WhatsApp Channel Join Now
Telegram Group Join Now

Air Force Agniveer Recruitment 2024: ಭಾರತೀಯ ವಾಯುಪಡೆಯ ಅಗ್ನಿಪಥ್ ಅಗ್ನಿವೀರ್ ವಾಯು ನೇಮಕಾತಿ

Air Force Agniveer Recruitment 2024: ಭಾರತೀಯ ವಾಯುಪಡೆಯು (IAF) ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಸೇವನೆ 1/2025 ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. Air Force Agniveer Vacancy 2024 ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಕೆ ಜನವರಿ 17, 2024 ಪ್ರಾರಂಭ. ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

Air Force Agniveer Recruitment 2024
Air Force Agniveer Recruitment 2024

ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. ಅರ್ಹ ಅಭ್ಯರ್ಥಿಗಳು ಕೋರ್ಟ್ ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.

ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Air Force Agniveer Recruitment 2024

Organization Name – Indian Air Force (IAF)
Scheme Name – Air Force Agniveer
Total Vacancy – 3500
Application Process: Online
Job Location – All Over India

Important Dates:

ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 17-01-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 06-02-2024

ಶೈಕ್ಷಣಿಕ ಅರ್ಹತೆ:

ಭಾರತೀಯ ವಾಯುಪಡೆ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 12th(PUC)/Diploma/Two years Vocational Course ವಿದ್ಯಾರ್ಹತೆ ಹೊಂದಿರಬೇಕು.

ವಯಸ್ಸಿನ ಮಿತಿ:

ಭಾರತೀಯ ವಾಯುಪಡೆ ನೇಮಕಾತಿ 2024ರ ನೇಮಕಾತಿ ನಿಯಮಗಳ ಪ್ರಕಾರ ವಯೋಮಿತಿ ಹೊಂದಿರಬೇಕು.

02 ಜನವರಿ 2004 ಮತ್ತು 02 ಜುಲೈ 2007 ರ ನಡುವೆ ಜನಿಸಿದ ಅಭ್ಯರ್ಥಿಗಳು (ಎರಡೂ ದಿನಾಂಕಗಳನ್ನು ಒಳಗೊಂಡಂತೆ) ಅರ್ಜಿ ಸಲ್ಲಿಸಲು ಅರ್ಹರು

ಗರಿಷ್ಠ ವಯಸ್ಸಿನ ಮಿತಿ – 21 ವರ್ಷಗಳು

ಗಮನಿಸಿ: ಈ ನೇಮಕಾತಿಯ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ನೋಡಿ. ಈ ಲೇಖನದ ಕೊನೆಯಲ್ಲಿ Important Links ಶೀರ್ಷಿಕೆ ಅಡಿಯಲ್ಲಿ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ:

ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳು ಈ ಕೆಳಗಿನಂತೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

  • ಆನ್‌ಲೈನ್ ಪರೀಕ್ಷೆ
  • ದೈಹಿಕ ಸಾಮರ್ಥ್ಯ ಪರೀಕ್ಷೆ (PFT)
  • ಅಡಾಪ್ಟಬಿಲಿಟಿ ಪರೀಕ್ಷೆ-II
  • ವೈದ್ಯಕೀಯ ಪರೀಕ್ಷೆ

ಸಂಬಳ:

ರೂ. 30000 ಪ್ರತಿ ತಿಂಗಳಿಗೆ ಜೊತೆಗೆ ಭತ್ಯೆ

ಅರ್ಜಿ ಶುಲ್ಕ:

ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – ರೂ. 250/-

How to Apply

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ “Recruitmet” ಕ್ಲಿಕ್ ಮಾಡಿ
  • (ನಾವು ಕೆಳಗೆ ಅರ್ಜಿ ನೇರ ಲಿಂಕ್‌ ಅನ್ನು ನೀಡಿದ್ದೆವೆ ಕ್ಲಿಕ್‌ ಮಾಡಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important Links:

Official Notification PDFDownload
Apply OnlineApply Online
Official Websiteagnipathvayu.cdac.in
More UpdatesKarnatakaHelp.in

FAQs

How to Apply for Air Force Agniveer Recruitment 2024?

Visit Official Website to Apply Online

What is the Last date of Air Force Agniveer Vacancy 2024?

February 06, 2024