Adarsha Vidyalaya Result 2025: 3ನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ, ಕಟ್-ಆಫ್ ಬಿಡಿಗಡೆ

Published on:

ಫಾಲೋ ಮಾಡಿ
Adarsha Vidyalaya Result 2025
Adarsha Vidyalaya Result 2025

Adarsha Vidyalaya Result 2025: ಆದರ್ಶ ವಿದ್ಯಾಲಯ ಮಾದರಿ ಶಾಲೆ ಕರ್ನಾಟಕವು ಮಾ.23ರಂದು ಆದರ್ಶ ವಿದ್ಯಾಲಯದ 6ನೇ ತರಗತಿ ಪ್ರವೇಶ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿತ್ತು. ಸದರಿ ಪರೀಕ್ಷೆಯ ಎರಡು ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಿತ್ತು, ಇದೀಗ ಮೂರನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಬಿಡುಗಡೆ ಮಾಡಿದೆ.

ಮೂರನೇ ಸುತ್ತಿನಲ್ಲಿ ಆಯ್ಕೆಯಾಗಿರುವ ವಿದ್ಯಾರ್ಥಿಗಳು ಆದರ್ಶ ವಿದ್ಯಾಲಯದಲ್ಲಿ 6ನೇ ತರಗತಿ ಪ್ರವೇಶ ಪಡೆಯಲು ಜು.17ರವೆರೆಗೆ ಅವಕಾಶ ಕಲ್ಪಿಸಲಾಗಿದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

16 thoughts on “Adarsha Vidyalaya Result 2025: 3ನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ, ಕಟ್-ಆಫ್ ಬಿಡಿಗಡೆ”

  1. Respected sir, please let us know when the entrance exam result will be released.. Daily we are checking but there is no update.

    Reply

Leave a Comment