ಪ್ರಸಕ್ತ ಸಾಲಿನ ಆದರ್ಶ ವಿದ್ಯಾಲಯ ಮಾದರಿ ಶಾಲೆಯಲ್ಲಿ 6ನೇ ತರಗತಿ ಪ್ರವೇಶಕ್ಕೆ ಸಂಬಂಧಿಸಿದ ಪರೀಕ್ಷೆಯನ್ನು ಮಾರ್ಚ್ 23ರಂದು ಯಶಸ್ವಿಯಾಗಿ ನಡೆಸಲಾಗಿತ್ತು. ಸದರಿ ಪರೀಕ್ಷೆಯ ಎರಡನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ.
ಆದರ್ಶ ವಿದ್ಯಾಲಯ ಮಾದರಿ ಶಾಲೆಯ 2025-26ನೇ ಸಾಲಿನ 6 ನೇ ತರಗತಿ ಪ್ರವೇಶಾತಿಗೆ ನಡೆಸಲಾದ ಪ್ರವೇಶ ಪರೀಕ್ಷೆಯ ಎರಡನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಆದರ್ಶ ವಿದ್ಯಾಲಯ ಅಧಿಕೃತ ವೆಬ್ಸೈಟ್ http://164.100.133.7:82/frmappack.aspx?apln=mseatsel ನಲ್ಲಿ ಪ್ರಕಟಿಸಲಾಗಿದ್ದು, ಪ್ರವೇಶ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಸೀಟು ಹಂಚಿಕೆಯ ಫಲಿತಾಂಶವನ್ನು ವೀಕ್ಷಿಸಬಹುದು. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
Steps to Download Adarsha Vidyalaya 2nd Round Selection List 2025
ಎರಡನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶವನ್ನು ನೋಡುವುದು ಹೀಗೆ;