AAI Junior Executive Recruitment 2024: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ(AAI) ಇತ್ತೀಚಿಗೆ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಇಂದಿನಿಂದ (ಏಪ್ರಿಲ್ 2) ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಒಟ್ಟು 490 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಈ ನೇಮಕಾತಿಗೆ ಸಂಬಂಧಪಟ್ಟ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ ಅರ್ಜಿ ಪ್ರಾರಂಭ ಮತ್ತು ಕೊನೆಯ ದಿನಾಂಕ, ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಳನ್ನು ಈ ಕೆಳಗಿನ ನೀಡಲಾಗಿದೆ ಗಮನವಿಟ್ಟು ಓದಿರಿ.
ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
AAI Junior Executive Recruitment 2024
Organization Name –Airport Authority of India (AAI) Post Name – Junior Executive through GATE Total Vacancy – 490 Application Process: Online Job Location – all over India
Aai Junior Executive Recruitment 2024
Qualification, Age Limit, Application Fee and Selection Process Details
ಅರ್ಜಿ ಸಲ್ಲಿಕೆ ಆರಂಭ ದಿನಾಂಕ – ಏಪ್ರಿಲ್ 02, 2024 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 1 ಮೇ 2024
ಶೈಕ್ಷಣಿಕ ಅರ್ಹತೆ:
ಈ ಮೇಲಿನ ಖಾಲಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕಡ್ಡಾಯವಾಗಿ ಬಿ.ಟೆಕ್ ಪದವಿಯಲ್ಲಿ (ಸಿವಿಲ್,ಎಲೆಕ್ಟ್ರಿಕಲ್,ಎಲೆಕ್ಟ್ರಾನಿಕ್ಸ್ ,ಐಟಿ ,ಆರ್ಕಿಟೆಕ್ಟರ್) ವಿಭಾಗಗಳಲ್ಲಿ ಪದವಿಯನ್ನು ಪೂರ್ಣಗೊಂಡಿರಬೇಕು.
ವಯಸ್ಸಿನ ಮಿತಿ:
AAI ಜೂನಿಯರ್ ಎಕ್ಸಿಕ್ಯೂಟಿವ್ ನೇಮಕಾತಿ 2024 ಮೂಲಕ ಗರಿಷ್ಠ 27 ವರ್ಷಗಳು . ವಯಸ್ಸಿನ ಸರ್ಕಾರದ ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆಯನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಗೇಟ್ ಸ್ಕೋರ್ ಆಧರಿಸಿ ಅಭ್ಯರ್ಥಿಗಳ ಶಾರ್ಟ್‌ಲಿಸ್ಟ್
ಡಾಕ್ಯುಮೆಂಟ್ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ಸಂಬಳ:
ವೇತನ ಶ್ರೇಣಿ – ವರ್ಷಕ್ಕೆ 13 ಲಕ್ಷ /-
ಅರ್ಜಿ ಶುಲ್ಕ:
Gen/obc/EWS – ರೂ.300 SC/ ST/ PwD/ ಮಹಿಳೆ : ಯಾವುದೇ ಅರ್ಜಿ ಶುಲ್ಕವಿಲ್ಲ
How to Apply AAI Junior Executive Recruitment 2024
ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.
ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
ನಂತರ “https://www.aai.aero/en/careers/recruitment” ಕ್ಲಿಕ್ ಮಾಡಿ
(ನಾವು ಕೆಳಗೆ ಅರ್ಜಿ ನೇರ ಲಿಂಕ್ ಅನ್ನು ನೀಡಿದ್ದೆವೆ ಕ್ಲಿಕ್ ಮಾಡಿ)
ನಂತರ “AAI Gate Application Form” ಮೇಲೆ ಕ್ಲಿಕ್ ಮಾಡಿ
ಖಾತೆ ಸೃಜಿಸಿ ಅಥವಾ ಲಾಗಿನ್ ಆಗಿರಿ
ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ