯಾಪ್ತಿಯ ಒಳಗಿರಬೇಕು ಅಭ್ಯರ್ಥಿಗಳು ಯಾವುದೇ ಕ್ರಿಮಿನಲ್ ಹಿನ್ನೆಲೆ ಹೊಂದಿರಬಾರದು.
- ಧೃಢಕಾಯರಾಗಿದು ಆರೋಗ್ಯವಂತರಾಗಿರಬೇಕು
- ಯಾವುದೇ ರಾಜಕೀಯ ಪಕ್ಷದ ಸದಸ್ಯರಾಗಿರಬಾರದು.
ಆಯ್ಕೆ ಪ್ರಕ್ರಿಯೆ:
ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ.
- ಸಂದರ್ಶನ
ಸಂಬಳ:
ಜಿಲ್ಲಾ ಗೃಹರಕ್ಷಕ ದಳ ಚಿಕ್ಕಮಗಳೂರು ನಿಯಮಗಳಿಗೆ ಅನುಗುಣವಾಗಿ ಸಂಬಳ ನಿಗದಿಪಡಿಸಲಾಗಿರುತ್ತದೆ.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ
How to apply
ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನಿಗದಿತ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಫಾರ್ಮ್ ಅನ್ನು ಈ ಕೆಳಗಿನ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಕೆ ಫಾರ್ಮ್ ಚಿಕ್ಕಮಗಳೂರು ಜಿಲ್ಲೆಯ ಆಯಾ ಗೃಹರಕ್ಷಕ ದಳ ಘಟಕದಲ್ಲಿ ಲಭ್ಯ ಅಲ್ಲಿ ಪಡೆದು ಅಲ್ಲಿಯೇ ಅರ್ಜಿ ಸಲ್ಲಿಸಿ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಗೃಹರಕ್ಷಕ ದಳದ ಕಛೇರಿ, ಅಗ್ನಿಶಾಮಕ ಇಲಾಖೆ ಪಕ್ಕ, ಕೆ.ಎಂ. ರಸ್ತೆ, ಚಿಕ್ಕಮಗಳೂರು ಇಲ್ಲಿನ ಸಹಾಯಕ ಬೋಧಕರಾದ ಶ್ರೀ ಕರಿಬಸಪ್ಪ ಎಂ. ಸಹಾಯವಾಣಿ: 8151914734.
Important Links:
Official Notification PDF | Download |
Official Website | hgcd.karnataka.gov.in |
More Updates | KarnatakaHelp.in |
FAQs
How to Apply for Chikkamagaluru Home Guard Recruitment 2024?
Visit Office to Apply offline
What is the Last Date of Karnataka Home Guard Recruitment 2024?
January 31, 2024