WhatsApp Channel Join Now
Telegram Group Join Now

AAI ಜೂನಿಯರ್ ಎಕ್ಸಿಕ್ಯೂಟಿವ್ (ATC) ಹುದ್ದೆಗಳ ನೇಮಕಾತಿ 2023 | AAI Junior Executive Recruitment 2023

AAI Junior Executive Recruitment 2023: ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ ಖಾಲಿ ಇರುವ ಜೂನಿಯರ್ ಎಕ್ಸಿಕ್ಯೂಟಿವ್ (ATC) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದೆ. AAI Jr. Executive (ATC) Vacancy 2023 ಈ ನೇಮಕಾತಿಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆನ್ ಲೈನ್ ಮೂಲಕ Nov 01, 2023 ರಿಂದ ಪ್ರಾರಂಭವಾಗಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ .

ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು www.aai.aero ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

AAI Junior Executive Recruitment 2023

Organization Name – Airports Authority of India
Post Name – Junior Executive (Air Traffic Control)
Total Vacancy – 496
Application Process: Online
Job Location – All Over India

Aai Junior Executive Recruitment 2023
Aai Junior Executive Recruitment 2023

AAI Vacancy 2023 Details:
• ಜೂನಿಯರ್ ಎಕ್ಸಿಕ್ಯೂಟಿವ್ (ATC)– 496

Important Dates:
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – November 01, 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – November 30, 2023

ಶೈಕ್ಷಣಿಕ ಅರ್ಹತೆ:
ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು B.Sc with Physics and Mathematics. ಅಥವಾ Degree in Engineering ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಗಮನಿಸಿ: ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ವೀಕ್ಷಿಸಿ

ವಯಸ್ಸಿನ ಮಿತಿ:
ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು 30.11.2023 ರಂತೆ ಗರಿಷ್ಠ ವಯಸ್ಸು 27 ವರ್ಷಗಳನ್ನ ಹೊಂದಿರಬೇಕು.

ಆಯ್ಕೆ ಪ್ರಕ್ರಿಯೆ:
ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ ನೇಮಕಾತಿ ನಿಯಮಗಳ ಪ್ರಕಾರ ಈ ಕೆಳಗಿನಂತೆ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಇರುತ್ತದೆ.

• ಆನ್‌ಲೈನ್ ಲಿಖಿತ ಪರೀಕ್ಷೆ (CBT)
• ಧ್ವನಿ ಪರೀಕ್ಷೆ
• ಸೈಕೋಆಕ್ಟಿವ್ ಸಬ್ಸ್ಟೆನ್ಸ್ ಟೆಸ್ಟ್
• ಮಾನಸಿಕ ಮೌಲ್ಯಮಾಪನ ಪರೀಕ್ಷೆ
• ವೈದ್ಯಕೀಯ ಪರೀಕ್ಷೆ
• ಹಿನ್ನೆಲೆ ಪರಿಶೀಲನೆ
• ದಾಖಲಾತಿ ಪರಿಶೀಲನೆ

ಸಂಬಳ:
ರೂ..40000 – 3% – 140000/- ಪ್ರತಿ ತಿಂಗಳು

ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ – 1000 ರೂ.
ಪ.ಜಾತಿ/ಪ.ಪಂ/PWD ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

How to Apply

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ “Login/New User” ಕ್ಲಿಕ್ ಮಾಡಿ
  • (ನಾವು ಕೆಳಗೆ ಅರ್ಜಿ ನೇರ ಲಿಂಕ್‌ ಅನ್ನು ನೀಡಿದ್ದೆವೆ ಕ್ಲಿಕ್‌ ಮಾಡಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important Links:

Links NameIMP Links
Official Notification PDFಇಲ್ಲಿ ಕ್ಲಿಕ್ ಮಾಡಿ
Apply Onlineಇಲ್ಲಿ ಕ್ಲಿಕ್ ಮಾಡಿ
Official Websitewww.aai.aero
More UpdatesKarnatakaHelp.in

FAQs

How to Apply for AAI Junior Executive (ATC) Vacancy 2023?

Visit Official Website to Apply Online