ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಕನ್ಸಲ್ಟೆಂಟ್ ಹುದ್ದೆಗಳ ನೇರ ನೇಮಕಾತಿ

ಕನ್ಸಲ್ಟೆಂಟ್ ಹುದ್ದೆಗಳ ಭರ್ತಿಗೆ ಅಧಿಸೂಚನೆ । ಅರ್ಜಿ ಸಲ್ಲಿಸಲು ಅಕ್ಟೋಬರ್ 16, 2025 ಕೊನೆಯ ದಿನ

Published on:

Updated On:

ಫಾಲೋ ಮಾಡಿ
AAI Consultants Jobs Notification 2025
AAI Consultants Jobs Notification 2025

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು (Airports Authority of India) ಅಕ್ಟೋಬರ್ 2025 ರ ಅಧಿಸೂಚನೆಯ ಮೂಲಕ ಕನ್ಸಲ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಈ ಸಾರ್ವಜನಿಕ ವಲಯದ ಸಂಸ್ಥೆಯು ಭಾರತದಲ್ಲಿ ನಾಗರಿಕ ವಿಮಾನಯಾನ ಮೂಲಸೌಕರ್ಯವನ್ನು ರಚಿಸುವುದು, ಮೇಲ್ದರ್ಜೆಗೇರಿಸುವುದು ಮತ್ತು ನಿರ್ವಹಿಸುವ ಜವಾಬ್ದಾರಿಯನ್ನು ಹೊಂದಿದೆ. ಈ ಸಂಸ್ಥೆಯಲ್ಲಿ ವೃತ್ತಿಜೀವನವನ್ನು ಕಂಡುಕೊಳ್ಳಲು ಬಯಸಿದ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಉಪಯೋಗಿಸಿಕೊಳ್ಳಬಹುದು.

About the Author

ರಾಮಕೃಷ್ಣ ಬಿ ಹೆಚ್‌ ಅವರು 2020ರಿಂದ ಉದ್ಯೋಗ ಸುದ್ದಿಯ ಮೂಲಕ ತಮ್ಮ ಓದುಗರಿಗೆ ನಿಖರ, ನೈಜ ಮತ್ತು ಸವಿವರವಾದ ಮಾಹಿತಿಯನ್ನು ತಲುಪಿಸುತ್ತಿದ್ದಾರೆ. ವಿಶೇಷವಾಗಿ ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದ ಕುರಿತಾಗಿ ಆಳವಾದ ಅಧ್ಯಯನವನ್ನು ಇಟ್ಟುಕೊಂಡಿದ್ದು, ಯುವಕರಿಗೆ ಉದ್ಯೋಗದ ಮಾಹಿತಿಯನ್ನು ತಲುಪಿಸುವ ಗುರಿಯನ್ನು ಇಟ್ಟುಕೊಂಡಿದ್ದಾರೆ.

3 thoughts on “ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಕನ್ಸಲ್ಟೆಂಟ್ ಹುದ್ದೆಗಳ ನೇರ ನೇಮಕಾತಿ”

Leave a Comment