WhatsApp Channel Join Now
Telegram Group Join Now

Air Force Agniveer Sports Quota Recruitment 2024: ವಾಯುಪಡೆ ಅಗ್ನಿವೀರ್ ನೇಮಕಾತಿಗಾಗಿ ಆನ್ ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ

Air Force Agniveer Sports Quota Recruitment 2024: ನಮಸ್ಕಾರ ಬಂಧುಗಳೇ. ಹೊಸ ನೇಮಕಾತಿ, ಭಾರತೀಯ ವಾಯುಪಡೆ (IAF)ಯಲ್ಲಿ ಖಾಲಿ ಇರುವ ಅಗ್ನಿವೀರ್ ವಾಯು ಹುದ್ದೆಗಳನ್ನು ಕ್ರೀಡಾ ಕೋಟಾದ ಅಡಿಯಲ್ಲಿ ನೇಮಕಾತಿ ಮಾಡಿಕೊಳ್ಳಲು ನೇಮಕಾತಿ ಅಧಿಕೃತ ಅಧಿಸೂಚನೆಯನ್ನು ಇಲಾಖೆಯು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲ ಅರ್ಜಿ ಸಲ್ಲಿಸಿ.

ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ.

Air Force Agniveer Sports Quota Recruitment 2024
Air Force Agniveer Sports Quota Recruitment 2024

ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Air Force Agniveer Sports Quota Recruitment 2024

Organization Name – Indian Air Force (IAF)
Post Name – Agniveer Vayu (Sports Quota)
Total Vacancy – Not Disclosed
Application Process: Online
Job Location – All Over India

Important Dates:

ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 13-02-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 22-02-2024

ಶೈಕ್ಷಣಿಕ ಅರ್ಹತೆ:

ಭಾರತೀಯ ವಾಯುಪಡೆ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ 12th/Diploma + Sports achievements ವಿದ್ಯಾರ್ಹತೆಯನ್ನ ಪಡೆದಿರಬೇಕು.

ವಯಸ್ಸಿನ ಮಿತಿ:

ಭಾರತೀಯ ವಾಯುಪಡೆ ನೇಮಕಾತಿ ನಿಯಮಗಳ ಪ್ರಕಾರ ಅಭ್ಯರ್ಥಿಗಳು ವಯೋಮಿತಿ ಹೊಂದಿರಬೇಕು.

27 ಜೂನ್ 2003 ರಿಂದ 27 ಡಿಸೆಂಬರ್ 2006 ರ ನಡುವೆ ಜನಿಸಿದ ಅಭ್ಯರ್ಥಿಗಳು (ಎರಡೂ ದಿನಾಂಕಗಳನ್ನು ಒಳಗೊಂಡಂತೆ) ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಗರಿಷ್ಠ – 21 ವರ್ಷ

ಆಯ್ಕೆ ಪ್ರಕ್ರಿಯೆ:

ಭಾರತೀಯ ವಾಯುಪಡೆ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.

  • ದೈಹಿಕ ಸಾಮರ್ಥ್ಯ ಪರೀಕ್ಷೆ (PFT)
  • ಕ್ರೀಡಾ ಕೌಶಲ್ಯ ಪ್ರಯೋಗಗಳು
  • ದಾಖಲೆ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

ಸಂಬಳ:

ಭಾರತೀಯ ವಾಯುಪಡೆ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳಿಗೆ ಪ್ರತಿ ತಿಂಗಳು ರೂ.30,000- 40,000/- ಸಂಬಳ ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – ರೂ.100/-

How to Apply

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ “Air Force Agniveer Recruitment 2024 Notification 2024” ಕ್ಲಿಕ್ ಮಾಡಿ
  • (ನಾವು ಕೆಳಗೆ ಅರ್ಜಿ ನೇರ ಲಿಂಕ್‌ ಅನ್ನು ನೀಡಿದ್ದೆವೆ ಕ್ಲಿಕ್‌ ಮಾಡಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ಕೊನೆಗೆ ಅರ್ಜಿ ಸಲ್ಲಿಸಿ, ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ.

Important Links:

ಅಧಿಕೃತ ಅಧಿಸೂಚನೆ ಪಿಡಿಎಫ್ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಿಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಜಾಲತಾಣ (official website )agnipathvayu.cdac.in
More UpdatesKarnatakaHelp.in

FAQs

How to Apply for Air Force Agniveer Sports Quota Recruitment 2024?

Visit the official Website of agnipathvayu.cdac.in to Apply Online

What is the last date of Air Force Agniveer Recruitment 2024?

February 22, 2024