AFCAT 1 2024 Notification: ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

Follow Us:

AFCAT 1 2024 Notification: ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು AFCAT ಪ್ರವೇಶ ಮತ್ತು NCC ವಿಶೇಷ ಪ್ರವೇಶದ ಅಡಿಯಲ್ಲಿ ಭರ್ತಿ ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆಯನ್ನ ಇಲಾಖೆಯು ಪ್ರಕಟಿಸಿದೆ. Indian Air force AFCAT Recruitment 2024 ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು. ಆನ್ ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಡಿಸೆಂಬರ್ 1, 2023 ರಿಂದ ಪ್ರಾರಂಭ, ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ ನಾವು ಭಾರತೀಯ ವಾಯುಪಡೆ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. ಅರ್ಹ ಅಭ್ಯರ್ಥಿಗಳು ಭಾರತೀಯ ವಾಯುಪಡೆ (IAF) ನ ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ವಾಯುಪಡೆ ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

AFCAT 1 2024 Notification

Organization Name – Indian Air Force
Post Name – Flying Officer (AFCAT)
Total Vacancy – 317
Application Process: Online
Job Location – All Over India

Afcat 1 2024 Notification
Afcat 1 2024 Notification

Vacancy 2023 Details:
ಫ್ಲೈಯಿಂಗ್ ಬ್ರಾಂಚ್ – 38
ಗ್ರೌಂಡ್ ಡ್ಯೂಟಿ (ತಾಂತ್ರಿಕ) – 165
ಗ್ರೌಂಡ್ ಡ್ಯೂಟಿ (ತಾಂತ್ರಿಕವಲ್ಲದ) – 114

Important Dates:
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 01-12-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 30-12-2023

ಶೈಕ್ಷಣಿಕ ಅರ್ಹತೆ:
ಭಾರತೀಯ ವಾಯುಪಡೆಯು ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು PUC + Graduation/B.Tech ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

  • ಫ್ಲೈಯಿಂಗ್ ಬ್ರಾಂಚ್– 12ನೇ ತರಗತಿಯಲ್ಲಿ ತಲಾ 50% ಅಂಕಗಳೊಂದಿಗೆ ಭೌತಶಾಸ್ತ್ರ ಮತ್ತು ಗಣಿತ ಜೊತೆಗೆ ಪದವಿ (60% ಅಂಕಗಳೊಂದಿಗೆ)
  • ಗ್ರೌಂಡ್ ಡ್ಯೂಟಿ (ತಾಂತ್ರಿಕ)-12ನೇ ತರಗತಿಯಲ್ಲಿ ತಲಾ 50% ಅಂಕಗಳೊಂದಿಗೆ ಭೌತಶಾಸ್ತ್ರ ಮತ್ತು ಗಣಿತ ಜೊತೆಗೆ ಬಿ.ಟೆಕ್ (60% ಅಂಕಗಳೊಂದಿಗೆ)
  • ಗ್ರೌಂಡ್ ಡ್ಯೂಟಿ (ತಾಂತ್ರಿಕೇತರ)– ಪದವೀಧರರು (60% ಅಂಕಗಳೊಂದಿಗೆ)

ವಯಸ್ಸಿನ ಮಿತಿ:
ಭಾರತೀಯ ವಾಯುಪಡೆಯು ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ವಯಸ್ಸಿನ ಮಿತಿ 20-24 ವರ್ಷವನ್ನ ಜನೆವರಿ 01, 2025ರಂತೆ ಹೊಂದಿರಬೇಕು.

ಆಯ್ಕೆ ಪ್ರಕ್ರಿಯೆ:

  • ಲಿಖಿತ ಪರೀಕ್ಷೆ
  • ದಾಖಲೆ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

ಸಂಬಳ:
ರೂ. 56100- 177500/-

ಅರ್ಜಿ ಶುಲ್ಕ:
ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – ರೂ.250/-

How to Apply

  • ಅಧಿಕೃತ ವೆಬ್‌ಸೈಟ್’ಗೆ ಭೇಟಿ ನೀಡಿ.
  • ನೇಮಕಾತಿ ಮೇಲೆ ಕ್ಲಿಕ್ ಮಾಡಿ. (ನಾವು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ )
  • ಅಧಿಸೂಚನೆಯು ತೆರೆಯುತ್ತದೆ, ಅದನ್ನು ಓದಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅಗತ್ಯವಿರುವ ದಾಖಲೆಗಳನ್ನು ಲಗತ್ತಿಸಿ.
  • ಅರ್ಜಿ ಶುಲ್ಕವನ್ನು ಪಾವತಿಸಿ.
  • ಭರ್ತಿ ಮಾಡಿದ ಫಾರ್ಮ್ ಅನ್ನು ಪರಿಶೀಲಿಸಿ ಮತ್ತು ಸಲ್ಲಿಸಿ.
  • ಕೊನೆಗೆ ಅರ್ಜಿ ಸಲ್ಲಿಕೆ ಪ್ರಿಂಟ್ ತೆಗೆದುಕೊಳ್ಳಿ.

Important Links:

AFCAT 1 2024 Official Notification PDFClick Here
Apply OnlineApply Here
Official Websiteafcat.cdac.in
More UpdatesKarnatakaHelp.In

Indian Air force AFCAT Recruitment 2024 FAQs

How to Apply For AFCAT 1 2024 Notification?

Visit Official Website to Apply Online