ಆದರ್ಶ ವಿದ್ಯಾಲಯ ಪ್ರವೇಶ 2026; ಪರೀಕ್ಷೆಯ ಹಾಲ್‌ ಟಿಕೆಟ್‌ ಪ್ರಕಟ

Published on:

ಫಾಲೋ ಮಾಡಿ
Adarsha Vidyalaya Entrance Exam 2026 Hall Ticket
Adarsha Vidyalaya Entrance Exam 2026 Hall Ticket

ಪ್ರಸಕ್ತ ಸಾಲಿಗೆ ರಾಜ್ಯದಲ್ಲಿನ ಆದರ್ಶ ವಿದ್ಯಾಲಯ ಮಾದರಿ ವಸತಿ ಶಾಲೆಗಳಿಗೆ 6ನೇ ತರಗತಿ ಪವೇಶಾತಿಗೆ ಸಂಬಂಧಿಸಿದಂತೆ ಮಾ.22ರಂದು ನಡೆಯಲಿರುವ ಪ್ರವೇಶ ಪರೀಕ್ಷೆಯ ಹಾಲ್‌ ಟಿಕೆಟನ್ನು ಮಾ.10ರಿಂದ ಡೌನ್ಲೋಡ್‌ ಮಾಡಿಕೊಳ್ಳಬಹುದು ಎಂದು ಕರ್ನಾಟಕ ಸಮಗ್ರ ಶಿಕ್ಷಣ ಇಲಾಖೆ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಚುರಪಡಿಸಿದೆ.

ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:00 ಗಂಟೆಯವರೆಗೆ ಪರೀಕ್ಷೆ ನಡೆಯಲಿದ್ದು, ಅಧಿಕೃತ ಜಾಲತಾಣದ ಲಿಂಕ್‌(http://164.100.133.7:82/frmnotify.aspx)ನ ಮೂಲಕ ತಮ್ಮ ಹಾಲ್‌ ಟಿಕೆಟ್‌ ಡೌನ್ಲೋಡ್‌ ಮಾಡಿಕೊಳ್ಳಬಹುದು.

About the Author

ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕೆಲವು ವರುಷಗಳ ಅನುಭವ. ಸದ್ಯ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪ್ರಗತಿಯಲ್ಲಿದೆ..

Leave a Comment