AAI Junior Executive Recruitment 2023: ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ ಖಾಲಿ ಇರುವ ಜೂನಿಯರ್ ಎಕ್ಸಿಕ್ಯೂಟಿವ್ (ATC) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದೆ. AAI Jr. Executive (ATC) Vacancy 2023 ಈ ನೇಮಕಾತಿಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆನ್ ಲೈನ್ ಮೂಲಕ Nov 01, 2023 ರಿಂದ ಪ್ರಾರಂಭವಾಗಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ .
ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು www.aai.aero ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
Organization Name – Airports Authority of India Post Name – Junior Executive (Air Traffic Control) Total Vacancy – 496 Application Process: Online Job Location – All Over India
Important Dates: ಅರ್ಜಿ ಸಲ್ಲಿಕೆ ಆರಂಭ ದಿನಾಂಕ – November 01, 2023 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – November 30, 2023
ಶೈಕ್ಷಣಿಕ ಅರ್ಹತೆ: ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು B.Sc with Physics and Mathematics. ಅಥವಾ Degree in Engineering ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಗಮನಿಸಿ: ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ವೀಕ್ಷಿಸಿ
ವಯಸ್ಸಿನ ಮಿತಿ: ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು 30.11.2023 ರಂತೆ ಗರಿಷ್ಠ ವಯಸ್ಸು 27 ವರ್ಷಗಳನ್ನ ಹೊಂದಿರಬೇಕು.
ಆಯ್ಕೆ ಪ್ರಕ್ರಿಯೆ: ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ ನೇಮಕಾತಿ ನಿಯಮಗಳ ಪ್ರಕಾರ ಈ ಕೆಳಗಿನಂತೆ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಇರುತ್ತದೆ.
• ಆನ್‌ಲೈನ್ ಲಿಖಿತ ಪರೀಕ್ಷೆ (CBT) • ಧ್ವನಿ ಪರೀಕ್ಷೆ • ಸೈಕೋಆಕ್ಟಿವ್ ಸಬ್ಸ್ಟೆನ್ಸ್ ಟೆಸ್ಟ್ • ಮಾನಸಿಕ ಮೌಲ್ಯಮಾಪನ ಪರೀಕ್ಷೆ • ವೈದ್ಯಕೀಯ ಪರೀಕ್ಷೆ • ಹಿನ್ನೆಲೆ ಪರಿಶೀಲನೆ • ದಾಖಲಾತಿ ಪರಿಶೀಲನೆ
ಸಂಬಳ: ರೂ..40000 – 3% – 140000/- ಪ್ರತಿ ತಿಂಗಳು
ಅರ್ಜಿ ಶುಲ್ಕ: ಎಲ್ಲಾ ಅಭ್ಯರ್ಥಿಗಳಿಗೆ – 1000 ರೂ. ಪ.ಜಾತಿ/ಪ.ಪಂ/PWD ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
How to Apply
ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.
ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
ನಂತರ “Login/New User” ಕ್ಲಿಕ್ ಮಾಡಿ
(ನಾವು ಕೆಳಗೆ ಅರ್ಜಿ ನೇರ ಲಿಂಕ್ ಅನ್ನು ನೀಡಿದ್ದೆವೆ ಕ್ಲಿಕ್ ಮಾಡಿ)
ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ