AAI Recruitment 2023: ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್/ಸೀನಿಯರ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದೆ. AAI Vacancy 2023 ಈ ನೇಮಕಾತಿಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆನ್ ಲೈನ್ ಮೂಲಕ ಡಿಸೆಂಬರ್ 27, 2023 ರಿಂದ ಪ್ರಾರಂಭ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ .
Aai Recruitment 2023
ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು www.aai.aero ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.
ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
AAI Recruitment 2023
Organization Name – Airports Authority of India Post Name – Junior Assistant/Senior Assistant Total Vacancy – 119 Application Process: Online Job Location – All Over India(Karnataka)
AAI Vacancy 2023 Details: ಜೂನಿಯರ್ ಸಹಾಯಕ (Fire Service) – 73 ಜೂನಿಯರ್ ಸಹಾಯಕ (Office) – 2 ಸೀನಿಯರ್ ಸಹಾಯಕ (Electronics) – 25 ಸೀನಿಯರ್ ಸಹಾಯಕ (Accounts) – 19
Important Dates: ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 27-12-2023 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 26-01-2024
ಶೈಕ್ಷಣಿಕ ಅರ್ಹತೆ: ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಈ ಕೆಳಗಿನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಜೂನಿಯರ್ ಸಹಾಯಕ (Fire Service)
10th Pass + Diploma/ 12th Pass + Driving License
ಜೂನಿಯರ್ ಸಹಾಯಕ (Office)
Graduate
ಸೀನಿಯರ್ ಸಹಾಯಕ (Electronics)
Diploma in Electronics
ಸೀನಿಯರ್ ಸಹಾಯಕ (Accounts)
Graduate (B.Com)
ಗಮನಿಸಿ: ಈ ನೇಮಕಾತಿಯ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ನೋಡಿ. ಈ ಲೇಖನದ ಕೊನೆಯಲ್ಲಿ Important Links ಶೀರ್ಷಿಕೆ ಅಡಿಯಲ್ಲಿ ನೀಡಲಾಗಿದೆ.
ವಯಸ್ಸಿನ ಮಿತಿ: ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು 20/12/2023 ರಂತೆ 18 ರಿಂದ 30 ವರ್ಷ ವಯೋಮಿತಿ ಹೊಂದಿರಬೇಕು.ಹಾಗೂ ನಿಯಮದ ಪ್ರಕಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಲಾಗಿದೆ.
ಆಯ್ಕೆ ಪ್ರಕ್ರಿಯೆ: ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ ನೇಮಕಾತಿ ನಿಯಮಗಳ ಪ್ರಕಾರ ಈ ಕೆಳಗಿನಂತೆ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಇರುತ್ತದೆ.
ಲಿಖಿತ ಪರೀಕ್ಷೆ (CBT)
ದೈಹಿಕ ಸಹಿಷ್ಣುತೆ ಪರೀಕ್ಷೆ (PET)
ಕಂಪ್ಯೂಟರ್ ಲಿಟರೆಸಿ ಟೆಸ್ಟ್
ಡಾಕ್ಯುಮೆಂಟ್ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ಸಂಬಳ: ಈ ನೇಮಕಾತಿಯ ಸಂಬಳದ ಬಗ್ಗೆ ತಿಳಿಯಲು ಅಧಿಸೂಚನೆಯನ್ನು ವೀಕ್ಷಿಸಿರಿ ಈ ಲೇಖನದ ಕೊನೆಯಲ್ಲಿ ಅಧಿಕೃತ ಅಧಿಸೂಚನೆಯನ್ನು ನೀಡಲಾಗಿದೆ
ಅರ್ಜಿ ಶುಲ್ಕ: ಎಲ್ಲಾ ಅಭ್ಯರ್ಥಿಗಳಿಗೆ – 1000 ರೂ. ಪ.ಜಾತಿ/ಪ.ಪಂ/PWD ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
How to Apply
ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.
ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
ನಂತರ “Login/New User” ಕ್ಲಿಕ್ ಮಾಡಿ
(ನಾವು ಕೆಳಗೆ ಅರ್ಜಿ ನೇರ ಲಿಂಕ್ ಅನ್ನು ನೀಡಿದ್ದೆವೆ ಕ್ಲಿಕ್ ಮಾಡಿ)
ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ